ಮುಂಬೈ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್: ಇಬ್ಬರ ಪದಾರ್ಪಣೆ; ಎಂಐ ಆಡುವ ಬಳಗದಲ್ಲಿ ಸೂರ್ಯಕುಮಾರ್‌, ನಬಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮುಂಬೈ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್: ಇಬ್ಬರ ಪದಾರ್ಪಣೆ; ಎಂಐ ಆಡುವ ಬಳಗದಲ್ಲಿ ಸೂರ್ಯಕುಮಾರ್‌, ನಬಿ

ಮುಂಬೈ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್: ಇಬ್ಬರ ಪದಾರ್ಪಣೆ; ಎಂಐ ಆಡುವ ಬಳಗದಲ್ಲಿ ಸೂರ್ಯಕುಮಾರ್‌, ನಬಿ

  • MI vs DC: ಮುಂಬೈನ ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳ ನಡುವೆ ಐಪಿಎಲ್‌ 2024ರ ಆವೃತ್ತಿಯ 20ನೇ ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಿಷಬ್‌ ಪಂತ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಮಿಚೆಲ್‌ ಮಾರ್ಷ್‌ ಗಾಯಗೊಂಡಿದ್ದು, ಅವರ ಬದಲಿಗೆ ರಿಚರ್ಡ್‌ಸನ್‌ ಆಡುತ್ತಿದ್ದಾರೆ. ಇವರೊಂದಿಗೆ ಕುಮಾರ್‌ ಕುಶಾಗ್ರ ಕೂಡಾ ಐಪಿಎಲ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.
icon

(1 / 6)

ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಮಿಚೆಲ್‌ ಮಾರ್ಷ್‌ ಗಾಯಗೊಂಡಿದ್ದು, ಅವರ ಬದಲಿಗೆ ರಿಚರ್ಡ್‌ಸನ್‌ ಆಡುತ್ತಿದ್ದಾರೆ. ಇವರೊಂದಿಗೆ ಕುಮಾರ್‌ ಕುಶಾಗ್ರ ಕೂಡಾ ಐಪಿಎಲ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.(AFP)

ಮುಂಬೈ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ನಮನ್ ಧಿರ್‌ ಬದಲಿಗೆ ನಿರೀಕ್ಷೆಯಂತೆಯೇ ಸೂರ್ಯಕುಮಾರ್‌ ಯಾದವ್‌ ಕಣಕ್ಕಿಳಿಯುತ್ತಿದ್ದಾರೆ. ಉಳಿದಂತೆ ಮೊಹಮ್ಮದ್‌ ನಬಿ ಮತ್ತು ಶೆಫರ್ಡ್‌ ಕೂಡಾ ಆಡುವ ಬಳಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಬ್ರೆವಿಸ್‌ ಹಾಗೂ ಮಫಾಕಾ ತಂಡದಿಂದ ಹೊರಗುಳಿದಿದ್ದಾರೆ.
icon

(2 / 6)

ಮುಂಬೈ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ನಮನ್ ಧಿರ್‌ ಬದಲಿಗೆ ನಿರೀಕ್ಷೆಯಂತೆಯೇ ಸೂರ್ಯಕುಮಾರ್‌ ಯಾದವ್‌ ಕಣಕ್ಕಿಳಿಯುತ್ತಿದ್ದಾರೆ. ಉಳಿದಂತೆ ಮೊಹಮ್ಮದ್‌ ನಬಿ ಮತ್ತು ಶೆಫರ್ಡ್‌ ಕೂಡಾ ಆಡುವ ಬಳಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಬ್ರೆವಿಸ್‌ ಹಾಗೂ ಮಫಾಕಾ ತಂಡದಿಂದ ಹೊರಗುಳಿದಿದ್ದಾರೆ.(AP)

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಪೃಥ್ವಿ ಶಾ, ಅಭಿಷೇಕ್ ಪೊರೆಲ್, ರಿಷಬ್ ಪಂತ್ (ವಿಕೆಟ್‌ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಲಲಿತ್ ಯಾದವ್,‌ ಜೇ ರಿಚರ್ಡ್ಸನ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್. 
icon

(3 / 6)

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಪೃಥ್ವಿ ಶಾ, ಅಭಿಷೇಕ್ ಪೊರೆಲ್, ರಿಷಬ್ ಪಂತ್ (ವಿಕೆಟ್‌ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಲಲಿತ್ ಯಾದವ್,‌ ಜೇ ರಿಚರ್ಡ್ಸನ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್. (PTI)

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್‌ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೊ ಶೆಫರ್ಡ್, ಪಿಯೂಷ್ ಚಾವ್ಲಾ, ಜೆರಾಲ್ಡ್ ಕೋಟ್ಜಿ, ಜಸ್ಪ್ರೀತ್ ಬುಮ್ರಾ. 
icon

(4 / 6)

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್‌ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೊ ಶೆಫರ್ಡ್, ಪಿಯೂಷ್ ಚಾವ್ಲಾ, ಜೆರಾಲ್ಡ್ ಕೋಟ್ಜಿ, ಜಸ್ಪ್ರೀತ್ ಬುಮ್ರಾ. (PTI)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಆಟಗಾರರು: ಆಕಾಶ್ ಮಧ್ವಲ್, ಕ್ವೆನಾ ಮಫಕಾ, ನಮನ್ ಧೀರ್, ನೆಹಾಲ್ ವಧೇರಾ, ಶಮ್ಸ್ ಮುಲಾನಿ. 
icon

(5 / 6)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಆಟಗಾರರು: ಆಕಾಶ್ ಮಧ್ವಲ್, ಕ್ವೆನಾ ಮಫಕಾ, ನಮನ್ ಧೀರ್, ನೆಹಾಲ್ ವಧೇರಾ, ಶಮ್ಸ್ ಮುಲಾನಿ. (PTI)

ಡೆಲ್ಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್‌ ಆಯ್ಕೆಗಳು: ಕುಮಾರ್ ಕುಶಾಗ್ರಾ, ಯಶ್ ಧುಲ್, ಫ್ರೇಸರ್-ಮೆಕ್‌ಗುರ್ಕ್, ಸುಮಿತ್ ಕುಮಾರ್, ಪ್ರವೀಣ್ ದುಬೆ. 
icon

(6 / 6)

ಡೆಲ್ಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್‌ ಆಯ್ಕೆಗಳು: ಕುಮಾರ್ ಕುಶಾಗ್ರಾ, ಯಶ್ ಧುಲ್, ಫ್ರೇಸರ್-ಮೆಕ್‌ಗುರ್ಕ್, ಸುಮಿತ್ ಕುಮಾರ್, ಪ್ರವೀಣ್ ದುಬೆ. (PTI)


ಇತರ ಗ್ಯಾಲರಿಗಳು