ಸುಂದರ ಧರ್ಮಶಾಲಾದಲ್ಲಿ ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಪಂಜಾಬ್ ಬೌಲಿಂಗ್; ಹಾಲಿ ಚಾಂಪಿಯನ್ ವಿರುದ್ಧ 6ನೇ ಗೆಲುವಿನ ಗುರಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸುಂದರ ಧರ್ಮಶಾಲಾದಲ್ಲಿ ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಪಂಜಾಬ್ ಬೌಲಿಂಗ್; ಹಾಲಿ ಚಾಂಪಿಯನ್ ವಿರುದ್ಧ 6ನೇ ಗೆಲುವಿನ ಗುರಿ

ಸುಂದರ ಧರ್ಮಶಾಲಾದಲ್ಲಿ ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಪಂಜಾಬ್ ಬೌಲಿಂಗ್; ಹಾಲಿ ಚಾಂಪಿಯನ್ ವಿರುದ್ಧ 6ನೇ ಗೆಲುವಿನ ಗುರಿ

  • PBKS vs CSK: ಧರ್ಮಶಾಲಾದಲ್ಲಿ ನಡೆಯುತ್ತಿರುವ ಐಪಿಎಲ್‌ 2024ರ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳ ಆಡುವ ಬಳಗದ ವಿವರ ಇಲ್ಲಿದೆ. 

ಪಂದ್ಯಕ್ಕಾಗಿ ಪಂಜಾಬ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೊನೆಯ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಆಡಿದ ತಂಡವೇ ಕಣಕ್ಕಿಳಿಯುತ್ತಿದೆ.
icon

(1 / 6)

ಪಂದ್ಯಕ್ಕಾಗಿ ಪಂಜಾಬ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೊನೆಯ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಆಡಿದ ತಂಡವೇ ಕಣಕ್ಕಿಳಿಯುತ್ತಿದೆ.(AFP)

ಅತ್ತ ಗಾಯದ ಸಮಸ್ಯೆಯಲ್ಲಿರುವ ಸಿಎಸ್‌ಕೆ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮುಸ್ತಫಿಜುರ್‌ ಬದಲಿಗೆ ಮಿಚೆಲ್‌ ಸ್ಯಾಂಟ್ನರ್‌ ಆಡುತ್ತಿದ್ದಾರೆ.
icon

(2 / 6)

ಅತ್ತ ಗಾಯದ ಸಮಸ್ಯೆಯಲ್ಲಿರುವ ಸಿಎಸ್‌ಕೆ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮುಸ್ತಫಿಜುರ್‌ ಬದಲಿಗೆ ಮಿಚೆಲ್‌ ಸ್ಯಾಂಟ್ನರ್‌ ಆಡುತ್ತಿದ್ದಾರೆ.(AFP)

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಜಾನಿ ಬೈರ್‌ಸ್ಟೋವ್, ರಿಲೀ ರೊಸ್ಸೋ, ಶಶಾಂಕ್ ಸಿಂಗ್, ಸ್ಯಾಮ್ ಕರನ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್.
icon

(3 / 6)

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಜಾನಿ ಬೈರ್‌ಸ್ಟೋವ್, ರಿಲೀ ರೊಸ್ಸೋ, ಶಶಾಂಕ್ ಸಿಂಗ್, ಸ್ಯಾಮ್ ಕರನ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್.(AP)

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ಅಜಿಂಕ್ಯ ರಹಾನೆ, ರುತುರಾಜ್ ಗಾಯಕ್ವಾಡ್ (ನಾಯಕ), ಡೇರಿಲ್ ಮಿಚೆಲ್, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್‌ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ರಿಚರ್ಡ್ ಗ್ಲೀಸನ್, ತುಷಾರ್ ದೇಶಪಾಂಡೆ.
icon

(4 / 6)

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ಅಜಿಂಕ್ಯ ರಹಾನೆ, ರುತುರಾಜ್ ಗಾಯಕ್ವಾಡ್ (ನಾಯಕ), ಡೇರಿಲ್ ಮಿಚೆಲ್, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್‌ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ರಿಚರ್ಡ್ ಗ್ಲೀಸನ್, ತುಷಾರ್ ದೇಶಪಾಂಡೆ.(AFP)

ಪಂಜಾಬ್ ಕಿಂಗ್ಸ್ ಬದಲಿ ಆಟಗಾರರು: ಪ್ರಭಾಸಿಮ್ರಾನ್ ಸಿಂಗ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ತನಯ್ ತ್ಯಾಗರಾಜನ್, ವಿಧ್ವತ್ ಕಾವೇರಪ್ಪ, ರಿಷಿ ಧವನ್
icon

(5 / 6)

ಪಂಜಾಬ್ ಕಿಂಗ್ಸ್ ಬದಲಿ ಆಟಗಾರರು: ಪ್ರಭಾಸಿಮ್ರಾನ್ ಸಿಂಗ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ತನಯ್ ತ್ಯಾಗರಾಜನ್, ವಿಧ್ವತ್ ಕಾವೇರಪ್ಪ, ರಿಷಿ ಧವನ್(PTI)

ಚೆನ್ನೈ ಸೂಪರ್ ಕಿಂಗ್ಸ್ ಬದಲಿ ಆಟಗಾರರು: ಸಮೀರ್ ರಿಜ್ವಿ, ಸಿಮರ್‌ಜೀತ್ ಸಿಂಗ್, ಶೇಕ್ ರಶೀದ್, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ
icon

(6 / 6)

ಚೆನ್ನೈ ಸೂಪರ್ ಕಿಂಗ್ಸ್ ಬದಲಿ ಆಟಗಾರರು: ಸಮೀರ್ ರಿಜ್ವಿ, ಸಿಮರ್‌ಜೀತ್ ಸಿಂಗ್, ಶೇಕ್ ರಶೀದ್, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ(PTI)


ಇತರ ಗ್ಯಾಲರಿಗಳು