ಎಸ್‌ಆರ್‌ಎಚ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ; ಇಂದಿನ ಪಂದ್ಯಕ್ಕೂ ಲಿವಿಂಗ್‌ಸ್ಟನ್ ಅಲಭ್ಯ
- PBKS vs SRH: ಐಪಿಎಲ್ 17ರ ಆವೃತ್ತಿಯ 23ನೇ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಚಂಡೀಗಂಢದ ಮುಲ್ಲಾನ್‌ಪುರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಇಲ್ಲಿದೆ.
- PBKS vs SRH: ಐಪಿಎಲ್ 17ರ ಆವೃತ್ತಿಯ 23ನೇ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಚಂಡೀಗಂಢದ ಮುಲ್ಲಾನ್‌ಪುರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಇಲ್ಲಿದೆ.
(2 / 7)
ಪಂಜಾಬ್ ಕಿಂಗ್ಸ್ ತಂಡದಲ್ಲಿ ಇಂದು ಕೂಡಾ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟನ್ ಅಲಭ್ಯರಾಗಿದ್ದಾರೆ. ಹೀಗಾಗಿ ಕಳೆದ ಪಂದ್ಯದಲ್ಲಿ ಆಡಿದಂತೆ ಸಿಕಂದರ್ ರಜಾ ಇಂದು ಕೂಡಾ ಕಣಕ್ಕಿಳಿಯಲಿದ್ದಾರೆ. ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
(3 / 7)
ಅತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಡುವ ಬಳಗದಲ್ಲೂ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.
(4 / 7)
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಶಿಖರ್ ಧವನ್ (ನಾಯಕ), ಜಾನಿ ಬೇರ್‌ಸ್ಟೋ, ಪ್ರಭಾಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸ್ಯಾಮ್ ಕರನ್, ಸಿಕಂದರ್ ರಜಾ, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಅರ್ಷದೀಪ್ ಸಿಂಗ್.
(5 / 7)
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.
(6 / 7)
ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಆಯ್ಕೆಗಳು: ಪ್ರಭಾಸಿಮ್ರಾನ್ ಸಿಂಗ್, ನಾಥನ್ ಎಲ್ಲಿಸ್, ತನಯ್ ತ್ಯಾಗರಾಜನ್, ರಾಹುಲ್ ಚಾಹರ್, ರಿಷಿ ಧವನ್
ಇತರ ಗ್ಯಾಲರಿಗಳು