ಕನ್ನಡ ಸುದ್ದಿ  /  Photo Gallery  /  Ipl 2024 Rajasthan Royals Skipper Sanju Samson Win Toss Vs Mumbai Indians Hardik Pandya Indian Premier League 2024 Jra

ಮುಂಬೈ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆಯ್ಕೆ; ಸ್ಯಾಮ್ಸನ್‌ ಬಳಗದಲ್ಲಿ ಒಂದು ಬದಲಾವಣೆ

  • ಐಪಿಎಲ್‌ 2024ರ ಆವೃತ್ತಿಯ 14ನೇ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಮುಖಾಮುಖಿಯಾಗುತ್ತಿವೆ. ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ನಾಯಕ ಸಂಜು ಸ್ಯಾಮ್ಸನ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳ ಆಡುವ ಬಳಗದ ವಿವರ ಇಲ್ಲಿದೆ.

ಅತ್ತ ಮುಂಬೈ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.
icon

(1 / 7)

ಅತ್ತ ಮುಂಬೈ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.(AFP)

ರಾಜಸ್ಥಾನ ರಾಯಲ್ಸ್‌ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಸಂದೀಪ್‌ ಶರ್ಮಾ ಬದಲಿಗೆ ನಂಡ್ರೆ ಬರ್ಗರ್ ಆಡುವ ಬಳಗ ಸೇರಿಕೊಂಡಿದ್ದಾರೆ.
icon

(2 / 7)

ರಾಜಸ್ಥಾನ ರಾಯಲ್ಸ್‌ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಸಂದೀಪ್‌ ಶರ್ಮಾ ಬದಲಿಗೆ ನಂಡ್ರೆ ಬರ್ಗರ್ ಆಡುವ ಬಳಗ ಸೇರಿಕೊಂಡಿದ್ದಾರೆ.(PTI)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂಡ್ರೆ ಬರ್ಗರ್, ಯುಜ್ವೇಂದ್ರ ಚಹಾಲ್.
icon

(3 / 7)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂಡ್ರೆ ಬರ್ಗರ್, ಯುಜ್ವೇಂದ್ರ ಚಹಾಲ್.(PTI)

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಇಶಾನ್ ಕಿಶನ್ (ವಿಕೆಟ್‌ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜಸ್ಪ್ರೀತ್ ಬುಮ್ರಾ, ಕ್ವೇನಾ ಮಫಕಾ.
icon

(4 / 7)

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಇಶಾನ್ ಕಿಶನ್ (ವಿಕೆಟ್‌ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜಸ್ಪ್ರೀತ್ ಬುಮ್ರಾ, ಕ್ವೇನಾ ಮಫಕಾ.(PTI)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್‌ ಆಯ್ಕೆ: ಡೆವಾಲ್ಡ್ ಬ್ರೆವಿಸ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ನೆಹಾಲ್ ವಧೇರಾ, ಶಮ್ಸ್ ಮುಲಾನಿ
icon

(5 / 7)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್‌ ಆಯ್ಕೆ: ಡೆವಾಲ್ಡ್ ಬ್ರೆವಿಸ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ನೆಹಾಲ್ ವಧೇರಾ, ಶಮ್ಸ್ ಮುಲಾನಿ(PTI)

ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್‌ ಆಯ್ಕೆಗಳು: ರೋವ್ಮನ್ ಪೊವೆಲ್, ತನುಷ್ ಕೋಟ್ಯಾನ್, ಕುಲದೀಪ್ ಸೇನ್, ಶುಭಂ ದುಬೆ, ಅಬಿದ್ ಮುಷ್ತಾಕ್
icon

(6 / 7)

ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್‌ ಆಯ್ಕೆಗಳು: ರೋವ್ಮನ್ ಪೊವೆಲ್, ತನುಷ್ ಕೋಟ್ಯಾನ್, ಕುಲದೀಪ್ ಸೇನ್, ಶುಭಂ ದುಬೆ, ಅಬಿದ್ ಮುಷ್ತಾಕ್(ANI)

ಪಂದ್ಯವು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
icon

(7 / 7)

ಪಂದ್ಯವು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.(HT_PRINT)


IPL_Entry_Point

ಇತರ ಗ್ಯಾಲರಿಗಳು