ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ರಾಜಸ್ಥಾನ ವಿರುದ್ಧ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್‌; ಮಳೆಯಿಂದಾಗಿ ಪಂದ್ಯ ಆರಂಭ ತಡ

ರಾಜಸ್ಥಾನ ವಿರುದ್ಧ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್‌; ಮಳೆಯಿಂದಾಗಿ ಪಂದ್ಯ ಆರಂಭ ತಡ

  • RR vs GT: ಐಪಿಎಲ್‌ 17ರ ಆವೃತ್ತಿಯ 24ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ಮತ್ತು ಶುಭ್ಮನ್‌ ಗಿಲ್‌ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಜೈಪುರದಲ್ಲಿ ನಡೆಯುತ್ತಿರುವ ಪಂದ್ಯದ ಟಾಸ್‌ ಹಾಗೂ ಆಡುವ ಬಳಗದ ಸಂಪೂರ್ಣ ವಿವರ ಇಲ್ಲಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್‌ ಗಿಲ್ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಮಳೆಯಿಂದಾಗಿ ಟಾಸ್‌ ಪ್ರಕ್ರಿಯೆಯು 25 ನಿಮಿಷಗಳ ಕಾಲ ತಡವಾಯ್ತು. ಹೀಗಾಗಿ ಪಂದ್ಯವು 7.40ಕ್ಕೆ ಆರಂಭವಾಗುತ್ತಿದೆ.
icon

(1 / 7)

ಗುಜರಾತ್‌ ತಂಡದಲ್ಲಿ ಇಂದು ಎರಡು ಬದಲಾವಣೆ ಮಾಡಲಾಗಿದೆ. ಮ್ಯಾಥ್ಯೂ ವೇಡ್‌ ಮತ್ತು ಅಭಿನವ್‌ ಮನೋಹರ್‌ ಆಡುವ ಬಳಗ ಸೇರಿಕೊಂಡಿದ್ದಾರೆ. ಅತ್ತ ಕೇನ್‌ ವಿಲಿಯಮ್ಸನ್‌ ಹಾಗೂ ಶರತ್‌ ತಂಡದಿಂದ ಹೊರಬಿದ್ದಿದ್ದಾರೆ.
icon

(2 / 7)

ಅತ್ತ ರಾಜಸ್ಥಾನ್‌ ರಾಯಲ್ಸ್‌ ತಂಡವು ಮೊದಲು ಬ್ಯಾಟಿಂಗ್‌ ಮಾಡುತ್ತಿರುವುದರಿಂದ, ನಂಡ್ರೆ ಬರ್ಗರ್‌ ಅವರನ್ನು ಆಡುವ ಬಳಗದಿಂದ ಹೊರಗಿಟ್ಟಿದೆ. 
icon

(3 / 7)

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ XI: ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ವಿಜಯ್ ಶಂಕರ್, ಅಭಿನವ್ ಮನೋಹರ್, ಮ್ಯಾಥ್ಯೂ ವೇಡ್ (ವಿಕೆಟ್‌ ಕೀಪರ್), ರಾಹುಲ್ ತೆವಾಟಿಯಾ, ರಶೀದ್ ಖಾನ್, ಉಮೇಶ್ ಯಾದವ್, ಸ್ಪೆನ್ಸರ್ ಜಾನ್ಸನ್, ನೂರ್ ಅಹ್ಮದ್, ಮೋಹಿತ್ ಶರ್ಮಾ.
icon

(4 / 7)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್.
icon

(5 / 7)

ರಾಜಸ್ಥಾನ್ ರಾಯಲ್ಸ್ ಸಬ್ಸ್: ರೋವ್ಮನ್ ಪೊವೆಲ್, ತನುಷ್ ಕೋಟ್ಯಾನ್, ಶುಭಂ ದುಬೆ, ಕೇಶವ್ ಮಹಾರಾಜ್, ನವದೀಪ್ ಸೈನಿ.
icon

(6 / 7)

ರಾಜಸ್ಥಾನ್ ರಾಯಲ್ಸ್ ಸಬ್ಸ್: ರೋವ್ಮನ್ ಪೊವೆಲ್, ತನುಷ್ ಕೋಟ್ಯಾನ್, ಶುಭಂ ದುಬೆ, ಕೇಶವ್ ಮಹಾರಾಜ್, ನವದೀಪ್ ಸೈನಿ.(ANI)

ಗುಜರಾತ್ ಟೈಟಾನ್ಸ್ ಸಬ್ಸ್: ಶರತ್ ಬಿಆರ್, ಶಾರುಖ್ ಖಾನ್, ದರ್ಶನ್ ನಲ್ಕಂಡೆ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಮಾನವ್ ಸುತಾರ್.
icon

(7 / 7)

ಗುಜರಾತ್ ಟೈಟಾನ್ಸ್ ಸಬ್ಸ್: ಶರತ್ ಬಿಆರ್, ಶಾರುಖ್ ಖಾನ್, ದರ್ಶನ್ ನಲ್ಕಂಡೆ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಮಾನವ್ ಸುತಾರ್.(AFP)

IPL_Entry_Point

ಇತರ ಗ್ಯಾಲರಿಗಳು