ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್; ಪಾಂಡ್ಯ ಬಳಗದಲ್ಲಿ 3 ಬದಲಾವಣೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್; ಪಾಂಡ್ಯ ಬಳಗದಲ್ಲಿ 3 ಬದಲಾವಣೆ

ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್; ಪಾಂಡ್ಯ ಬಳಗದಲ್ಲಿ 3 ಬದಲಾವಣೆ

  • ಐಪಿಎಲ್‌ 2024ರಲ್ಲಿ ಜೈಪುರದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಆತಿಥೇಯ ಸಂಜು ಸ್ಯಾಮ್ಸನ್ ಬಳಗಕ್ಕೆ ಹಾರ್ದಿಕ್‌ ಪಾಂಡ್ಯ ತಂಡವು ಸವಾಲೆಸೆಯುತ್ತಿದೆ. ಪಂದ್ಯದ ಟಾಸ್‌ ಹಾಗೂ ಆಡುವ ಬಳಗದ ಅಪ್ಡೇಟ್‌ ಇಲ್ಲಿದೆ. 

ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್‌ ಪಾಂಡ್ಯ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
icon

(1 / 7)

ಮುಂಬೈ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ನೆಹಾಲ್‌ ವಧೇರಾ, ಪೀಯುಷ್ ಚಾವ್ಲಾ ಹಾಗೂ ನುವಾನ್ ತಂಡಕ್ಕೆ ಮರಳಿದ್ದಾರೆ.
icon

(2 / 7)

ಅತ್ತ ರಾಜಸ್ಥಾನ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕುಲ್ದೀಪ್‌ ಸೇನ್‌ ಬದಲಿಗೆ ಸಂದೀಪ್ ಶರ್ಮಾ ತಂಡಕ್ಕೆ ಮರಳಿದ್ದಾರೆ.
icon

(3 / 7)

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಇಶಾನ್ ಕಿಶನ್ (ವಿಕೆಟ್‌ ಕೀಪರ್), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಮೊಹಮ್ಮದ್ ನಬಿ, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ. 
icon

(4 / 7)

(AP)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್. 
icon

(5 / 7)

(AFP)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಆಟಗಾರರು: ನುವಾನ್ ತುಷಾರ, ಆಕಾಶ್ ಮಧ್ವಲ್, ನಮನ್ ಧೀರ್, ಶಮ್ಸ್ ಮುಲಾನಿ, ಡೆವಾಲ್ಡ್ ಬ್ರೆವಿಸ್
icon

(6 / 7)

ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್ ಆಯ್ಕೆಗಳು: ಜೋಸ್ ಬಟ್ಲರ್, ಕೇಶವ್ ಮಹಾರಾಜ್, ಶುಭಂ ದುಬೆ, ನವದೀಪ್ ಸೈನಿ, ಟಾಮ್ ಕೊಹ್ಲರ್-ಕಾಡ್ಮೋರ್
icon

(7 / 7)

(IPL)

ಇತರ ಗ್ಯಾಲರಿಗಳು