ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್‌ ಆಯ್ಕೆ; ಬೆಂಗಳೂರು ತಂಡದಲ್ಲಿ ಅಚ್ಚರಿಯ ಬದಲಾವಣೆ

ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್‌ ಆಯ್ಕೆ; ಬೆಂಗಳೂರು ತಂಡದಲ್ಲಿ ಅಚ್ಚರಿಯ ಬದಲಾವಣೆ

  • RR vs RCB: ಐಪಿಎಲ್‌ 2024ರ ಆವೃತ್ತಿಯ 19ನೇ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ರಾಯಲ್ಸ್‌ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಟಾಸ್‌ ಹಾಗೂ ಆಡುವ ಬಳಗದ ಅಪ್ಡೇಟ್‌ ಹೀಗಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.
icon

(1 / 6)

ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.(PTI)

ಬೆಂಗಳೂರು ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಬ್ಯಾಟಿಂಗ್‌ ಲೈನಪ್‌ಗೆ ಸೌರವ್‌ ಚೌಹಾಣ್‌ ಆಯ್ಕೆಯಾಗಿದ್ದಾರೆ.
icon

(2 / 6)

ಬೆಂಗಳೂರು ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಬ್ಯಾಟಿಂಗ್‌ ಲೈನಪ್‌ಗೆ ಸೌರವ್‌ ಚೌಹಾಣ್‌ ಆಯ್ಕೆಯಾಗಿದ್ದಾರೆ.(AFP)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಸೌರವ್ ಚೌಹಾಣ್, ರೀಸ್ ಟೋಪ್ಲಿ, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್. 
icon

(3 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಸೌರವ್ ಚೌಹಾಣ್, ರೀಸ್ ಟೋಪ್ಲಿ, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್. (AFP)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ಯುಜ್ವೇಂದ್ರ ಚಾಹಲ್. 
icon

(4 / 6)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ಯುಜ್ವೇಂದ್ರ ಚಾಹಲ್. (PTI)

ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್‌ ಆಯ್ಕೆಗಳು: ರೋವ್ಮನ್ ಪೊವೆಲ್, ತನುಷ್ ಕೋಟ್ಯಾನ್, ಕುಲದೀಪ್ ಸೇನ್, ಶುಭಂ ದುಬೆ, ಅಬಿದ್ ಮುಷ್ತಾಕ್. 
icon

(5 / 6)

ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್‌ ಆಯ್ಕೆಗಳು: ರೋವ್ಮನ್ ಪೊವೆಲ್, ತನುಷ್ ಕೋಟ್ಯಾನ್, ಕುಲದೀಪ್ ಸೇನ್, ಶುಭಂ ದುಬೆ, ಅಬಿದ್ ಮುಷ್ತಾಕ್. (PTI)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್‌ ಆಯ್ಕೆಗಳು: ಸುಯಶ್ ಪ್ರಭುದೇಸಾಯಿ, ಮಹಿಪಾಲ್ ಲೊಮ್ರೋರ್, ಹಿಮಾಂಶು ಶರ್ಮಾ, ವಿಜಯ್‌ಕುಮಾರ್ ವೈಶಾಕ್, ಸ್ವಪ್ನಿಲ್ ಸಿಂಗ್.
icon

(6 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್‌ ಆಯ್ಕೆಗಳು: ಸುಯಶ್ ಪ್ರಭುದೇಸಾಯಿ, ಮಹಿಪಾಲ್ ಲೊಮ್ರೋರ್, ಹಿಮಾಂಶು ಶರ್ಮಾ, ವಿಜಯ್‌ಕುಮಾರ್ ವೈಶಾಕ್, ಸ್ವಪ್ನಿಲ್ ಸಿಂಗ್.(PTI)


IPL_Entry_Point

ಇತರ ಗ್ಯಾಲರಿಗಳು