ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸನ್‌ರೈಸರ್ಸ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಚೇಸಿಂಗ್: ಮ್ಯಾಕ್ಸ್‌ವೆಲ್, ಸಿರಾಜ್ ಔಟ್; ಕಿವೀಸ್ ವೇಗಿ ಪದಾರ್ಪಣೆ

ಸನ್‌ರೈಸರ್ಸ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಚೇಸಿಂಗ್: ಮ್ಯಾಕ್ಸ್‌ವೆಲ್, ಸಿರಾಜ್ ಔಟ್; ಕಿವೀಸ್ ವೇಗಿ ಪದಾರ್ಪಣೆ

  • ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ರೋಚಕ ಪೈಪೋಟಿಗೆ ಕ್ಷಣಗಣನೆ ಆರಂಭವಾಗಿದೆ. ಸೋಲಿನ ಸುಳಿಗೆ ಸಿಲುಕಿರುವ ಆರ್‌ಸಿಬಿ ತಂಡವು ಹೊಸತದೊಂದಿಗೆ ಜಯದ ಹಳಿಗೆ ಮರಳುವ ಉತ್ಸಾಹದಲ್ಲಿದೆ. ಪಂದ್ಯದ ಟಾಸ್‌ ಅಪ್ಡೇಟ್‌ ಇಲ್ಲಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕ ಫಾಫ್‌ ಡುಪ್ಲೆಸಿಸ್‌ ಚೇಸಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.
icon

(1 / 8)

ಆರ್‌ಸಿಬಿ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಗ್ಲೆನ್ ಮ್ಯಾಕ್ಸ್‌ವೆಲ್‌ ಮತ್ತು ಮೊಹಮ್ಮದ್‌ ಸಿರಾಜ್‌ ತಂಡದಿಂದ ಹೊರಬಿದ್ದಿದ್ದಾರೆ.
icon

(2 / 8)

ಅತ್ತ ಎಸ್‌ಆರ್‌ಎಚ್‌ ತಂಡವು ಮೊದಲಿಗೆ ಬ್ಯಾಟಿಂಗ್‌ ಮಾಡುತ್ತಿದೆ. ತಂಡದಲ್ಲಿ ಯಾವ ಬದಲವಾಣೆಯನ್ನೂ ಮಾಡಿಲ್ಲ.
icon

(3 / 8)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಮಹಿಪಾಲ್ ಲೊಮ್ರರ್, ವಿಜಯ್‌ ಕುಮಾರ್ ವೈಶಾಕ್, ರೀಸ್ ಟೋಪ್ಲಿ, ಲಾಕಿ ಫರ್ಗುಸನ್, ಯಶ್ ದಯಾಳ್.
icon

(4 / 8)

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್‌ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್‌ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.
icon

(5 / 8)

ಆರ್‌ಸಿಬಿ ತಂಡಕ್ಕೆ ಇಂದು ಕಿವೀಸ್‌ ವೇಗಿ ಲಾಕಿ ಫರ್ಗ್ಯುಸನ್‌ ಪದಾರ್ಪಣೆ ಮಾಡಿದ್ದಾರೆ.
icon

(6 / 8)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಆಟಗಾರರು: ಉಮ್ರಾನ್ ಮಲಿಕ್, ಅನ್ಮೋಲ್‌ಪ್ರೀತ್ ಸಿಂಗ್, ಮಯಾಂಕ್ ಮಾರ್ಕಾಂಡೆ, ಗ್ಲೆನ್ ಫಿಲಿಪ್ಸ್, ರಾಹುಲ್ ತ್ರಿಪಾಠಿ.
icon

(7 / 8)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಆಯ್ಕೆಗಳು: ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ.
icon

(8 / 8)

ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು