ಕನ್ನಡ ಸುದ್ದಿ  /  Photo Gallery  /  Ipl 2024 Sunrisers Hyderabad Captain Pat Cummins Opt To Bat Against Gujarat Titans At Ahmedabad Shubman Gill Jra

ವಿಶ್ವಕಪ್ ಗೆದ್ದ ಮೈದಾನದಲ್ಲಿ ಟಾಸ್ ಗೆದ್ದ ಎಸ್‌ಆರ್‌ಎಚ್‌ ನಾಯಕ ಕಮಿನ್ಸ್ ಬ್ಯಾಟಿಂಗ್‌ ಆಯ್ಕೆ; ಗುಜರಾತ್‌ ತಂಡದಲ್ಲಿ 2 ಬದಲಾವಣೆ

  • ಐಪಿಎಲ್ 2024ರ ಆವೃತ್ತಿಯ 12ನೇ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದ ಟಾಸ್‌ ಅಪ್ಡೇಟ್‌ ಹೀಗಿದೆ. 

ಗುಜರಾತ್‌ ಟೈಟಾನ್ಸ್‌ ವಿರುದ್ಧ ಟಾಸ್‌ ಗೆದ್ದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.
icon

(1 / 8)

ಗುಜರಾತ್‌ ಟೈಟಾನ್ಸ್‌ ವಿರುದ್ಧ ಟಾಸ್‌ ಗೆದ್ದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.(AFP)

ಪ್ಯಾಟ್‌ ಕಮಿನ್ಸ್‌ ಬಳಗವು ಇಂದಿನ ಪಂದ್ಯಕ್ಕೆ ಯಾವುದೇ ಬದಲಾವಣೆಗಳಿಲ್ಲದೆ ಕಣಕ್ಕಿಳಿಯುತ್ತಿದೆ. ಮುಂಬೈ ವಿರುದ್ಧ ಆಡಿದ ತಂಡವೇ ಇಂದು ಕೂಡಾ ಆಡಲಿದೆ.
icon

(2 / 8)

ಪ್ಯಾಟ್‌ ಕಮಿನ್ಸ್‌ ಬಳಗವು ಇಂದಿನ ಪಂದ್ಯಕ್ಕೆ ಯಾವುದೇ ಬದಲಾವಣೆಗಳಿಲ್ಲದೆ ಕಣಕ್ಕಿಳಿಯುತ್ತಿದೆ. ಮುಂಬೈ ವಿರುದ್ಧ ಆಡಿದ ತಂಡವೇ ಇಂದು ಕೂಡಾ ಆಡಲಿದೆ.(AP)

ಅತ್ತ ಗುಜರಾತ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ.
icon

(3 / 8)

ಅತ್ತ ಗುಜರಾತ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ.(AFP)

ಸ್ಪೆನ್ಸರ್ ಜಾನ್ಸನ್ ಬದಲಿಗೆ ನೂರ್ ಅಹ್ಮದ್ ಆಡುತ್ತಿದ್ದರೆ, ಸಾಯಿ ಕಿಶೋರ್ ಬದಲಿಗೆ ದರ್ಶನ್ ನಲ್ಕಂಡೆ ಆಡುತ್ತಿದ್ದಾರೆ.
icon

(4 / 8)

ಸ್ಪೆನ್ಸರ್ ಜಾನ್ಸನ್ ಬದಲಿಗೆ ನೂರ್ ಅಹ್ಮದ್ ಆಡುತ್ತಿದ್ದರೆ, ಸಾಯಿ ಕಿಶೋರ್ ಬದಲಿಗೆ ದರ್ಶನ್ ನಲ್ಕಂಡೆ ಆಡುತ್ತಿದ್ದಾರೆ.(ANI)

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ XI: ವೃದ್ಧಿಮಾನ್ ಸಹಾ (ವಿಕೆಟ್‌ ಕೀಪರ್), ಶುಭ್ಮನ್ ಗಿಲ್(ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಡೇವಿಡ್ ಮಿಲ್ಲರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಉಮೇಶ್ ಯಾದವ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ದರ್ಶನ್ ನಲ್ಕಂಡೆ
icon

(5 / 8)

ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ XI: ವೃದ್ಧಿಮಾನ್ ಸಹಾ (ವಿಕೆಟ್‌ ಕೀಪರ್), ಶುಭ್ಮನ್ ಗಿಲ್(ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಡೇವಿಡ್ ಮಿಲ್ಲರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಉಮೇಶ್ ಯಾದವ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ದರ್ಶನ್ ನಲ್ಕಂಡೆ(ANI)

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಮಯಾಂಕ್ ಅಗರ್ವಾಲ್, ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್‌ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಜಯದೇವ್ ಉನದ್ಕತ್.
icon

(6 / 8)

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಮಯಾಂಕ್ ಅಗರ್ವಾಲ್, ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್‌ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಜಯದೇವ್ ಉನದ್ಕತ್.(AP)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್‌ ಆಯ್ಕೆಗಳು: ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ನಿತೀಶ್ ರೆಡ್ಡಿ, ಉಪೇಂದ್ರ ಯಾದವ್
icon

(7 / 8)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್‌ ಆಯ್ಕೆಗಳು: ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ನಿತೀಶ್ ರೆಡ್ಡಿ, ಉಪೇಂದ್ರ ಯಾದವ್(ANI)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್‌ ಆಯ್ಕೆಗಳು: ಸಾಯಿ ಸುದರ್ಶನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಶರತ್ ಬಿಆರ್, ಮಾನವ್ ಸುತಾರ್, ಅಭಿನವ್ ಮನೋಹರ್
icon

(8 / 8)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್‌ ಆಯ್ಕೆಗಳು: ಸಾಯಿ ಸುದರ್ಶನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಶರತ್ ಬಿಆರ್, ಮಾನವ್ ಸುತಾರ್, ಅಭಿನವ್ ಮನೋಹರ್(AFP)


IPL_Entry_Point

ಇತರ ಗ್ಯಾಲರಿಗಳು