IPL Auction 2025: ಐಪಿಎಲ್ ಹರಾಜು ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾದ ಅಗ್ರ 5 ಆಟಗಾರರು ಇವರೇ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Ipl Auction 2025: ಐಪಿಎಲ್ ಹರಾಜು ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾದ ಅಗ್ರ 5 ಆಟಗಾರರು ಇವರೇ

IPL Auction 2025: ಐಪಿಎಲ್ ಹರಾಜು ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾದ ಅಗ್ರ 5 ಆಟಗಾರರು ಇವರೇ

  • 2025ರ ಐಪಿಎಲ್ ಹರಾಜಿನಲ್ಲಿ ಟೀಂ ಇಂಡಿಯಾದ ಬ್ಯಾಟರ್ ಗಳಾದ ರಿಷಭ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ. ಅತಿ ಹೆಚ್ಚು ಮೊತ್ತಕ್ಕೆ ತಂಡಗಳಾದ ಪಾಲಾದ ಆಟಗಾರರ ಪಟ್ಟಿಯಲ್ಲಿ ಕ್ರಮವಾಗಿ ಒಂದು ಮತ್ತು ಎರಡನೇ ಸ್ಥಾನದಲ್ಲಿದ್ದಾರೆ. ಟಾಪ್ 5 ಆಟಗಾರರ ವಿವರ ಇಲ್ಲಿದೆ.

ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯುತ್ತಿರುವ ಐಪಿಎಲ್ ಹರಾಜಿನಲ್ಲಿ ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಟೀಂ ಇಂಡಿಯಾದ ಇಬ್ಬರು ಆಟಗಾರರು ದೊಡ್ಡ ಮೂತ್ತಕ್ಕೆ ಬಿಕರಿಯಾಗಿದ್ದಾರೆ. ಈ ಪಟ್ಟಿಯಲ್ಲಿರುವ ಟಾಪ್ ಐವರು ಆಟಗಾರರ ವಿವರ ಇಲ್ಲಿದೆ.
icon

(1 / 6)

ದುಬೈನಲ್ಲಿ ನಡೆದಿದ್ದ 2024ರ ಐಪಿಎಲ್ ಹರಾಜಿನಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು 20.50 ಕೋಟಿ ರೂಪಾಯಿಗಳಿಗೆ ಸನ್ ರೈಸರ್ಸ್ ಹೈದರಾಬಾದ್ ಖರೀದಿ ಮಾಡಿತ್ತು. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾದ ಆಟಗಾರರ ಪಟ್ಟಿಯಲ್ಲಿ ಕಮ್ಮಿನ್ಸ್ 5 ನೇ ಸ್ಥಾನದಲ್ಲಿದ್ದಾರೆ.
icon

(2 / 6)

ದುಬೈನಲ್ಲಿ ನಡೆದಿದ್ದ 2024ರ ಐಪಿಎಲ್ ಹರಾಜಿನಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು 20.50 ಕೋಟಿ ರೂಪಾಯಿಗಳಿಗೆ ಸನ್ ರೈಸರ್ಸ್ ಹೈದರಾಬಾದ್ ಖರೀದಿ ಮಾಡಿತ್ತು. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾದ ಆಟಗಾರರ ಪಟ್ಟಿಯಲ್ಲಿ ಕಮ್ಮಿನ್ಸ್ 5 ನೇ ಸ್ಥಾನದಲ್ಲಿದ್ದಾರೆ.(AFP)

ಮಧ್ಯ ಪ್ರದೇಶ ಮೂಲಕದ ಕ್ರೆಕೆಟ್ ವೆಂಕಟೇಶ್ ಅಯ್ಯರ್ 2025ರ ಐಪಿಎಲ್ ಹರಾಜಿನಲ್ಲಿ ಜಾಕ್ ಪಾಟ್ ಹೊಡೆದಿದೆ. ವೆಂಕಟೇಶ್ 23.75 ಕೋಟಿ ರೂಪಾಯಿ ಕೆಕೆಆರ್ ಪಾಲಾಗಿದ್ದಾರೆ. ಹಿಂದಿನ ಆವೃತ್ತಿಯಲ್ಲೂ ಇವರು ಕೋಲ್ಕತ್ತ ನೈಟ್ ರೈಡರ್ಸ್ ತಂಡದಲ್ಲೇ ಆಡಿದ್ದರು. ಐಪಿಎಲ್ ಇತಿಹಾಸದಲ್ಲಿ ಹೆಚ್ಚು ಮೊತ್ತಕ್ಕೆ ಬಿಕರಿಯಾದವರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
icon

(3 / 6)

ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ 2024ರ ಐಪಿಎಲ್ ಹರಾಜಿನಲ್ಲಿ ಹೊಸ ದಾಖಲೆಯನ್ನು ಬರೆದಿದ್ದರು. ಕಳೆದ ವರ್ಷದ ಹರಾಜಿನಲ್ಲಿ ಮಿಚೆಲ್ ಸ್ಟಾರ್ಕ್ 24.75 ಕೋಟಿ ರೂಪಾಯಿಗಳಿಗೆ ಕೋಲ್ಕತ್ತ ನೈಟ್ ರೈಡರ್ಸ್ ಪಾಲಾಗಿದ್ದಾರೆ. ಅತಿ ಹೆಚ್ಚು ಮೊತ್ತಕ್ಕೆ ತಂಡವೊಂದರ ಪಾಲಾಗಿರುವವರ ಪಟ್ಟಿಯಲ್ಲಿ ಸ್ಟಾರ್ಕ್ 3ನೇ ಸ್ಥಾನದಲ್ಲಿದ್ದಾರೆ.
icon

(4 / 6)

ಕೋಲ್ಕತ್ತ ತಂಡವನ್ನು  ಚಾಂಪಿಯನ್ ಪಟ್ಟಕ್ಕೇರಿಸಿದ್ದ ಶ್ರೇಯಸ್ ಅಯ್ಯರ್ ಗೆ 2025ರ ಐಪಿಎಲ್ ಹರಾಜಿನಲ್ಲಿ ಅದೃಷ್ಟ ಕುಲಾಯಿಸಿದೆ. ಈ ಬಾರಿಯ ಹರಾಜಿನಲ್ಲಿ 26.75 ಕೋಟಿ ರೂಪಾಯಿಗೆ ಪಂಜಾಬ್ ಕಿಂಗ್ಸ್ ಪಾಲಾಗಿದ್ದಾರೆ. ಆ ಮೂಲಕ ಐಪಿಎಲ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾದ ಆಟಗಾರರ ಪಟ್ಟಿಯಲ್ಲಿ ಶ್ರೇಯಸ್ 2ನೇ ಸ್ಥಾನವನ್ನು ಪಡೆದಿದ್ದಾರೆ.
icon

(5 / 6)

ನಿರೀಕ್ಷೆಯಂತೆ ರಿಷಭ್ ಪಂತ್ 2025ರ ಐಪಿಎಲ್ ಹರಾಜಿನಲ್ಲಿ ದೊಡ್ಡ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ಪರವಾಗಿದ್ದಾರೆ. ಎಲ್ ಜಿಎಸ್ ತಂಡ ಪಂತ್ ಅವರನ್ನು 27 ಕೋಟಿ ರೂಪಾಯಿ ಕೊಟ್ಟು ಖರೀದಿ ಮಾಡಿದೆ. ಆ ಮೂಲಕ ಹೊಸ ದಾಖಲೆಯನ್ನು ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾದವರ ಪಟ್ಟಿಯಲ್ಲಿ ಪಂತ್ ಅಗ್ರ ಸ್ಥಾನವನ್ನು ಪಡೆದಿದ್ದಾರೆ.
icon

(6 / 6)

ಇತರ ಗ್ಯಾಲರಿಗಳು