Daali Dhananjay: ಸ್ಯಾಂಡಲ್‌ವುಡ್ ಆಪ್ತರಿಗೆ ಲಗ್ನಪತ್ರಿಕೆ ನೀಡಿ, ಮದುವೆಗೆ ಆಹ್ವಾನಿಸಿದ ಡಾಲಿ ಧನಂಜಯ್
- ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿರುವ ನಟ ಡಾಲಿ ಧನಂಜಯ, ತಮ್ಮ ವಿವಾಹದ ಲಗ್ನಪತ್ರಿಕೆ ಹಂಚುವುದರಲ್ಲಿ ಬಿಜಿಯಾಗಿದ್ದಾರೆ. ಈಗಾಗಲೇ ಹಲವು ರಾಜಕಾರಣಿಗಳು ಹಾಗೂ ಮಠಾಧೀಶರುಗಳಿಗೆ ಮದುವೆಯ ಆಹ್ವಾನ ಪತ್ರಿಕೆ ನೀಡಿರುವ ನಟ ಧನಂಜಯ್, ಇದೀಗ ಕನ್ನಡ ಚಿತ್ರರಂಗದ ಹಲವು ನಟ-ನಟಿಯರಿಗೆ ಲಗ್ನಪತ್ರಿಕೆ ನೀಡುವ ಮೂಲಕ ಮದುವೆಗೆ ಆಹ್ವಾನಿಸಿದ್ದಾರೆ.

(1 / 16)
ಡಾಲಿ ಧನಂಜಯ್ ಮತ್ತು ಧನತ್ಯಾ ಜೋಡಿಯ ವಿವಾಹ ಫೆಬ್ರವರಿ 16ರಂದು ಮೈಸೂರಿನಲ್ಲಿ ನಡೆಯಲಿದೆ. ಈ ನಿಮಿತ್ತ, ಚಂದನವನದ ಆಪ್ತರಿಗೆ ಮದುವೆಯ ಮಮತೆಯ ಕರೆಯೋಲೆ ನೀಡುತ್ತಿದ್ದಾರೆ ಧನಂಜಯ್.
ಇತರ ಗ್ಯಾಲರಿಗಳು