ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ರಾಮನವಮಿ ನಿಮಿತ್ತ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಮನೆಯಲ್ಲಿ ಸಿಹಿ ಕಹಿ ಚಂದ್ರು ಬೊಂಬಾಟ್‌ ಭೋಜನ

ರಾಮನವಮಿ ನಿಮಿತ್ತ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಮನೆಯಲ್ಲಿ ಸಿಹಿ ಕಹಿ ಚಂದ್ರು ಬೊಂಬಾಟ್‌ ಭೋಜನ

  • Bombat Bhojana: ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆ ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿರುವ ಅಡುಗೆ ಶೋ ಬೊಂಬಾಟ್ ಭೋಜನದಲ್ಲಿ ಈ ಬಾರಿ ರಾಮನವಮಿ ಹಬ್ಬದ ಪ್ರಯುಕ್ತ ವಿಶೇಷ ಸಂಚಿಕೆಯನ್ನು ಪ್ರಸಾರ ಮಾಡಿದೆ. ಅಯೋಧ್ಯೆಯ ರಾಮಲಲ್ಲಾ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಮನೆಗೆ ಸಿಹಿ ಕಹಿ ಚಂದ್ರು ಭೇಟಿ ನೀಡಿ, ಬಗೆಬಗೆ ಖಾದ್ಯ ಸವಿದಿದ್ದಾರೆ.

ಈ ರಾಮನವಮಿಯ ವಿಶೇಷ ಸಂಚಿಕೆಯನ್ನು ಅಯೋಧ್ಯೆಯ ರಾಮಲಲ್ಲಾ ವಿಗ್ರಹವನ್ನು ಕೆತ್ತಿರುವ ಶಿಲ್ಪಿ ಅರುಣ್ ಯೋಗಿರಾಜ್ ರವರ ಮನೆಯಲ್ಲಿ ಸಂಭ್ರಮದಿಂದ ಆಚರಿಸಲಾಗಿದೆ. 
icon

(1 / 6)

ಕನ್ನಡ ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ಅರುಣ್ ಯೋಗಿರಾಜ್ ರವರ ತುಂಬು ಕುಟುಂಬವನ್ನು ಪರಿಚಯಿಸಿದ್ದಾರೆ ಸಿಹಿ ಕಹಿ ಚಂದ್ರು. 
icon

(2 / 6)

ಇನ್ನು ರಾಮಲಲ್ಲಾ ವಿಗ್ರಹದ ಬಗ್ಗೆ, ಅದನ್ನು ಕೆತ್ತುವಾಗ ಆದ ಅನುಭವದ ಬಗ್ಗೆ ಈ ಸಂಚಿಕೆಯಲ್ಲಿ ಸಿಹಿ ಕಹಿ ಚಂದ್ರು ಅವರ ಜತೆ ಅರುಣ್‌, ಎಳೆಎಳೆಯಾಗಿ ಹೇಳಿಕೊಂಡಿದ್ದಾರೆ. 
icon

(3 / 6)

ಈ ವಿಶೇಷ ಸಂಚಿಕೆಯಲ್ಲಿ ಸಿಂಗರ್ ಚಿನ್ಮಯಿ ಅತ್ರೇಯಸ್ ಅತಿಥಿಯಾಗಿ ಆಗಮಿಸಿದ್ದು, ರಾಮನಾಮವನ್ನು ಭಕ್ತಿಯಿಂದ ಹಾಡಿದ್ದಾರೆ.
icon

(4 / 6)

ಬೊಂಬಾಟ್ ಭೋಜನದ ರೂವಾರಿ ಸಿಹಿ ಕಹಿ ಚಂದ್ರು, ಅರುಣ್ ಯೋಗಿರಾಜ್‌ ಅವರನ್ನು ಸನ್ಮಾನಿಸಿದ್ದಾರೆ. 
icon

(5 / 6)

ಬೊಂಬಾಟ್ ಭೋಜನದಲ್ಲಿ ರಾಮನವಮಿ ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರಕಂಡಿದೆ. 
icon

(6 / 6)

IPL_Entry_Point

ಇತರ ಗ್ಯಾಲರಿಗಳು