ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Bombat Bhojana: ಬೊಂಬಾಟ್ ಭೋಜನದಲ್ಲಿ ಯುಗಾದಿ ಸಂಭ್ರಮ; ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್‌ವುಡ್‌ ಸ್ಟಾರ್ಸ್

Bombat Bhojana: ಬೊಂಬಾಟ್ ಭೋಜನದಲ್ಲಿ ಯುಗಾದಿ ಸಂಭ್ರಮ; ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್‌ವುಡ್‌ ಸ್ಟಾರ್ಸ್

  • Bombat Bhojana: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ ಬೊಂಬಾಟ್ ಭೋಜನದಲ್ಲಿ ಇದೀಗ ನವ ಸಂವತ್ಸರದ ಮೊದಲ ಹಬ್ಬ 'ಯುಗಾದಿ'ಯ ಸಂಭ್ರಮಾಚರಣೆ ಬೊಂಬಾಟ್ ಆಗಿ ನಡೆಯುತ್ತಿದೆ. ವಾರಪೂರ್ತಿ ಸ್ಯಾಂಡಲ್‌ವುಡ್‌ನ ಸೆಲೆಬ್ರಿಟಿಗಳು ಈ ಶೋನ ಭಾಗವಾಗಲಿದ್ದಾರೆ.

ಸಿಹಿ ಕಹಿ ಚಂದ್ರು ರವರ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಈ ಶೋ, ಮನೆ ಮಂದಿಗೆ ರುಚಿಕರವಾದ ಅಡುಗೆಯನ್ನು ಮಾಡಿ ಬಡಿಸುವಲ್ಲಿ ವೀಕ್ಷಕರಿಗೆ ಸಹಾಯಕವಾಗಿದೆ. ಪ್ರಸ್ತುತ 4 ನೇ ಆವೃತ್ತಿಯೊಂದಿಗೆ ಮುಂದುವರಿಯುತ್ತಿರುವ 'ಬೊಂಬಾಟ್ ಭೋಜನ' ಕಾರ್ಯಕ್ರಮದಲ್ಲಿ ಈ ಬಾರಿ ವರ್ಷದ ಮೊದಲ ಹಬ್ಬ ಯುಗಾದಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು ವಾರವಿಡೀ  ಸ್ಯಾಂಡಲ್‌ವುಡ್ ತಾರೆಯರು ಆಗಮಿಸಲಿದ್ದಾರೆ. 
icon

(1 / 8)

ಬೇವು ಬೆಲ್ಲದ ಸವಿ ಹಂಚಲು ಇದೇ ಏಪ್ರಿಲ್ 8 ರಂದು ಸೋಮವಾರ ನಟ ಸತೀಶ್ ನೀನಾಸಂ ಬೊಂಬಾಟ್‌ ಭೋಜನ ಶೋಗೆ ಆಗಮಿಸಲಿದ್ದಾರೆ. 
icon

(2 / 8)

ಮಂಗಳವಾರದ ಏಪಿಸೋಡ್‌ನಲ್ಲಿ ನಟಿ ನಿಶ್ವಿಕಾ ನಾಯ್ಡು ಹಾಗೂ ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು  ಭಾಗವಹಿಸಿದ್ದಾರೆ.  
icon

(3 / 8)

ಬುಧವಾರದ ಸಂಚಿಕೆಯಲ್ಲಿ ನಟ ದಿಗಂತ್
icon

(4 / 8)

ಬುಧವಾರದ ಸಂಚಿಕೆಯಲ್ಲಿ ನಟ ದಿಗಂತ್

ಗುರುವಾರದ ಏಪಿಸೋಡ್‌ನಲ್ಲಿ ಶಿವರಾಜ್ ಕೆ ಆರ್ ಪೇಟೆ, 
icon

(5 / 8)

ಗುರುವಾರದ ಏಪಿಸೋಡ್‌ನಲ್ಲಿ ಶಿವರಾಜ್ ಕೆ ಆರ್ ಪೇಟೆ, 

ಶುಕ್ರವಾರ ನಟ ಕಿರಣ್ ರಾಜ್ 
icon

(6 / 8)

ಶುಕ್ರವಾರ ನಟ ಕಿರಣ್ ರಾಜ್ 

ಹಾಗೂ ಶನಿವಾರ 'ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು' ಸಿನಿಮಾ ಖ್ಯಾತಿಯ ದಡ್ಡ ಪ್ರವೀಣ ಆಗಮಿಸುತ್ತಿದ್ದಾರೆ
icon

(7 / 8)

ವಾರಪೂರ್ತಿ ಮಧ್ಯಾಹ್ನ ವೀಕ್ಷಕರಿಗೆ ಬೊಂಬಾಟ್ ಮನರಂಜನೆ ಸಿಗಲಿದೆ. ಯುಗಾದಿಯ ಪ್ರಯುಕ್ತ ಏಪ್ರಿಲ್ 8 ರಿಂದ ಏಪ್ರಿಲ್ 14 ರವರೆಗೆ 'ಬೊಂಬಾಟ್ ಭೋಜನ'ದಲ್ಲಿ ಹಬ್ಬದ ವಿಶೇಷ ಸಂಚಿಕೆಗಳು ಮಧ್ಯಾಹ್ನ12 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿವೆ. 
icon

(8 / 8)

IPL_Entry_Point

ಇತರ ಗ್ಯಾಲರಿಗಳು