400 ಸಂಚಿಕೆ ಪೂರೈಸಿರುವ ‘ಅವನು ಮತ್ತೆ ಶ್ರಾವಣಿ’ಯಲ್ಲಿ ಶುರುವಾಗ್ತಿದೆ ಭಯಾನಕ ಸೇಡಿನ ಸಂಘರ್ಷದ ಕಥೆ!
- Avanu matthe Shravani Serial: ಕನ್ನಡ ಕಿರುತೆರೆಯಲ್ಲಿ ಜನಪ್ರಿಯ ಧಾರಾವಾಹಿಗಳ ಪೈಕಿ ಸ್ಟಾರ್ ಸುವರ್ಣ ವಾಹಿನಿಯ 'ಅವನು ಮತ್ತೆ ಶ್ರಾವಣಿ' ಕಥೆಯೂ ಒಂದು. ಈಗಾಗಲೇ 400 ಕ್ಕೂ ಹೆಚ್ಚು ಯಶಸ್ವಿ ಸಂಚಿಕೆಗಳೊಂದಿಗೆ ಮುನ್ನುಗ್ಗುತ್ತಿರುವ ಈ ಧಾರಾವಾಹಿಯಲ್ಲಿ ಇನ್ಮುಂದೆ ಒಂದು ಭಯಾನಕ ಸೇಡಿನ ಸಂಘರ್ಷದ ತಿರುವು ಬರಲಿದೆ.

(1 / 5)
ಸ್ಟಾರ್ ಸುವರ್ಣ ವಾಹಿನಿಯ 'ಅವನು ಮತ್ತೆ ಶ್ರಾವಣಿ' ಕಥೆಯೂ ಒಂದು. ಈಗಾಗಲೇ 400 ಕ್ಕೂ ಹೆಚ್ಚು ಯಶಸ್ವಿ ಸಂಚಿಕೆಗಳೊಂದಿಗೆ ಮುನ್ನುಗ್ಗುತ್ತಿರುವ ಈ ಧಾರಾವಾಹಿಯಲ್ಲಿ ಇನ್ಮುಂದೆ ಒಂದು ಭಯಾನಕ ಸೇಡಿನ ಸಂಘರ್ಷದ ತಿರುವು ಬರಲಿದೆ.
(Star Suvarna)(2 / 5)
ಎರಡಕ್ಷರದ ಪ್ರೀತಿಗೆ ಮನಸೋತು ಅಭಿ-ಶ್ರಾವಣಿಯ ಬಾಳಲ್ಲಿ ಎರಡನೇ ಅವಕಾಶ ಸಿಕ್ಕೇ ಬಿಡ್ತು ಅನ್ನುವಷ್ಟರಲ್ಲಿ, ಇದೀಗ ಕುತಂತ್ರಿ ಸಂಯುಕ್ತಾಳ ಸಂಚಿಗೆ ಶ್ರಾವಣಿಯ ಜೀವ ಅಪಾಯದಲ್ಲಿದೆ. ಕಥೆಯಲ್ಲಿ ಅಧೀರ ಎಂಬ ಆತ್ಮದ ಆಗಮನವಾಗಲಿದ್ದು, ಸಂಯುಕ್ತಾಳಿಗೆ ಅಧೀರನ ಶಕ್ತಿ ವರದಂತೆ ಸಿಕ್ಕಾಗಿದೆ.
(3 / 5)
ಈ ಅಧೀರ ಯಾರು? ಸಂಯುಕ್ತಾಳಿಗೂ ಅಧೀರನಿಗೂ ಇರೋ ಸಂಬಂಧವೇನು? ಸಂಯುಕ್ತಾಳ ನಿಜರೂಪವನ್ನು ಹೊರತರುವಲ್ಲಿ ಶ್ರಾವಣಿ ಯಶಸ್ವಿಯಾಗ್ತಾಳಾ? ಅತ್ತೆ ತಾಯಿಯ ಎರಡನೇ ರೂಪ ಎಂಬ ಭ್ರಮೆಯಲ್ಲಿರೋ ಅಭಿಮನ್ಯುವಿಗೆ ಸತ್ಯದ ಅರಿವಾಗುತ್ತಾ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇದೇ ಸೋಮವಾರದಿಂದ ಸಿಗಲಿದೆ.
(4 / 5)
ಕೌಟುಂಬಿಕ ಕಥಾ ಹಂದರದೊಂದಿಗೆ ಸಾಗುತ್ತಿದ್ದ ಈ ಕಥೆಯು ಇನ್ಮುಂದೆ ಭಯಾನಕ ಸೇಡಿನ ಸಂಘರ್ಷದೊಂದಿಗೆ ಹಾರರ್ ರೀತಿಯಲ್ಲಿ ಮುಂದುವರಿಯಲಿದೆ.
ಇತರ ಗ್ಯಾಲರಿಗಳು