ಬೇಸಿಗೆ ಮುಗಿಯುತ್ತಾ ಬಂದರೂ ಕರ್ನಾಟಕದ ಈ ಮೂರು ಜಲಾಶಯಗಳಲ್ಲಿ ಮಾತ್ರ ಶೇ.50 ರಷ್ಟು ನೀರು ಲಭ್ಯ: ಉಳಿದ ಕಡೆ ಎಷ್ಟಿದೆ ನೀರಿನ ಮಟ್ಟ
ಕರ್ನಾಟಕದಲ್ಲಿ ಮುಂಗಾರು ಆರಂಭಕ್ಕೆ ದಿನಗಣನೆ ಶುರುವಾಗುತ್ತಿದೆ. ಇದರ ನಡುವೆ ಕರ್ನಾಟಕದ ಜಲಾಶಯಗಳಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ 75 ಟಿಎಂಸಿಯಷ್ಟು ನೀರು ಹೆಚ್ಚುವರಿ ಇದೆ.
(1 / 14)
ಮೈಸೂರು ಜಿಲ್ಲೆಯ ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ 8.82 ಟಿಎಂಸಿ ಇದೆ. ಸದ್ಯ ಶೇ.45 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 6.63 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(Ravi keerthi gowda)(2 / 14)
ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ ನೀರಿನ ಪ್ರಮಾಣ 24.53ಟಿಎಂಸಿ ಇದೆ. ಸದ್ಯ ಶೇ.20 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 30.14 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(3 / 14)
ಬೆಳಗಾವಿ ಜಿಲ್ಲೆಯ ಮಲಪ್ರಭಾ ಜಲಾಶಯದಲ್ಲಿ ನೀರಿನ ಪ್ರಮಾಣ 12.26 ಟಿಎಂಸಿ ಇದೆ. ಸದ್ಯ ಶೇ.33 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 8.02ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(4 / 14)
ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಪ್ರಮಾಣ37.56 ಟಿಎಂಸಿ ಇದೆ. ಸದ್ಯ ಶೇ.25 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 17.78 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(5 / 14)
ಯಾದಗಿರಿ ಜಿಲ್ಲೆಯ ನಾರಾಯಣಪುರ ಜಲಾಶಯದಲ್ಲಿ ನೀರಿನ ಪ್ರಮಾಣ 17.70 ಟಿಎಂಸಿ ಇದೆ. ಸದ್ಯ ಶೇ. 53 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 15.70 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(6 / 14)
ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದಲ್ಲಿ ನೀರಿನ ಪ್ರಮಾಣ 19.14 ಟಿಎಂಸಿ ಇದೆ. ಸದ್ಯ ಶೇ.52 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 9.22 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(7 / 14)
ಉತ್ತರ ಕನ್ನಡ ಜಿಲ್ಲೆಯ ಸೂಪಾ ಜಲಾಶಯದಲ್ಲಿ ನೀರಿನ ಪ್ರಮಾಣ 47.31 ಟಿಎಂಸಿ ಇದೆ. ಸದ್ಯ ಶೇ.33 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 38.03 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(Shivashankar Banagar Hospet)(8 / 14)
ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣ7.69 ಟಿಎಂಸಿ ಇದೆ. ಸದ್ಯ ಶೇ.7 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 3.45ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(9 / 14)
ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣ 27.22 ಟಿಎಂಸಿ ಇದೆ. ಸದ್ಯ ಶೇ.38 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 13.34ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(10 / 14)
ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ 18.23 ಟಿಎಂಸಿ ಇದೆ. ಸದ್ಯ ಶೇ.37 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 10.78 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(11 / 14)
ಉಡುಪಿ ವಾರಾಹಿ ಆಲಮಟ್ಟಿ ಜಲಾಶಯದಲ್ಲಿ ನೀರಿನ ಪ್ರಮಾಣ 8.83 ಟಿಎಂಸಿ ಇದೆ. ಸದ್ಯ ಶೇ. 28 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 4.57 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(12 / 14)
ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಲ್ಲಿ ನೀರಿನ ಪ್ರಮಾಣ 3.43 ಟಿಎಂಸಿ ಇದೆ. ಸದ್ಯ ಶೇ.40 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 2.97 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
(13 / 14)
ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸಸಾಗರ ಜಲಾಶಯದಲ್ಲಿ ನೀರಿನ ಪ್ರಮಾಣ 27.74 ಟಿಎಂಸಿ ಇದೆ. ಸದ್ಯ ಶೇ. 91 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷ ಇದೇ ದಿನ 16.94ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿತ್ತು.
ಇತರ ಗ್ಯಾಲರಿಗಳು