Karnataka Elections: ಗೆಲುವಿಗಾಗಿ ಬೆವರು ಹರಿಸುತ್ತಿರುವ ಅಭ್ಯರ್ಥಿಗಳು; ಚನ್ನಪಟ್ಟಣ, ಸಂಡೂರು, ಶಿಗ್ಗಾವಿಯಲ್ಲಿ ಚುನಾವಣೆ ಪ್ರಚಾರ ಹೇಗಿದೆ
- ಕರ್ನಾಟಕದ ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರ ಶುರುವಾಗಿದೆ. ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಬಿಸಿಲು, ಮಳೆ ನಡುವೆಯೇ ಅಬ್ಬರದ ಪ್ರಚಾರದಲ್ಲಿ ನಿರತರಾಗಿದ್ಧಾರೆ. ಹೀಗಿದೆ ಅವರ ಪ್ರಚಾರ ವೈಖರಿ ನೋಟ.

(1 / 6)
ರಾಮನಗರ ಜಿಲ್ಲೆ ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್- ಬಿಜೆಪಿ ಅಭ್ಯರ್ಥಿಯಾಗಿರುವ ಯುವ ಜಾತ್ಯತೀಯ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯುವ ಹೃದಯಗಳನ್ನು ಗೆಲ್ಲಲು ಕಸರತ್ತು ನಡೆಸಿದ್ದಾರೆ.
(2 / 6)
ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಸುರೇಶ್‌ಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಜಂಟಿಯಾಗಿಯೇ ಪ್ರಚಾರ ಕೈಗೊಂಡಿದ್ದಾರೆ.
(3 / 6)
ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭರತ್ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮತ ಯಾಚಿಸಿದರು.
(4 / 6)
ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ ಅವರ ಪರವಾಗಿ ಸಚಿವ ಸತೀಶ ಜಾರಕಿಹೊಳಿ ಮಂಗಳವಾರ ನಾನಾ ಹಳ್ಳಿಗಳಿಗೆ ತೆರಳಿ ಮತ ಯಾಚಿಸಿದರು.
(5 / 6)
ಬಳ್ಳಾರಿ ಜಲ್ಲೆಯ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ನಗುಮೊಗದಿಂದಲೇ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.
ಇತರ ಗ್ಯಾಲರಿಗಳು