Assembly elections: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ವಿಧಾನಸಭೆ ಚುನಾವಣೆ: ಕೊನೆ ದಿನದ ಪ್ರಚಾರದ ಅಬ್ಬರ ಹೀಗಿತ್ತು
- ಕರ್ನಾಟಕದ ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಕೊನೆಯ ದಿನದ ಪ್ರಚಾರದ ಅಬ್ಬರ ಜೋರಾಗಿತ್ತು.
- ಕರ್ನಾಟಕದ ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಕೊನೆಯ ದಿನದ ಪ್ರಚಾರದ ಅಬ್ಬರ ಜೋರಾಗಿತ್ತು.
(1 / 10)
ಸಿಎಂ ಸಿದ್ದರಾಮಯ್ಯ ಅವರು ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರವಾಗಿ ಮತಯಾಚಿಸಿದರು.
(2 / 10)
ಚನ್ನಪಟ್ಟಣ ಕ್ಷೇತ್ರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಜಮೀರ್ ಅಹಮದ್ ಖಾನ್, ಚಲುವರಾಯಸ್ವಾಮಿ,ಕೆ.ವೆಂಕಟೇಶ್, ಎಂ.ಸಿ.ಸುಧಾಕರ್ ಮತ್ತಿರರರು ಭಾಗಿಯಾದರು.
(3 / 10)
ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ನಡೆದ ಬಿಜೆಪಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ,ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತತಿರರು ಭಾಗಿಯಾದರು.
(4 / 10)
ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು.
(5 / 10)
ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮಾಜಿ ಸಿಎಂ ಹಾಗು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಆರ್. ಅಶೋಕ್, ಅಶ್ವಥ್ ನಾರಾಯಣ ಮತ್ತಿತರರು ಪ್ರಚಾರ ಕೈಗೊಂಡರು.
(6 / 10)
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರಚಾರ ನಡೆಸಿದರು.
(7 / 10)
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರವಾಗಿ ದಾವಣಗೆರೆಯ ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಅವರು ಪ್ರಚಾರ ಕೈಗೊಂಡರು.
(8 / 10)
ಸಂಡೂರು ವಿಧಾನಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರವಾಗಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ ಪ್ರಚಾರ ಕೈಗೊಂಡರು.
(9 / 10)
ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಜನಾರ್ದನ ರೆಡ್ಡಿ, ಅಭ್ಯರ್ಥಿ ಬಂಗಾರು ಹನುಮಂತು ಸಂಡೂರಿನಲ್ಲಿ ರೋಡ್ ಶೋ ನಡೆಸಿದರು.
ಇತರ ಗ್ಯಾಲರಿಗಳು