ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Karnataka Budget 2024: ರಾಜ್ಯದ 223 ತಾಲೂಕುಗಳು ಬರಗಾಲ ಪೀಡಿತ; ಕಂದಾಯ ಇಲಾಖೆಯಿಂದ ಬಜೆಟ್‌ನಲ್ಲಿ ಸಿಕ್ಕಿದ್ದೇನು?

Karnataka Budget 2024: ರಾಜ್ಯದ 223 ತಾಲೂಕುಗಳು ಬರಗಾಲ ಪೀಡಿತ; ಕಂದಾಯ ಇಲಾಖೆಯಿಂದ ಬಜೆಟ್‌ನಲ್ಲಿ ಸಿಕ್ಕಿದ್ದೇನು?

  • Karnataka Budget 2024: ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಎದುರಾಗಿದೆ. ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ NDRF ನಿಧಿಯಿಂದ 18,171 ಕೋಟಿ ರೂ.ಗಳ ಬರ ಪರಿಹಾರವನ್ನು ರಾಜ್ಯಕ್ಕೆ ನೀಡಲು ಕೇಂದ್ರಕ್ಕೆ ಮನವಿ ಮಾಡಿದರೂ, ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಬರ ನಿರ್ವಹಣೆಗೆ ರಾಜ್ಯ ಸರ್ಕಾರವೇ ಹಲವು ಕ್ರಮ ಕೈಗೊಂಡಿದೆ.

2023-24 ರಲ್ಲಿ ರಾಜ್ಯದ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕದ ರೈತರಿಗೆ ತುಸು ನೆಮ್ಮದಿ ನೀಡಲು NDRF ನಿಧಿಯಿಂದ  18,171 ಕೋಟಿ ರೂ.ಗಳ ಬರ ಪರಿಹಾರವನ್ನು ರಾಜ್ಯಕ್ಕೆ ನೀಡಲು ಕೋರಿ ಕೇಂದ್ರ ಸರ್ಕಾರಕ್ಕೆ 3 ಮೆಮೊರಾಂಡಮ್‌ಗಳನ್ನು ಸಲ್ಲಿಸಿದೆ. ರಾಜ್ಯದ ಈ ಬೇಡಿಕೆಗೆ ಕೇಂದ್ರ ಸರ್ಕಾರವು ಯಾವುದೇ ರೀತಿಯ ಸ್ಪಂದನೆಯನ್ನು ನೀಡಿಲ್ಲ. ಆದಾಗ್ಯೂ ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇ ಬರವನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಅದರ ವಿವರ ಇಲ್ಲಿದೆ. 
icon

(1 / 8)

• ಪ್ರಸಕ್ತ ಸಾಲಿನಲ್ಲಿ ರಾಜ್ಯ ವಿಪತ್ತು ಉಪಶಮನ ನಿಧಿಯಿಂದ ಒಟ್ಟು 500 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಬರ ಉಪಶಮನ ಕ್ರಮ
icon

(2 / 8)

• 2023-24 ರಲ್ಲಿ ರಾಜ್ಯದ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. 
icon

(3 / 8)

ಅಂತರ್ಜಲ ಮಟ್ಟ ವೃದ್ಧಿಸಲು ಕೃಷಿ ಭಾಗ್ಯ ಯೋಜನೆಯಡಿಯಲ್ಲಿ 200 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. 
icon

(4 / 8)

ಬರದ ತೀವ್ರತೆಯನ್ನು ತಗ್ಗಿಸಲು 20 ಕೋಟಿ ರೂ.ಗಳ ವೆಚ್ಚದಲ್ಲಿ ಮಿನಿ ಮೇವಿನ ಕಿಟ್‌ ವಿತರಿಸಲಾಗುತ್ತಿದೆ.
icon

(5 / 8)

33.19 ಲಕ್ಷ ರೈತರಿಗೆ ತಲಾ 2,000 ರೂ.ಗಳವರೆಗೆ ಇನ್‌ಪುಟ್‌ ಸಬ್ಸಿಡಿ  629 ಕೋಟಿ ರೂ. ಅನುದಾನವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. 
icon

(6 / 8)

ಸಣ್ಣ ನೀರಾವರಿ ಇಲಾಖೆಯ ಮೂಲಕ 100 ಕೋಟಿ ರೂ.ಗಳ ವೆಚ್ಚದ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. 
icon

(7 / 8)

ಬಜೆಟ್‌ ಕುರಿತ ಕ್ಷಣ ಕ್ಷಣ ಸುದ್ದಿಗಳಿಗೆ HT ಕನ್ನಡ ವೆಬ್‌ ತಾಣಕ್ಕೆ ಭೇಟಿ ನೀಡಿ
icon

(8 / 8)

ಬಜೆಟ್‌ ಕುರಿತ ಕ್ಷಣ ಕ್ಷಣ ಸುದ್ದಿಗಳಿಗೆ HT ಕನ್ನಡ ವೆಬ್‌ ತಾಣಕ್ಕೆ ಭೇಟಿ ನೀಡಿ

IPL_Entry_Point

ಇತರ ಗ್ಯಾಲರಿಗಳು