DKS Temple Run: ಎರಡು ಕುಂಭಮೇಳ ಬಳಿಕ ಕೊಡಗಿನ ತಲಕಾವೇರಿಯಲ್ಲಿ ಡಿಕೆಶಿ ಪುಣ್ಯಸ್ನಾನ: ಹೀಗಿದ್ದವು ಡಿಸಿಎಂ ದೇಗುಲ ದರ್ಶನ ಕ್ಷಣಗಳು
- DKS Temple Run: ಮುಖ್ಯಮಂತ್ರಿ ಆಗುವ ಉಮೇದಿನಲ್ಲಿ ದೇಗುಲ ದರ್ಶನ, ಪುಣ್ಯಸ್ನಾನದಲ್ಲಿ ಭಾಗಿಯಾಗುತ್ತಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೊಡಗಿನಲ್ಲಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪುಣ್ಯಸ್ನಾನ ಮಾಡಿ ಪೂಜೆ ಸಲ್ಲಿಸಿದರು.
- DKS Temple Run: ಮುಖ್ಯಮಂತ್ರಿ ಆಗುವ ಉಮೇದಿನಲ್ಲಿ ದೇಗುಲ ದರ್ಶನ, ಪುಣ್ಯಸ್ನಾನದಲ್ಲಿ ಭಾಗಿಯಾಗುತ್ತಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೊಡಗಿನಲ್ಲಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪುಣ್ಯಸ್ನಾನ ಮಾಡಿ ಪೂಜೆ ಸಲ್ಲಿಸಿದರು.
(1 / 8)
ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲು ಆಗಮಿಸಿದಾಗ ಸ್ವಾಗತ ಕೋರಲಾಯಿತು.
(2 / 8)
ತಲಕಾವೇರಿಗೆ ಭೇಟಿ ನೀಡಿ ತಲಕಾವೇರಿಯ ಬ್ರಹ್ಮಕುಂಡಿಕೆ ಬಳಿಯ ಕೊಳದಲ್ಲಿ ಡಿಕೆ ಶಿವಕುಮಾರ್ ಪುಣ್ಯಸ್ನಾನ ಮಾಡಿದರು
(3 / 8)
ಳಿಕ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ ತೀರ್ಥ ಸ್ವೀಕರಿಸಿದರು, ಕುಂಕುಮಾರ್ಚನೆ ನೆರವೇರಿಸಿದರು
(4 / 8)
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜತೆಯಲ್ಲಿ ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ ಅವರು ಪುಣ್ಯಸ್ನಾನ ಮಾಡಿದರು.
(6 / 8)
ಬೆಂಗಳೂರು ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು
(7 / 8)
ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯದ ತ್ರೀವೇಣಿ ಸಂಗಮಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ತ್ರಿವೇಣಿ ಸಂಗಮದಲ್ಲಿ ತೀರ್ಥ ಪ್ರಸಾದ ಪಡೆದರು.
ಇತರ ಗ್ಯಾಲರಿಗಳು