Karnataka Results: ಮತ ಎಣಿಕೆ ದಿನ ಅಭ್ಯರ್ಥಿಗಳು ಬೆಳಿಗ್ಗೆ ಏನು ಮಾಡಿದರು, ಮತ ಎಣಿಕೆ ಕೇಂದ್ರದಲ್ಲಿ ತಯಾರಿ ಹೇಗಿತ್ತು photos
Karnataka Counting day: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ದಿನ ಅಭ್ಯರ್ಥಿಗಳು ಏನು ಮಾಡಿದರು, ಮತ ಎಣಿಕೆ ಕೇಂದ್ರದ ಸುತ್ತದ ಕ್ಷಣಗಳು ಹೀಗಿದ್ದವು.
(1 / 9)
ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭಕ್ಕೂ ಮನೆ ದೇವರಾದ ಚಿಕ್ಕಪೈಲಗುರ್ಕಿ ಗ್ರಾಮದ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್.
(2 / 9)
ದಾವಣಗೆರೆಯಲ್ಲಿ ಮನೆಗೆ ಬಂದ ಅಭಿಮಾನಿಗಳನ್ನು ಭೇಟಿ ಮಾಡಿದರು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ.
(3 / 9)
ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಉಡುಪಿ ಭಾಗದ ಅಭಿಮಾನಿಗಳನ್ನು ಭೇಟಿ ಮಾಡಿದರು.
(4 / 9)
ಚಿತ್ರದುರ್ಗ ನಗರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ನೀಲಕಂಠೇಶ್ವರ, ಶ್ರೀ ಗಣಪತಿ ದೇವಸ್ಥಾನ ಗಳಿಗೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿಶೇಷ ಪೂಜೆ ಸಲ್ಲಿಸಿದರು
(8 / 9)
ಬೆಳಗಾವಿ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್ ರೂಮ್ ಗಳನ್ನು ಚುನಾವಣಾ ಸಾಮಾನ್ಯ ವೀಕ್ಷಕರಾದ ಎಂ.ಕೆ.ಅರವಿಂದ ಕುಮಾರ್ ಹಾಗೂ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರ ಸಮ್ಮುಖದಲ್ಲಿ ತೆರೆಯಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಉಪಸ್ಥಿತರಿದ್ದರು.
ಇತರ ಗ್ಯಾಲರಿಗಳು