ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Karnataka Lok Sabha Result 2024: ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ವ್ಯಾಪ್ತಿಯ ಕ್ಷೇತ್ರಗಳಲ್ಲಿ ಗೆದ್ದವರು-ಸೋತವರ ಪಟ್ಟಿ

Karnataka Lok Sabha Result 2024: ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ವ್ಯಾಪ್ತಿಯ ಕ್ಷೇತ್ರಗಳಲ್ಲಿ ಗೆದ್ದವರು-ಸೋತವರ ಪಟ್ಟಿ

ಲೋಕಸಭೆ ಚುನಾವಣೆ ಪ್ರಮುಖ ಘಟ್ಟ ಇಂದು ಮುಗಿದಿದೆ. 7 ಹಂತಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದರೆ, ಕೆಲವರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಸೋತು ನಿರಾಶರಾಗಿದ್ದಾರೆ.

ಬೆಂಗಳೂರು ವ್ಯಾಪ್ತಿಯ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಡಾ. ಸುಧಾಕರ್‌, ಕಾಂಗ್ರೆಸ್‌ನ ರಕ್ಷ್‌ ರಾಮಯ್ಯ ಎದುರು ಗೆಲುವು ಸಾಧಿಸಿದ್ದಾರೆ. 
icon

(1 / 6)

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರೊ.ರಾಜೀವ್‌ ಗೌಡ ಎದುರು ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವಿನ ನಗೆ ಬೀರಿದ್ದಾರೆ. 
icon

(2 / 6)

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಗೆದ್ದರೆ, ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಸೋಲುಂಡಿದ್ದಾರೆ. 
icon

(3 / 6)

ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್‌ನ ಮನ್ಸೂರ್‌ ಅಲಿ ಖಾನ್‌, ಬಿಜೆಪಿಯ ಪಿಸಿ ಮೋಹನ್‌ ಎದುರು ಸೋಲು ಅನುಭವಿಸಿದ್ದಾರೆ. 
icon

(4 / 6)

ಚಿನ್ನದ ನಾಡು ಕೋಲಾರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಗೆದ್ದಿದ್ದು, ಕಾಂಗ್ರೆಸ್‌ನ ಕೆವಿ ಗೌತಮ್‌ ಪರಾಭವಗೊಂಡಿದ್ದಾರೆ. 
icon

(5 / 6)

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ ಸಿಎನ್‌ ಮಂಜುನಾಥ್‌ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ರೋಚಕ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಡಿಕೆ ಸುರೇಶ್‌ ಸೋತಿದ್ದಾರೆ. 
icon

(6 / 6)

ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು