ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಚಿಕ್ಕೋಡಿ, ಬೆಳಗಾವಿ, ಕಲಬುರಗಿ, ಬಾಗಲಕೋಟೆ , ಬೀದರ್, ವಿಜಯಪುರ ಲೋಕಸಭೆ ಕ್ಷೇತ್ರಗಳಲ್ಲಿ ಗೆದ್ದವರು, ಸೋತವರ ಡೀಟೆಲ್ಸ್;‌ ಪೋಟೋ ಗ್ಯಾಲರಿ

ಚಿಕ್ಕೋಡಿ, ಬೆಳಗಾವಿ, ಕಲಬುರಗಿ, ಬಾಗಲಕೋಟೆ , ಬೀದರ್, ವಿಜಯಪುರ ಲೋಕಸಭೆ ಕ್ಷೇತ್ರಗಳಲ್ಲಿ ಗೆದ್ದವರು, ಸೋತವರ ಡೀಟೆಲ್ಸ್;‌ ಪೋಟೋ ಗ್ಯಾಲರಿ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ ಅನೇಕ ಅಭ್ಯರ್ಥಿಗಳಿದ್ದಾರೆ. ಚಿಕ್ಕೋಡಿ, ಬೆಳಗಾವಿ, ಕಲಬುರಗಿ, ಬಾಗಲಕೋಟೆ , ಬೀದರ್, ವಿಜಯಪುರ ಲೋಕಸಭೆ ಕ್ಷೇತ್ರಗಳಲ್ಲಿ ಗೆದ್ದವರು ಯಾರು? ಸೋತು ನಿರಾಶರಾದವರು ಯಾರು? ಇಲ್ಲಿದೆ ಮಾಹಿತಿ

ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಿಯಾಂಕಾ ಜಾರಕಿಹೊಳಿ ಗೆದ್ದರೆ, ಬಿಜೆಪಿಯ ಅಣ್ಣಾಸಾಹೇಬ್ ಜೊಲ್ಲೆ ಸೋಲು ಕಂಡಿದ್ದಾರೆ. 
icon

(1 / 6)

ಕಲಬುರಗಿಯಲ್ಲಿ ಕಾಂಗ್ರೆಸ್‌ ಪಕ್ಷದ  ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದು ಬಿಜೆಪಿಯ ಡಾ. ಉಮೇಶ್‌ ಜಾಧವ್‌ ಸೋಲು ಕಂಡಿದ್ದಾರೆ. 
icon

(2 / 6)

ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪಿಸಿ ಗದ್ದಿಗೌಡರ್‌ಗೆ ವಿಜಯಲಕ್ಷ್ಮಿ ಒಲಿದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಶಿವಾನಂದ ಪಾಟೀಲ್‌ ಸೋಲು ಅನುಭವಿಸಿದ್ದಾರೆ. 
icon

(3 / 6)

ಬೀದರ್‌ ಲೋಕಸಭೆ ಅಖಾಡದಲ್ಲಿ ಕಾಂಗ್ರೆಸ್‌ನ ಸಾಗರ್‌ ಖಂಡ್ರೆ ಗೆಲುವಿನ ನಗೆ ಬೀರಿದರೆ ಬಿಜೆಪಿಯ ಭಗವಂತ ಖೂಬಾ ಸೋತಿದ್ದಾರೆ. 
icon

(4 / 6)

ಬೆಳಗಾವಿಯಲ್ಲಿ ಬಿಜೆಪಿಯ ಜಗದೀಶ್‌ ಶೆಟ್ಟರ್‌ ಗೆದ್ದಿದ್ದು, ಕಾಂಗ್ರೆಸ್‌ನ ಮೃಣಾಲ್ ಹೆಬ್ಬಾಳ್ಕರ್ ಸೋಲುಂಡಿದ್ದಾರೆ. 
icon

(5 / 6)

ವಿಜಯಪುರ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್‌ ಜಿಗಜಿಣಗಿ ಗೆದ್ದರೆ, ಕಾಂಗ್ರೆಸ್‌ನ ಪ್ರೊ. ರಾಜು ಅಲಗೂರು ಸೋಲಿನ ಹಾದಿ ತುಳಿದಿದ್ದಾರೆ. 
icon

(6 / 6)

ವಿಜಯಪುರ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್‌ ಜಿಗಜಿಣಗಿ ಗೆದ್ದರೆ, ಕಾಂಗ್ರೆಸ್‌ನ ಪ್ರೊ. ರಾಜು ಅಲಗೂರು ಸೋಲಿನ ಹಾದಿ ತುಳಿದಿದ್ದಾರೆ. 

ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು