ಕನ್ನಡ ಸುದ್ದಿ  /  Photo Gallery  /  Karnataka Polls 2023 Rahul Gandhi Campaigns Inside Bmtc Bus Photos Election News Kannada Pcp

Rahul Gandhi: ಬೆಂಗಳೂರು ಬಿಎಂಟಿಸಿ ಬಸ್‌ನಲ್ಲಿ ಜನಸಾಮಾನ್ಯರ ಜತೆ ರಾಹುಲ್‌ ಗಾಂಧಿ ಪ್ರಯಾಣ | ಚಿತ್ರಗಳನ್ನು ನೋಡಿ

  • Rahul Gandhi: ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಜನಸಾಮಾನ್ಯರಂತೆ ಬೆಂಗಳೂರಿನ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿ ಸರಳತೆ ಮೆರೆದಿದ್ದಾರೆ.

ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಜನಸಾಮಾನ್ಯರಂತೆ ಬೆಂಗಳೂರಿನ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿ ಸರಳತೆ ಮೆರೆದಿದ್ದಾರೆ.
icon

(1 / 11)

ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಜನಸಾಮಾನ್ಯರಂತೆ ಬೆಂಗಳೂರಿನ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿ ಸರಳತೆ ಮೆರೆದಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಕಾಂಗ್ರೆಸ್‌ ನಾಯಕ ಇಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ. 
icon

(2 / 11)

ಕರ್ನಾಟಕ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಕಾಂಗ್ರೆಸ್‌ ನಾಯಕ ಇಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ. 

ಬೆಂಗಳೂರು ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರ ಜತೆ ರಾಹುಲ್‌ ಗಾಂಧಿ.
icon

(3 / 11)

ಬೆಂಗಳೂರು ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರ ಜತೆ ರಾಹುಲ್‌ ಗಾಂಧಿ.

ಬಿಎಂಟಿಸಿ ಬಸ್‌ನೊಳಗೆ ಜನಸಾಮಾನ್ಯರ ಜತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ.
icon

(4 / 11)

ಬಿಎಂಟಿಸಿ ಬಸ್‌ನೊಳಗೆ ಜನಸಾಮಾನ್ಯರ ಜತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಬೆಲೆ ಏರಿಕೆ ಸಮಸ್ಯೆ,  ಗೃಹಲಕ್ಷ್ಮಿ ಯೋಜನೆ, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಕಾಂಗ್ರೆಸ್ ಖಾತರಿ ಸೇರಿದಂತೆ ಹಲವು ವಿಷಯಗಳನ್ನು ರಾಹುಲ್‌ ಗಾಂಧಿ ಚರ್ಚಿಸಿದ್ದಾರೆ. 
icon

(5 / 11)

ಬೆಲೆ ಏರಿಕೆ ಸಮಸ್ಯೆ,  ಗೃಹಲಕ್ಷ್ಮಿ ಯೋಜನೆ, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಕಾಂಗ್ರೆಸ್ ಖಾತರಿ ಸೇರಿದಂತೆ ಹಲವು ವಿಷಯಗಳನ್ನು ರಾಹುಲ್‌ ಗಾಂಧಿ ಚರ್ಚಿಸಿದ್ದಾರೆ. (PTI)

ಬೆಂಗಳೂರಿನ ಹೋಟೆಲ್‌ ಡೆಲಿವರಿ ಬಾಯ್‌ಗಳ ಜತೆಯೂ ರಾಹುಲ್‌ ಗಾಂಧಿ ಸಂವಾದ ನಡೆಸಿದ್ದಾರೆ.  ಡೆಲಿವರಿ ಕೆಲಸಗಾರರ ಜೀವನ, ಸ್ಥಿರ ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ರಾಹುಲ್‌ ಗಾಂಧಿ ಚರ್ಚಿಸಿದ್ದಾರೆ.
icon

(6 / 11)

ಬೆಂಗಳೂರಿನ ಹೋಟೆಲ್‌ ಡೆಲಿವರಿ ಬಾಯ್‌ಗಳ ಜತೆಯೂ ರಾಹುಲ್‌ ಗಾಂಧಿ ಸಂವಾದ ನಡೆಸಿದ್ದಾರೆ.  ಡೆಲಿವರಿ ಕೆಲಸಗಾರರ ಜೀವನ, ಸ್ಥಿರ ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ರಾಹುಲ್‌ ಗಾಂಧಿ ಚರ್ಚಿಸಿದ್ದಾರೆ.(PTI)

52 ವರ್ಷದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಧಾನಿಯಲ್ಲಿ ಡೆಲಿವರಿ ಕಾರ್ಮಿಕರ ಗುಂಪನ್ನು ಭೇಟಿಯಾಗಿ ಚರ್ಚಿಸಿದ್ದಾರೆ. 
icon

(7 / 11)

52 ವರ್ಷದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಧಾನಿಯಲ್ಲಿ ಡೆಲಿವರಿ ಕಾರ್ಮಿಕರ ಗುಂಪನ್ನು ಭೇಟಿಯಾಗಿ ಚರ್ಚಿಸಿದ್ದಾರೆ. (PTI)

ಡೆಲಿವರಿ ಏಜೆಂಟ್‌ ಅವರ ಸ್ಕೂಟರ್‌ನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವನ್ನು ಕಾಂಗ್ರೆಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್‌ ಆಗಿದೆ. 
icon

(8 / 11)

ಡೆಲಿವರಿ ಏಜೆಂಟ್‌ ಅವರ ಸ್ಕೂಟರ್‌ನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವನ್ನು ಕಾಂಗ್ರೆಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್‌ ಆಗಿದೆ. (PTI)

ಇಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾಗಿದೆ. ಇಂದು ಸಂಜೆಯ ಬಳಿಕ ಕೇಂದ್ರ ಮುಖಂಡರು ಕರ್ನಾಟಕ ರಾಜ್ಯದಿಂದ ತೆರಳಲಿದ್ದಾರೆ. 
icon

(9 / 11)

ಇಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾಗಿದೆ. ಇಂದು ಸಂಜೆಯ ಬಳಿಕ ಕೇಂದ್ರ ಮುಖಂಡರು ಕರ್ನಾಟಕ ರಾಜ್ಯದಿಂದ ತೆರಳಲಿದ್ದಾರೆ. (PTI)

ಬಿಎಂಟಿಸಿ ಚಾಲಕನಿಗೆ ಹಸ್ತಲಾಘವ ನೀಡಿದ ರಾಹುಲ್‌ ಗಾಂಧಿ
icon

(10 / 11)

ಬಿಎಂಟಿಸಿ ಚಾಲಕನಿಗೆ ಹಸ್ತಲಾಘವ ನೀಡಿದ ರಾಹುಲ್‌ ಗಾಂಧಿ(PTI)

ಇಂದು ಬೆಳಗ್ಗೆ ರಾಹುಲ್‌ ಗಾಂಧಿಯವರು ಬೆಂಗಳೂರಿನ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ. 
icon

(11 / 11)

ಇಂದು ಬೆಳಗ್ಗೆ ರಾಹುಲ್‌ ಗಾಂಧಿಯವರು ಬೆಂಗಳೂರಿನ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ. (PTI)


IPL_Entry_Point

ಇತರ ಗ್ಯಾಲರಿಗಳು