ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಶೇ.50ಕ್ಕಿಂತ ಕಡಿಮೆ, ತುಂಗಭದ್ರಾ, ಆಲಮಟ್ಟಿ ಜಲಾಶಯದಲ್ಲಿ ಭಾರೀ ಕುಸಿತ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಶೇ.50ಕ್ಕಿಂತ ಕಡಿಮೆ, ತುಂಗಭದ್ರಾ, ಆಲಮಟ್ಟಿ ಜಲಾಶಯದಲ್ಲಿ ಭಾರೀ ಕುಸಿತ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಶೇ.50ಕ್ಕಿಂತ ಕಡಿಮೆ, ತುಂಗಭದ್ರಾ, ಆಲಮಟ್ಟಿ ಜಲಾಶಯದಲ್ಲಿ ಭಾರೀ ಕುಸಿತ

  • ಕರ್ನಾಟಕದ ಜಲಾಶಯಗಳಲ್ಲೂ ನೀರಿನ ಮಟ್ಟ ಕುಸಿತ ಕಾಣುತ್ತಿದೆ. ಕರ್ನಾಟಕದಲ್ಲಿ ಸದ್ಯ ಪ್ರಮುಖ ಜಲಾಶಯಗಳಲ್ಲಿ 426.40 ಟಿಎಂಸಿ ನೀರು ಸಂಗ್ರಹವಿದ್ದು, ಶೇ. 48 ರಷ್ಟು ನೀರು ಲಭ್ಯವಿದೆ. ಕಳೆದ ವರ್ಷ ಇದೇ ವೇಳೆಗೆ 281.68 ಟಿಎಂಸಿ ನೀರು ಜಲಾಶಯಗಳಲ್ಲಿ ಸಂಗ್ರಹವಿತ್ತು. ಸದ್ಯ 44443 ಕ್ಯೂಸೆಕ್‌ ನೀರನ್ನು ಜಲಾಶಯಗಳಿಂದ ಹೊರ ಬಿಡಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆ ಸೂಪಾ ಜಲಾಶಯದಲ್ಲಿ ನೀರಿನ ಮಟ್ಟವು 75.54 ಟಿಎಂಸಿ ಇದೆ. ಶೇ.52 ರಷ್ಟು ನೀರು ಸಂಗ್ರಹವಿದೆ. ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 53.15  ಟಿಎಂಸಿ ನೀರು ಸಂಗ್ರಹವಿತ್ತು. ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವು 6499 ಕ್ಯೂಸೆಕ್‌ ಇದೆ.
icon

(1 / 10)

(Shiva Shankar Banagar)

ಯಾದಗಿರಿ ಜಿಲ್ಲೆಯ ನಾರಾಯಣಪುರ ಜಲಾಶಯದಲ್ಲಿ ನೀರಿನ ಮಟ್ಟವು 24.56 ಟಿಎಂಸಿ ಇದೆ. ಶೇ. 74 ರಷ್ಟು ನೀರು ಸಂಗ್ರಹವಿದೆ. ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 19.23 ಟಿಎಂಸಿ ನೀರು ಸಂಗ್ರಹವಿತ್ತು. ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವು 12116 ಕ್ಯೂಸೆಕ್‌ ಇದೆ.
icon

(2 / 10)

ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟವು 30.94 ಟಿಎಂಸಿ ಇದೆ. ಶೇ. 63ರಷ್ಟು ನೀರು ಸಂಗ್ರಹವಿದೆ. ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 14.54  ಟಿಎಂಸಿ ನೀರು ಸಂಗ್ರಹವಿತ್ತು. ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವು 4017 ಕ್ಯೂಸೆಕ್‌ ಇದೆ.
icon

(3 / 10)

ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟವು 45.96  ಟಿಎಂಸಿ ಇದೆ. ಶೇ.64 ರಷ್ಟು ನೀರು ಸಂಗ್ರಹವಿದೆ. ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 24.87 ಟಿಎಂಸಿ ನೀರು ಸಂಗ್ರಹವಿತ್ತು. ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವು 3811ಕ್ಯೂಸೆಕ್‌ ಇದೆ. 
icon

(4 / 10)

ವಿಜಯನಗರದ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟವು 19.69 ಟಿಎಂಸಿ ಇದೆ. ಶೇ. 19ರಷ್ಟು ನೀರು ಸಂಗ್ರಹವಿದೆ. ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 5.85 ಟಿಎಂಸಿ ನೀರು ಸಂಗ್ರಹವಿತ್ತು. ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವು 6577 ಕ್ಯೂಸೆಕ್‌ ಇದೆ. 
icon

(5 / 10)

ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟವು 39.80 ಟಿಎಂಸಿ ಇದೆ. ಶೇ 32 ರಷ್ಟು ನೀರು ಸಂಗ್ರಹವಿದೆ. ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 42.16 ಟಿಎಂಸಿ ನೀರು ಸಂಗ್ರಹವಿತ್ತು. ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವು 16424 ಕ್ಯೂಸೆಕ್‌ ಇದೆ.
icon

(6 / 10)

ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟವು 68.99  ಟಿಎಂಸಿ ಇದೆ. ಶೇ.45 ರಷ್ಟು ನೀರು ಸಂಗ್ರಹವಿದೆ. ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ33.77  ಟಿಎಂಸಿ ನೀರು ಸಂಗ್ರಹವಿತ್ತು. ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವು 7454 ಕ್ಯೂಸೆಕ್‌ ಇದೆ. 
icon

(7 / 10)

ಹಾಸನ ಜಿಲ್ಲೆ ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟವು 20.16 ಟಿಎಂಸಿ ಇದೆ. ಶೇ54. ರಷ್ಟು ನೀರು ಸಂಗ್ರಹವಿದೆ. ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 11.96 ಟಿಎಂಸಿ ನೀರು ಸಂಗ್ರಹವಿತ್ತು. ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವು320 ಕ್ಯೂಸೆಕ್‌ ಇದೆ. 
icon

(8 / 10)

ಬೆಳಗಾವಿ ಜಿಲ್ಲೆಯ ಘಟಪ್ರಭಾ ಜಲಾಶಯದಲ್ಲಿ ನೀರಿನ ಮಟ್ಟವು 25.97 ಟಿಎಂಸಿ ಇದೆ. ಶೇ. 51 ರಷ್ಟು ನೀರು ಸಂಗ್ರಹವಿದೆ. ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 25.97 ಟಿಎಂಸಿ ನೀರು ಸಂಗ್ರಹವಿತ್ತು. ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವು 99 ಕ್ಯೂಸೆಕ್‌ ಇದೆ.
icon

(9 / 10)

ಮೈಸೂರು ಜಿಲ್ಲೆಯ ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟವು12.27 ಟಿಎಂಸಿ ಇದೆ. ಶೇ.63 ರಷ್ಟು ನೀರು ಸಂಗ್ರಹವಿದೆ. ಜಲಾಶಯದಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ 10.39 ಟಿಎಂಸಿ ನೀರು ಸಂಗ್ರಹವಿತ್ತು. ಜಲಾಶಯದಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವು1000 ಕ್ಯೂಸೆಕ್‌ ಇದೆ.
icon

(10 / 10)

ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು