Forest News: ಕರ್ನಾಟಕದಲ್ಲಿ ಅತೀ ಕಡಿಮೆ ಅರಣ್ಯ ಪ್ರದೇಶ ಇರುವ ಪ್ರಮುಖ 10 ಜಿಲ್ಲೆಗಳಿವು, ಎಷ್ಟು ಅರಣ್ಯವಿದೆ
- ಕರ್ನಾಟಕದಲ್ಲಿ ಅತೀ ಕಡಿಮೆ ಅರಣ್ಯ ಇರುವ ಜಿಲ್ಲೆಗಳ ಪಟ್ಟಿಯಲ್ಲಿ ವಿಜಯಪುರ ಸಹಿತ ಹಲವು ಜಿಲ್ಲೆಗಳಿವೆ. ಅವುಗಳ ಕುರಿತು ಮಾಹಿತಿ ಇಲ್ಲಿದೆ.
- ಕರ್ನಾಟಕದಲ್ಲಿ ಅತೀ ಕಡಿಮೆ ಅರಣ್ಯ ಇರುವ ಜಿಲ್ಲೆಗಳ ಪಟ್ಟಿಯಲ್ಲಿ ವಿಜಯಪುರ ಸಹಿತ ಹಲವು ಜಿಲ್ಲೆಗಳಿವೆ. ಅವುಗಳ ಕುರಿತು ಮಾಹಿತಿ ಇಲ್ಲಿದೆ.
(1 / 10)
ಕರ್ನಾಟಕದಲ್ಲಿ ಅತೀ ಕಡಿಮೆ ಅರಣ್ಯ ಇರುವ ಜಿಲ್ಲೆಗಳ ಪಟ್ಟಿಯಲ್ಲಿ ವಿಜಯಪುರ ಮೊದಲ ಸ್ಥಾನದಲ್ಲಿದೆ. ವಿಜಯಪುರ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ 26.13 ಕಿ.ಮಿ( ಶೇ.0.25) ಜಿಲ್ಲೆಯ ಒಟ್ಟು ಭೂಪ್ರದೇಶ 10498 ಕಿ.ಮಿ.
(3 / 10)
ಕೊಪ್ಪಳ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ 36.88 ಕಿ.ಮಿ( ಶೇ.0.66) ಜಿಲ್ಲೆಯ ಒಟ್ಟು ಭೂಪ್ರದೇಶ 3979 ಕಿ.ಮಿ.
(The Hindu)(4 / 10)
ಕಲಬುರಗಿ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ 104.04 ಕಿ.ಮಿ( ಶೇ.1.79) ಜಿಲ್ಲೆಯ ಒಟ್ಟು ಭೂಪ್ರದೇಶ 10954 ಕಿ.ಮಿ.
(Siddarooda)(5 / 10)
ಬೀದರ್ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ101.62 ಕಿ.ಮಿ( ಶೇ.1.87). ಜಿಲ್ಲೆಯ ಒಟ್ಟು ಭೂಪ್ರದೇಶ 5448 ಕಿ.ಮಿ.
(6 / 10)
ಯಾದಗಿರಿ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ 146.47 ಕಿ.ಮಿ( ಶೇ.2.78). ಜಿಲ್ಲೆಯ ಒಟ್ಟು ಭೂಪ್ರದೇಶ 5270 ಕಿ.ಮಿ.
(8 / 10)
ಬಾಗಲಕೋಟೆ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ 263.56 ಕಿ.ಮಿ( ಶೇ. 4.02). ಜಿಲ್ಲೆಯ ಒಟ್ಟು ಭೂಪ್ರದೇಶ 6552 ಕಿ.ಮಿ.
(9 / 10)
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ 143.92ಕಿ.ಮಿ( ಶೇ.6.26). ಜಿಲ್ಲೆಯ ಒಟ್ಟು ಭೂಪ್ರದೇಶ 2298 ಕಿ.ಮಿ.
ಇತರ ಗ್ಯಾಲರಿಗಳು