Health Benefits Of Soybean: ಕೊಲೆಸ್ಟ್ರಾಲ್ ಕಡಿಮೆ ಮಾಡುವ, ರಕ್ತದೊತ್ತಡ ನಿಯಂತ್ರಿಸುವ ​ಸೋಯಾಬೀನ್ ಬಗ್ಗೆ ನಿಮಗೆಷ್ಟು ಗೊತ್ತು?
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Health Benefits Of Soybean: ಕೊಲೆಸ್ಟ್ರಾಲ್ ಕಡಿಮೆ ಮಾಡುವ, ರಕ್ತದೊತ್ತಡ ನಿಯಂತ್ರಿಸುವ ​ಸೋಯಾಬೀನ್ ಬಗ್ಗೆ ನಿಮಗೆಷ್ಟು ಗೊತ್ತು?

Health Benefits Of Soybean: ಕೊಲೆಸ್ಟ್ರಾಲ್ ಕಡಿಮೆ ಮಾಡುವ, ರಕ್ತದೊತ್ತಡ ನಿಯಂತ್ರಿಸುವ ​ಸೋಯಾಬೀನ್ ಬಗ್ಗೆ ನಿಮಗೆಷ್ಟು ಗೊತ್ತು?

  • ಸೋಯಾಬೀನ್ ಅತ್ಯಂತ ಪೌಷ್ಟಿಕ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಸೋಯಾಬೀನ್ ಎಷ್ಟು ರುಚಿಯೋ ಅಷ್ಟೇ ಆರೋಗ್ಯಕ್ಕೂ ಒಳ್ಳೆಯದು. ಇದು ವಿಟಮಿನ್ ಎ, ಬಿ ಮತ್ತು ಇ ಜೊತೆಗೆ ಪ್ರೋಟೀನ್​​ಗಳು, ಫೈಬರ್, ಅಮೈನೋ ಆಮ್ಲಗಳು ಮತ್ತು ಫೋಲಿಕ್ ಆಮ್ಲಗಳಲ್ಲಿ ಸಮೃದ್ಧವಾಗಿದೆ.

ಸೋಯಾಬೀನ್ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಈ ಉತ್ಕರ್ಷಣ ನಿರೋಧಕವು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.
icon

(1 / 6)

ಮೊಟ್ಟೆ, ಮೀನು ಮತ್ತು ಮಾಂಸವನ್ನು ಸೇವಿಸದವರಲ್ಲಿ ಪ್ರೋಟೀನ್ ಕೊರತೆ ಕಾಡುತ್ತದೆ. ಈ ಸಂದರ್ಭದಲ್ಲಿ ಸೋಯಾಬೀನ್ ನಿಮ್ಮ ದೇಹದಲ್ಲಿನ ಪ್ರೋಟೀನ್ ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ.
icon

(2 / 6)

ಸೋಯಾಬೀನ್ ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ಕ್ಯಾಲ್ಸಿಯಂ ಕೊರತೆಯು ಸಂಧಿವಾತಕ್ಕೆ ಕಾರಣವಾಗುತ್ತದೆ. ನಿಮ್ಮ ಮೂಳೆಗಳನ್ನು ಬಲವಾಗಿಡಲು ಸೋಯಾಬೀನ್ ಅನ್ನು ನಿಯಮಿತವಾಗಿ ನಿಮ್ಮ ಆಹಾರದಲ್ಲಿ ಸೇರಿಸಿ. ಇದರಿಂದ ನೀವು ಕೀಲು ನೋವನ್ನು ಸಹ ತಡೆಯಬಹುದು
icon

(3 / 6)

ಸೋಯಾಬೀನ್ ಆಲ್ಕಲಾಯ್ಡ್ಗಳನ್ನು ಹೊಂದಿರುತ್ತದೆ. ಈ ಆಲ್ಕಲಾಯ್ಡ್‌ಗಳು ರಕ್ತದೊತ್ತಡವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಸೋಯಾಬೀನ್ ಅನ್ನು ಸೇವಿಸಬಹುದು.
icon

(4 / 6)

ಸೋಯಾಬೀನ್​​ಲ್ಲಿರುವ ಲೆಸಿತಿನ್ ಅಂಶವು ಜ್ಞಾಪಕ ಶಕ್ತಿಯನ್ನು ಅಧಿಕಗೊಳಿಸಿ ಏಕಾಗ್ರತೆಯನ್ನೂ ಹೆಚ್ಚಿಸುತ್ತದೆ. ಸೋಯಾಬೀನ್​​ ದೇಹಕ್ಕೆ ಹಾಗೂ ಮೆದುಳಿಗೆ ಎಲ್ಲ ರೀತಿಯಿಂದಲೂ ಅನೇಕ ಪ್ರಯೋಜನವನ್ನು ನೀಡುತ್ತದೆ.
icon

(5 / 6)

ಸೋಯಾಬೀನ್ ತೂಕ ಇಳಿಸಲು ಕೂಡ ಸಹಾಯ ಮಾಡುತ್ತದೆ. ಸೋಯಾಬೀನ್ ಫೈಬರ್ ಅನ್ನು ಹೊಂದಿರುತ್ತದೆ. ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.
icon

(6 / 6)

ಇತರ ಗ್ಯಾಲರಿಗಳು