ಕನ್ನಡ ಸುದ್ದಿ  /  Photo Gallery  /  Kolkata Knight Riders Announced Allah Ghazanfar As A Replacement For The Injured Mujeeb Ur Rahman Before Rcb Clash Prs

ಮುಜೀಬ್ ಉರ್ ರೆಹಮಾನ್ ಔಟ್; ಆರ್​​ಸಿಬಿ ಎದುರಿನ ಪಂದ್ಯಕ್ಕೂ ಮುನ್ನ ಕೆಕೆಆರ್​ ತಂಡವನ್ನು ಸೇರಿಕೊಂಡ 16 ವರ್ಷದ ಆಟಗಾರ

  • Mujeeb Ur Rahman : ಆರ್​​ಸಿಬಿ ಪಂದ್ಯಕ್ಕೂ ಮುನ್ನ ಕೆಕೆಆರ್​​ ತಂಡದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಮುಜೀಬ್ ಉರ್ ರೆಹಮಾನ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಆತನಿಗೆ ಬದಲಿಗೆ 16 ವರ್ಷದ ಕ್ರಿಕೆಟಿಗನಿಗೆ ಅವಕಾಶ ನೀಡಲಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಮಾರ್ಚ್ 29ರಂದು ಹೈವೋಲ್ಟೇಜ್ ಫೈಟ್​ ನಡೆಯಲಿದೆ. ಎಂ ಚಿನ್ನಸ್ವಾಮಿ ಮೈದಾನವು ಈ ಪಂದ್ಯಕ್ಕೆ ವೇದಿಕೆ ಕಲ್ಪಿಸಲಿದೆ.
icon

(1 / 7)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಮಾರ್ಚ್ 29ರಂದು ಹೈವೋಲ್ಟೇಜ್ ಫೈಟ್​ ನಡೆಯಲಿದೆ. ಎಂ ಚಿನ್ನಸ್ವಾಮಿ ಮೈದಾನವು ಈ ಪಂದ್ಯಕ್ಕೆ ವೇದಿಕೆ ಕಲ್ಪಿಸಲಿದೆ.(ANI)

ಈ ದೊಡ್ಡ ಪಂದ್ಯಕ್ಕೂ ಮುನ್ನ ಕೆಕೆಆರ್​​ ತಂಡದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಪ್ರಮುಖ ಆಟಗಾರ ಟೂರ್ನಿಯಿಂದ ಔಟ್ ಆಗಿದ್ದರೆ, ಆತನಿಗೆ ಬದಲಿಗೆ 16 ವರ್ಷದ ಕ್ರಿಕೆಟಿಗನಿಗೆ ಅವಕಾಶ ನೀಡಲಾಗಿದೆ.
icon

(2 / 7)

ಈ ದೊಡ್ಡ ಪಂದ್ಯಕ್ಕೂ ಮುನ್ನ ಕೆಕೆಆರ್​​ ತಂಡದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಪ್ರಮುಖ ಆಟಗಾರ ಟೂರ್ನಿಯಿಂದ ಔಟ್ ಆಗಿದ್ದರೆ, ಆತನಿಗೆ ಬದಲಿಗೆ 16 ವರ್ಷದ ಕ್ರಿಕೆಟಿಗನಿಗೆ ಅವಕಾಶ ನೀಡಲಾಗಿದೆ.(PTI)

ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್​ ಮುಜೀಬ್ ಉರ್ ರೆಹಮಾನ್ ಗಾಯಗೊಂಡ ಕಾರಣ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಹೀಗಾಗಿ ಮುಜೀಬ್ ಬದಲಿಗೆ 16 ವರ್ಷದ ಆಟಗಾರನಿಗೆ ಕೆಕೆಆರ್ ಮಣೆ ಹಾಕಿದೆ.
icon

(3 / 7)

ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್​ ಮುಜೀಬ್ ಉರ್ ರೆಹಮಾನ್ ಗಾಯಗೊಂಡ ಕಾರಣ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಹೀಗಾಗಿ ಮುಜೀಬ್ ಬದಲಿಗೆ 16 ವರ್ಷದ ಆಟಗಾರನಿಗೆ ಕೆಕೆಆರ್ ಮಣೆ ಹಾಕಿದೆ.

ಅಫ್ಘಾನಿಸ್ತಾನದ ಅಲ್ಲಾ ಮೊಹಮ್ಮದ್ ಘಜನ್‌ಫರ್ ಅವರು ಕೆಕೆಆರ್​​ ತಂಡವನ್ನು ಸೇರಿಕೊಂಡಿದ್ದಾರೆ. ಅವರು 2 ಏಕದಿನ ಪಂದ್ಯಗಳಲ್ಲಿ ಅಫ್ಘನ್ ತಂಡವನ್ನು ಪ್ರತಿನಿಧಿಸಿದ್ದಾರೆ. ಮೂರು ಟಿ20 ಪಂದ್ಯಗಳಲ್ಲೂ ಕಾಣಿಸಿಕೊಂಡಿದ್ದಾರೆ. 
icon

(4 / 7)

ಅಫ್ಘಾನಿಸ್ತಾನದ ಅಲ್ಲಾ ಮೊಹಮ್ಮದ್ ಘಜನ್‌ಫರ್ ಅವರು ಕೆಕೆಆರ್​​ ತಂಡವನ್ನು ಸೇರಿಕೊಂಡಿದ್ದಾರೆ. ಅವರು 2 ಏಕದಿನ ಪಂದ್ಯಗಳಲ್ಲಿ ಅಫ್ಘನ್ ತಂಡವನ್ನು ಪ್ರತಿನಿಧಿಸಿದ್ದಾರೆ. ಮೂರು ಟಿ20 ಪಂದ್ಯಗಳಲ್ಲೂ ಕಾಣಿಸಿಕೊಂಡಿದ್ದಾರೆ. 

ಮೂಲ ಬೆಲೆ 20 ಲಕ್ಷಕ್ಕೆ ಕೆಕೆಆರ್​ ಸೇರಿರುವ ಮೊಹಮ್ಮದ್ ಘಜನ್‌ಫರ್ ಅವರು ಟೆನಿಸ್ ಬಾಲ್ ಕ್ರಿಕೆಟ್‌ನಿಂದ ತಮ್ಮ ಕರಿಯರ್​ ಆರಂಭಿಸಿದ್ದಾರೆ. ಈ ಆವೃತ್ತಿಯಲ್ಲಿ ಆಡುವ ಅವಕಾಶ ಸಿಕ್ಕರೆ ಐಪಿಎಲ್‌ನಲ್ಲಿ ಆಡಿದ 2ನೇ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
icon

(5 / 7)

ಕೋಲ್ಕತ್ತಾ ನೈಟ್ ರೈಡರ್ಸ್ ಪರಿಷ್ಕೃತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಮನೀಶ್ ಪಾಂಡೆ, ನಿತೀಶ್ ರಾಣಾ, ರಮಣ್‌ದೀಪ್ ಸಿಂಗ್, ರಿಂಕು ಸಿಂಗ್, ಕೆಎಸ್ ಭರತ್, ಅನುಕೂಲ್ ರಾಯ್, ವೆಂಕಟೇಶ್ ಅಯ್ಯರ್, ಶೆರ್ಫಾನ್ ರುದರ್‌ಫೋರ್ಡ್, ಆಂಡ್ರೆ ರಸೆಲ್, ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಫಿಲ್ ಸಾಲ್ಟ್, ಆಂಗ್‌ಕ್ರಿಶ್ ರಘುವಂಶಿ, ವೈಭವ್ ಅರೋರಾ, ಚೇತನ್ ಸಕರಿಯಾ, ಸುಯ್ಯಶ್ ಶರ್ಮಾ, ದುಷ್ಮಂತ ಚಮೀರಾ, ಮಿಚೆಲ್ ಸ್ಟಾರ್ಕ್, ಅಲ್ಲಾ ಮೊಹಮ್ಮದ್ ಘಜನ್ಫರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
icon

(6 / 7)

ಕೋಲ್ಕತ್ತಾ ನೈಟ್ ರೈಡರ್ಸ್ ಪರಿಷ್ಕೃತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಮನೀಶ್ ಪಾಂಡೆ, ನಿತೀಶ್ ರಾಣಾ, ರಮಣ್‌ದೀಪ್ ಸಿಂಗ್, ರಿಂಕು ಸಿಂಗ್, ಕೆಎಸ್ ಭರತ್, ಅನುಕೂಲ್ ರಾಯ್, ವೆಂಕಟೇಶ್ ಅಯ್ಯರ್, ಶೆರ್ಫಾನ್ ರುದರ್‌ಫೋರ್ಡ್, ಆಂಡ್ರೆ ರಸೆಲ್, ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಫಿಲ್ ಸಾಲ್ಟ್, ಆಂಗ್‌ಕ್ರಿಶ್ ರಘುವಂಶಿ, ವೈಭವ್ ಅರೋರಾ, ಚೇತನ್ ಸಕರಿಯಾ, ಸುಯ್ಯಶ್ ಶರ್ಮಾ, ದುಷ್ಮಂತ ಚಮೀರಾ, ಮಿಚೆಲ್ ಸ್ಟಾರ್ಕ್, ಅಲ್ಲಾ ಮೊಹಮ್ಮದ್ ಘಜನ್ಫರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.(PTI)

ಕ್ಷಣಕ್ಷಣದ ಅಪ್ಡೇಟ್ಸ್​ಗಾಗಿ ಹಿಂದೂಸ್ತಾನ್ ಟೈಮ್ಸ್ ಕನ್ನಡ ಓದಿ.
icon

(7 / 7)

ಕ್ಷಣಕ್ಷಣದ ಅಪ್ಡೇಟ್ಸ್​ಗಾಗಿ ಹಿಂದೂಸ್ತಾನ್ ಟೈಮ್ಸ್ ಕನ್ನಡ ಓದಿ.

IPL_Entry_Point

ಇತರ ಗ್ಯಾಲರಿಗಳು