ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಕೆಕೆಆರ್​ ಬ್ಯಾಟಿಂಗ್ ಆಯ್ಕೆ; ಉಭಯ ತಂಡಗಳಲ್ಲೂ ಮಹತ್ವದ ಬದಲಾವಣೆ-kolkata knight riders have won the toss and have opted to bat against delhi capitals ipl rishabh pant shreyas iyer prs ,ಫೋಟೋ ಗ್ಯಾಲರಿ ಸುದ್ದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಕೆಕೆಆರ್​ ಬ್ಯಾಟಿಂಗ್ ಆಯ್ಕೆ; ಉಭಯ ತಂಡಗಳಲ್ಲೂ ಮಹತ್ವದ ಬದಲಾವಣೆ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಕೆಕೆಆರ್​ ಬ್ಯಾಟಿಂಗ್ ಆಯ್ಕೆ; ಉಭಯ ತಂಡಗಳಲ್ಲೂ ಮಹತ್ವದ ಬದಲಾವಣೆ

  • Delhi Capitals vs Kolkata Knight Riders : ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್​ ರೈಡರ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದೆ.

17ನೇ ಆವೃತ್ತಿಯ ಐಪಿಎಲ್​ನ 16ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೋಲ್ಕತ್ತಾ ನೈಟ್​ ರೈಡರ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ವಿಶಾಖಪಟ್ಟಣದ ಡಾ ವೈಎಸ್ ರಾಜಶೇಖರ ರೆಡ್ಡಿ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದೆ.
icon

(1 / 7)

17ನೇ ಆವೃತ್ತಿಯ ಐಪಿಎಲ್​ನ 16ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೋಲ್ಕತ್ತಾ ನೈಟ್​ ರೈಡರ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ವಿಶಾಖಪಟ್ಟಣದ ಡಾ ವೈಎಸ್ ರಾಜಶೇಖರ ರೆಡ್ಡಿ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದೆ.(PTI)

ಡೆಲ್ಲಿ-ಕೋಲ್ಕತ್ತಾ ತಂಡಗಳಲ್ಲಿ  ತಲಾ ಒಂದೊಂದು ಬದಲಾವಣೆ ಆಗಿದೆ. ಮುಕೇಶ್ ಕುಮಾರ್​ ಬದಲಿಗೆ ಸಮಿತ್ ಡಿಸಿ ತಂಡವನ್ನು ಸೇರಿದ್ದರೆ, ಕೆಕೆಆರ್​ ತಂಡಕ್ಕೆ ಆಂಗ್ರಿಶ್ ರಘುವಂಶಿ ಸೇರಿದ್ದಾರೆ.
icon

(2 / 7)

ಡೆಲ್ಲಿ-ಕೋಲ್ಕತ್ತಾ ತಂಡಗಳಲ್ಲಿ  ತಲಾ ಒಂದೊಂದು ಬದಲಾವಣೆ ಆಗಿದೆ. ಮುಕೇಶ್ ಕುಮಾರ್​ ಬದಲಿಗೆ ಸಮಿತ್ ಡಿಸಿ ತಂಡವನ್ನು ಸೇರಿದ್ದರೆ, ಕೆಕೆಆರ್​ ತಂಡಕ್ಕೆ ಆಂಗ್ರಿಶ್ ರಘುವಂಶಿ ಸೇರಿದ್ದಾರೆ.(PTI)

ಕೋಲ್ಕತ್ತಾ ಮತ್ತು ಡೆಲ್ಲಿ ತಂಡಗಳು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಡೆಲ್ಲಿ 15, ಕೋಲ್ಕತ್ತಾ 16ರಲ್ಲಿ ಜಯಿಸಿದೆ. ಒಂದು ಪಂದ್ಯ ರದ್ದಾಗಿದೆ.
icon

(3 / 7)

ಕೋಲ್ಕತ್ತಾ ಮತ್ತು ಡೆಲ್ಲಿ ತಂಡಗಳು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಡೆಲ್ಲಿ 15, ಕೋಲ್ಕತ್ತಾ 16ರಲ್ಲಿ ಜಯಿಸಿದೆ. ಒಂದು ಪಂದ್ಯ ರದ್ದಾಗಿದೆ.(PTI)

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ರಸಿಖ್ ದಾರ್ ಸಲಾಂ, ಅನ್ರಿಚ್ ನೋಕಿಯಾ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.
icon

(4 / 7)

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ರಸಿಖ್ ದಾರ್ ಸಲಾಂ, ಅನ್ರಿಚ್ ನೋಕಿಯಾ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.(PTI)

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
icon

(5 / 7)

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.(PTI)

ದೆಹಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಅಭಿಷೇಕ್ ಪೊರೆಲ್, ಕುಮಾರ್ ಕುಶಾಗ್ರಾ, ಪ್ರವೀಣ್ ದುಬೆ, ಲಲಿತ್ ಯಾದವ್, ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್.
icon

(6 / 7)

ದೆಹಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಅಭಿಷೇಕ್ ಪೊರೆಲ್, ಕುಮಾರ್ ಕುಶಾಗ್ರಾ, ಪ್ರವೀಣ್ ದುಬೆ, ಲಲಿತ್ ಯಾದವ್, ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್.(PTI)

ಕೋಲ್ಕತ್ತಾ ನೈಟ್ ರೈಡರ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸುಯಶ್ ಶರ್ಮಾ, ಅನುಕುಲ್ ರಾಯ್, ಮನೀಶ್ ಪಾಂಡೆ, ವೈಭವ್ ಅರೋರಾ, ರಹಮಾನುಲ್ಲಾ ಗುರ್ಬಾಜ್.
icon

(7 / 7)

ಕೋಲ್ಕತ್ತಾ ನೈಟ್ ರೈಡರ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸುಯಶ್ ಶರ್ಮಾ, ಅನುಕುಲ್ ರಾಯ್, ಮನೀಶ್ ಪಾಂಡೆ, ವೈಭವ್ ಅರೋರಾ, ರಹಮಾನುಲ್ಲಾ ಗುರ್ಬಾಜ್.(PTI)


ಇತರ ಗ್ಯಾಲರಿಗಳು