ಕೊಪ್ಪಳದಲ್ಲಿ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಸಿದ್ದತೆ ಜೋರು; ದಕ್ಷಿಣ ಭಾರತದ ಕುಂಭ ಮೇಳಕ್ಕೆ ಹೀಗಿದೆ ತಯಾರಿ
- Koppal Gavisiddeshwara Jatra 2025: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಸಿದ್ದಿ ಪಡೆದಿರುವ, ಲಕ್ಷಾಂತರ ಭಕ್ತರನ್ನು ಸೆಳೆಯುವ ರೊಟ್ಟಿ ಜಾತ್ರೆ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ 2025ಕ್ಕೆ ತಯಾರಿ ಜೋರಿದೆ. ಇದರ ಚಿತ್ರನೋಟ ಇಲ್ಲಿದೆ.

(1 / 7)
ಕರ್ನಾಟಕದ ವಿವಿಧ ಭಾಗಗಳಿಂದ ಲಕ್ಷ್ಯಾಂತರ ಭಕ್ತಾದಿಗಳು ಸೇರುವ ಕೊಪ್ಪಳದ ಶ್ರೀಗವಿಸಿದ್ದೇಶ್ವರ ಮಹಾರಥೋತ್ಸವ ಜನವರಿ 15ರಂದು ನಡೆಯಲಿದೆ. ಇದಕ್ಕಾಗಿ ಸಿದ್ದತೆಗಳು ನಡೆದಿವೆ,
(ಚಿತ್ರ: ಪ್ರಕಾಶ ಕಂದಕೂರ)(2 / 7)
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಸಭೆ ನಡೆಸಿ ಜಾತ್ರೆ ಸಿದ್ದತೆ ಕುರಿತು ಚರ್ಚಿಸಿದರು.
(3 / 7)
ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು. ನಾಡಿನ ನಾನಾ ಭಾಗಗಳಿಂದ ವ್ಯಾಪಾರಿಗಳು ಆಗಮಿಸಿ ವ್ಯಾಪಾರದಲ್ಲಿ ತೊಡಗುವರು,
(5 / 7)
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯ ವಿಶೇಷ ಆಕರ್ಷಣೆಯಾಗಿ ಒಂದೇ ಸೂರಿನಡಿ ಮಳಿಗೆಗಳನ್ನು ನಿರ್ಮಿಸಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.
(6 / 7)
ಜಾತ್ರೋತ್ಸವ ಹಿನ್ನೆಲೆಯಲ್ಲಿ ನಿರಂತರವಾಗಿ ನಡೆಯಲಿರುವ ದಾಸೋಹಕ್ಕೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ. ಶುದ್ಧ ಕುಡಿಯುವ ನೀರು ಸರಬರಾಜು ಜೊತೆಗೆ ಸ್ವಚ್ಛತೆಯನ್ನು ಕಾಪಾಡಲು ನಗರಸಭೆಯಿಂದ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಇತರ ಗ್ಯಾಲರಿಗಳು