ಮೊದಲ ಬಾರಿಗೆ ಮತ ಚಲಾಯಿಸುವವರು ಹೀಗೆ ಹೆಸರು ನೋಂದಾಯಿಸಿಕೊಳ್ಳಿ; ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿ -Voters Registration
- Voters Registration: 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸಾಂವಿಧಾನಿಕ ಜವಾಬ್ದಾರಿಯನ್ನ ನಿರ್ವಹಿಸಬೇಕು. ಮೊದಲ ಬಾರಿಗೆ ಮತ ಚಲಾಯಿಸುವವರು ಹೆಸರು ನೋಂದಣಿ ಮಾಡಿಕೊಳ್ಳುವ ವಿಧಾನ ಇಲ್ಲಿದೆ.
- Voters Registration: 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸಾಂವಿಧಾನಿಕ ಜವಾಬ್ದಾರಿಯನ್ನ ನಿರ್ವಹಿಸಬೇಕು. ಮೊದಲ ಬಾರಿಗೆ ಮತ ಚಲಾಯಿಸುವವರು ಹೆಸರು ನೋಂದಣಿ ಮಾಡಿಕೊಳ್ಳುವ ವಿಧಾನ ಇಲ್ಲಿದೆ.
(1 / 6)
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಪ್ರಕ್ರಿಯೆಗೂ ಮುನ್ನ ಮತದಾರರಾಗಿ ನೋಂದಾಯಿಸಿಕೊಳ್ಳಲು ಅರ್ಹತೆಗಳನ್ನು ತಿಳಿಯಿರಿ
(2 / 6)
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಣಿಸಿಕೊಳ್ಳಲು 1 ಭಾರತೀಯ ಪ್ರಜೆಯಾಗಿರಬೇಕು, 2 ಏಪ್ರಿಲ್ 1ಕ್ಕೆ 18 ವರ್ಷ ಪೂರೈಸಿರಬೇಕು, 3 ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು, 4 ಅನೂರ್ಜಿತಗೊಂಡಿರಬಾರದು.
(3 / 6)
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ: ಮತಕ್ಷೇತ್ರದ ನೋಂದಣಿ ಅಧಿಕಾರಿ ಅಥವಾ ಮತಗಟ್ಟೆ ಅಧಿಕಾರಿಯಿಂದ ನಮೂನೆ 6 ಅನ್ನು ಪಡೆಯಿರಿ
(4 / 6)
ನಮೂನೆ (ಫಾರಂ) 6 ಅನ್ನು ಭರ್ತಿ ಮಾಡಿ: ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಸೇರಿದಂತೆ ನೋಂದಣಿಗೆ ಕೇಳಲಾಗಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ ಮತಕ್ಷೇತ್ರದ ನೋಂದಣಿ ಅಧಿಕಾರಿಗೆ ನೇರವಾಗಿ ತಲುಪಿಸಿ ಇಲ್ಲವೇ ಅಂಚೆ ಮೂಲಕ ಕಳುಹಿಸಿಕೊಡಿ
(5 / 6)
ಆನ್‌ಲೈನ್‌ನಲ್ಲಿ ಫಾರಂ 6 ಅನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಮತಗಟ್ಟೆ ಅಧಿಕಾರಿಗೆ ಸಲ್ಲಿಸಿ ಅಥವಾ www.nvsp.in/ www.ceokarnataka.kar.nic.in ನಲ್ಲಿ ಆನ್‌ಲೈನ್‌ನಲ್ಲಿ ನಮೂನೆ 6 ಅನ್ನು ಭರ್ತಿ ಮಾಡಿ ಸಂಬಂಧಿತ ದಾಖಲೆಗಳ ಪ್ರತಿಗಳನ್ನು ಅಪ್‌ಲೋಡ್ ಮಾಡಿ
ಇತರ ಗ್ಯಾಲರಿಗಳು