Karnataka Congress: ಲೋಕಸಭೆ ಚುನಾವಣೆಗೆ ಬೆಂಗಳೂರಲ್ಲಿ ಕರ್ನಾಟಕ ಕಾಂಗ್ರೆಸ್‌ ಒಗ್ಗಟ್ಟು ಪ್ರದರ್ಶನ: ಹೀಗಿತ್ತು ಹಿರಿಯ ನಾಯಕರ ನೋಟ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Karnataka Congress: ಲೋಕಸಭೆ ಚುನಾವಣೆಗೆ ಬೆಂಗಳೂರಲ್ಲಿ ಕರ್ನಾಟಕ ಕಾಂಗ್ರೆಸ್‌ ಒಗ್ಗಟ್ಟು ಪ್ರದರ್ಶನ: ಹೀಗಿತ್ತು ಹಿರಿಯ ನಾಯಕರ ನೋಟ

Karnataka Congress: ಲೋಕಸಭೆ ಚುನಾವಣೆಗೆ ಬೆಂಗಳೂರಲ್ಲಿ ಕರ್ನಾಟಕ ಕಾಂಗ್ರೆಸ್‌ ಒಗ್ಗಟ್ಟು ಪ್ರದರ್ಶನ: ಹೀಗಿತ್ತು ಹಿರಿಯ ನಾಯಕರ ನೋಟ

  • ಲೋಕಸಭೆ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ತಯಾರಿ, ಒಗ್ಗಟ್ಟಿನ ಬಲ ಪ್ರದರ್ಶನ ಜೋರಾಗಿಯೇ ನಡೆದಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದಲ್ಲಿನ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್‌ ಸಹಿತ ಹಿರಿಯ ನಾಯಕರು ಪರಸ್ಪರ ಶುಭ ಕೋರುತ್ತಾ ಹೀಗೆ ಕಂಡು ಬಂದರು.

ಬೆಂಗಳೂರಿನಲ್ಲಿ ಸೋಮವಾರ ಆಯೋಜನೆಗೊಂಡ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಒಗಟ್ಟಿನಮ ಪ್ರದರ್ಶನ ತೋರಿದ ಕರ್ನಾಟಕ ಕಾಂಗ್ರೆಸ್‌ ನಾಯಕರು,.
icon

(1 / 7)

ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. 
icon

(2 / 7)

ಕೆಪಿಸಿಸಿ ಸರ್ವ ಸದಸ್ಯರ ಸಭೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಸದಸ್ಯರಿಗೆ ನಮಸ್ಕಾರ ಮಾಡಿದರು.
icon

(3 / 7)

ಕೆಪಿಸಿಸಿ ಸರ್ವ ಸದಸ್ತರ ಸಭೆಗೆ ಬಂದಿದ್ದ ಮಾಜಿ ಸಿಎಂ ವೀರಪ್ಪ ಮೊಯಿಲಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಆತ್ಮೀಯ ಸ್ವಾಗತ.
icon

(4 / 7)

ಕೆಪಿಸಿಸಿ ಸರ್ವ ಸದಸ್ಯರ ಸಭೆಗೆ ಆಗಮಿಸಿ ಹಿರಿಯ ನಾಯಕ ಕೆ.ರೆಹಮಾನ್‌ ಖಾನ್‌ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಖುಷಿ ಮೂಡ್‌ನಲ್ಲಿ
icon

(5 / 7)

ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿದರು.
icon

(6 / 7)

ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಪಾಲ್ಗೊಂಡ ನಾಯಕರು ಹಾಗೂ ಸದಸ್ಯರು
icon

(7 / 7)

ಇತರ ಗ್ಯಾಲರಿಗಳು