DKS Temple Run: ಚುನಾವಣೆಗೂ ಮುನ್ನ ಡಿಕೆಶಿ ಟೆಂಪಲ್ ರನ್, ಸಿಎಂ ಸ್ಥಾನ ಸಿಗಲೆಂದು ಗೋಕರ್ಣದಲ್ಲಿ ಪೂಜೆ ! photos
- ಲೋಕಸಭೆ ಚುನಾವಣೆಗೆ ರಾಜಕೀಯ ಕಾವು ಏರುತ್ತಿರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 2 ದಿನ ದೇಗುಲ ದರ್ಶನ ಮುಗಿಸಿದರು. ಧರ್ಮಸ್ಥಳ,ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಕೊಲ್ಲೂರು, ಗೋಕರ್ಣದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಡಿಕೆಶಿ ಮುಂದೆ ಮುಖ್ಯಮಂತ್ರಿ ಆಗಲಿ ಎಂದು ಗೋಕರ್ಣದಲ್ಲಿ ಪೂಜೆ ಸಲ್ಲಿಸಲಾಯಿತು. ಹೀಗಿತ್ತು ಡಿಕೆಶಿ ದೇಗುಲ ದರ್ಶನ ನೋಟ.

(1 / 7)
ಕರ್ನಾಟಕ ಕಾಂಗ್ರೆಸ್‌ನ ಸಾರಥ್ಯ ಹೊತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಹಾಗೂ ಬುಧವಾರ ಕರ್ನಾಟಕ ದೇಗುಲ ದರ್ಶನ ಮಾಡಿದರು.
(2 / 7)
ಧರ್ಮಸ್ಥಳದಲ್ಲಿ ಡಿ.ಕೆ.ಶಿವಕುಮಾರ್ ಅವರು ಮಂಜುನಾಥೇಶ್ವರನಿಗೆ ಪೂಜೆ ಸಲ್ಲಿಸಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದು ಮಾಧ್ಯಮದವರ ಜತೆ ಮಾತನಾಡಿದರು.
(3 / 7)
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ ಡಿಕೆ ಶಿವಕುಮಾರ್ ಅವರು ಸಥಳೀಯ ಮುಖಂಡರೊಂದಿಗೆ ಕಾಣಿಸಿಕೊಂಡರು.
(6 / 7)
ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ವಿಶೇಷವಾಗಿ ಪೂಜೆ ಸಲ್ಲಿಸಿ ಗೋಕರ್ಣದಲ್ಲಿ ಪ್ರಸಾದವನ್ನು ಗೋಕರ್ಣದಲ್ಲಿ ನೀಡಲಾಯಿತು.
ಇತರ ಗ್ಯಾಲರಿಗಳು