ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Mysore News: ಮೋದಿ ಮೈಸೂರಿಗೆ ಬರುವ ಮುನ್ನವೇ ಸಿಎಂ ಸಿದ್ದರಾಮಯ್ಯ ಹವಾ, 2 ದಿನ ತವರಲ್ಲಿ ಪ್ರವಾಸ Photos

Mysore News: ಮೋದಿ ಮೈಸೂರಿಗೆ ಬರುವ ಮುನ್ನವೇ ಸಿಎಂ ಸಿದ್ದರಾಮಯ್ಯ ಹವಾ, 2 ದಿನ ತವರಲ್ಲಿ ಪ್ರವಾಸ photos

  • ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮೈಸೂರಿನಲ್ಲಿ ಬೃಹತ್‌ ಪ್ರಚಾರ ಸಭೆ ಹಮ್ಮಿಕೊಂಡಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಅವರು ತವರು ಜಿಲ್ಲೆ. ಪ್ರಧಾನಿ ಮೋದಿ ಸಭೆಗೂ ಮುನ್ನವೇ ಸಿದ್ದರಾಮಯ್ಯ ಚಾಮರಾಜನಗರ ಮೈಸೂರು ಜಿಲ್ಲೆಯಲ್ಲಿ ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ. ಚುನಾವಣೆ ಘೋಷಣೆ ಬಳಿಕ ಮೂರನೇ ಬಾರಿಗೆ ಜಿಲ್ಲೆಯಲ್ಲಿ ಅವರು ಪ್ರಚಾರ ಕೈಗೊಂಡಿರುವುದು ವಿಶೇಷ.

ಮೈಸೂರು ಚಾಮರಾಜನಗರ ಜಿಲ್ಲೆಗೆ ಪ್ರಧಾನಿ ಬಂದರೂ ಕಾಂಗ್ರೆಸ್‌ ಅಭ್ಯರ್ಥಿಯೇ ಗೆಲ್ಲೋದು ಎಂದು ಆತ್ಮವಿಶ್ವಾಸದಿಂದ ಕೊಳ್ಳೇಗಾಲದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದರು.
icon

(1 / 8)

ಮೂರನೇ ಬಾರಿ ಮೈಸೂರು ಭಾಗಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಕ್ಷೇತ್ರದ ಕೊಳ್ಳೆಗಾಲದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಪರ ಮತ ಯಾಚಿಸಿದರು
icon

(2 / 8)

ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸಚಿವರಾದ ಸತೀಶ್‌ ಜಾರಕಿಹೊಳಿ, ಡಾ.ಮಹದೇವಪ್ಪ, ಕೆ.ವೆಂಕಟೇಶ್‌ ಸಹಿತ ಹಲವರು ಭಾಗಿಯಾದರು.
icon

(3 / 8)

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಪುತ್ರ ಅಭ್ಯರ್ಥಿ. ಇಲ್ಲಿ ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್‌ ಸಿಎಂ ಸಿದ್ದರಾಮಯ್ಯ ಅವರನ್ನು ಕೊಳ್ಳೆಗಾಲ ಪ್ರಚಾರ ಸಭೆಗೆ ಆಹ್ವಾನಿಸಿತ್ತು. ಸಭೆಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಮತ್ತಿತರರು ಭಾಗಿಯಾದರು.
icon

(4 / 8)

ಕೊಳ್ಳೇಗಾಲದಲ್ಲಿ ನಡೆದ ಲೋಕಸಭೆ ಚುನಾವಣೆ ಕಾಂಗ್ರೆಸ್‌ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
icon

(5 / 8)

ಕೊಳ್ಳೆಗಾಲ ಸಮಾವೇಶಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಸರ್ವೋದಯ ಪಕ್ಷದ ನಾಯಕ ಉಗ್ರನರಸಿಂಹೇಗೌಡ ಅವರು ಮಂಟೇಸ್ವಾಮಿ ಗದ್ದುಗೆಯ ಉಡುಗೊರೆಯನ್ನು ನೀಡಿದರು.
icon

(6 / 8)

ಕೊಳ್ಳೆಗಾಲ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಅವರದ್ದೇ ಭಾವಚಿತ್ರ ನೀಡಿ ಗೌರವಿಸಲಾಯಿತು.
icon

(7 / 8)

ಕೊಳ್ಳೆಗಾಲ ಸಮಾವೇಶದಲ್ಲಿ ಗೆಳೆಯರಾಗಿರುವ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹಾಗೂ ಕೆ.ವೆಂಕಟೇಶ್‌ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತಿನ ಲಹರಿ.
icon

(8 / 8)

IPL_Entry_Point

ಇತರ ಗ್ಯಾಲರಿಗಳು