ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Modi Nomination: ವಾರಣಾಸಿಯಲ್ಲಿ ಮೂರನೇ ಬಾರಿಗೆ ಮೋದಿ ನಾಮಪತ್ರ, ಧಾರ್ಮಿಕ ನಾಯಕರು, ಎನ್‌ಡಿಎ ಪ್ರಮುಖರೊಂದಿಗೆ ಪ್ರಧಾನಿ ಹೆಜ್ಜೆ Photos

Modi Nomination: ವಾರಣಾಸಿಯಲ್ಲಿ ಮೂರನೇ ಬಾರಿಗೆ ಮೋದಿ ನಾಮಪತ್ರ, ಧಾರ್ಮಿಕ ನಾಯಕರು, ಎನ್‌ಡಿಎ ಪ್ರಮುಖರೊಂದಿಗೆ ಪ್ರಧಾನಿ ಹೆಜ್ಜೆ Photos

  • ಪ್ರಧಾನಿ ನರೇಂದ್ರ ಮೋದಿ( PM Modi Nominations) ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಾರೀ ಮೆರವಣಿಗೆ, ಹಿಂದೂ ಮುಖಂಡರು, ಎನ್‌ಡಿಎ ನಾಯಕರೊಂದಿಗೆ ಉಮೇದುವಾರಿಕೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಮೂರನೇ ಬಾರಿಗೆ ಉಮೇದುವಾರಿಕೆ ಸಲ್ಲಿಸಲು ಎನ್‌ಡಿಎ ನಾಯಕರು ಹಾಗೂ ಬಿಜೆಪಿ ಹಿರಿಯ ನಾಯಕರೊಂದಿಗೆ ಆಗಮಿಸಿದರು.
icon

(1 / 6)

ವಾರಣಾಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಾಥ್‌ ನೀಡಿದರು.
icon

(2 / 6)

ಪ್ರಧಾನಿ ನರೇಂದ್ರ ಮೋದಿ ಅವರ ನಾಮಪತ್ರಕ್ಕೆ ವಾರಣಾಸಿಯ ಸ್ಥಳೀಯ ಧಾರ್ಮಿಕ ನಾಯಕರು ಸೂಚಕರಾಗಿ ಸಹಿ ಹಾಕಿದ್ದಾರೆ. ಅವರೊಂದಿಗೆ ನಾಮಪತ್ರ ಸಲ್ಲಿಕೆಗೆ ಮೋದಿ ಆಗಮಿಸಿ ಮಾತುಕತೆ ನಡೆಸಿದರು.
icon

(3 / 6)

ನಮ್ಮ ನಾಮಪತ್ರದ ಪ್ರತಿಗಳೊಂದಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಉಮೇದುವಾರಿಕೆ ಪತ್ರಗಳಿಗೆ ಸಹಿ ಹಾಕಿದರು.
icon

(4 / 6)

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಅಭ್ಯರ್ಥಿಯಾಗಿ ವಾರಣಾಸಿ ಜಿಲ್ಲಾಧಿಕಾರಿಯೂ ಆಗಿರುವ ಚುನಾವಣಾಧಿಕಾರಿ ಕೌಶಲ್‌ ರಾಜ್‌ ಶರ್ಮಾ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು.
icon

(5 / 6)

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಅಭ್ಯರ್ಥಿಯಾಗಿ ವಾರಣಾಸಿ ಜಿಲ್ಲಾಧಿಕಾರಿಯೂ ಆಗಿರುವ ಚುನಾವಣಾಧಿಕಾರಿ ಕೌಶಲ್‌ ರಾಜ್‌ ಶರ್ಮಾ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು.(ANI)

ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ನಾಮಪತ್ರ ಸಲ್ಲಿಕೆಗೆ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾನು ನಾಯ್ಡು ಹಾಗೂ ಚಲನಚಿತ್ರ ನಟ ಹಾಗೂ ರಾಜಕೀಯ ನೇತಾರ ಪವನ್‌ ಕಲ್ಯಾಣ್‌ ಕೂಡ ಆಗಮಿಸಿದರು.
icon

(6 / 6)

IPL_Entry_Point

ಇತರ ಗ್ಯಾಲರಿಗಳು