ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Modi In Mysuru: ಜೆಡಿಎಸ್‌ ಭದ್ರಕೋಟೆ, ಮಾಜಿ ಪ್ರಧಾನಿ ದೇವೇಗೌಡರ ಸಾಂಗತ್ಯದಲ್ಲಿ ಮೋದಿ ಪ್ರಚಾರ ಮೋಡಿ

Modi in Mysuru: ಜೆಡಿಎಸ್‌ ಭದ್ರಕೋಟೆ, ಮಾಜಿ ಪ್ರಧಾನಿ ದೇವೇಗೌಡರ ಸಾಂಗತ್ಯದಲ್ಲಿ ಮೋದಿ ಪ್ರಚಾರ ಮೋಡಿ

  • ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್‌ ಡಿದೇವೇಗೌಡರು ಒಂದು ಗೂಡಿ  ಸಿಎಂ ಸಿದ್ದರಾಮಯ್ಯ ಅವರ ತವರಿನಲ್ಲಿ ನಡೆಸಿದ ಪ್ರಚಾರದ ಮೋಡಿ ಹೀಗಿತ್ತು
  • ಚಿತ್ರಗಳು: ಎಸ್.ಆರ್‌.ಮಧುಸೂಧನ್‌

ಮೈಸೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಜೆಡಿಎಸ್‌ ಲೋಕಸಭೆ ಚುನಾವಣೆ ಪ್ರಚಾರ ಸಭೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ  ಅವರು ಮೊದಲು ಮಾಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮಿಸಿದರು.
icon

(1 / 11)

ಮೈಸೂರು ಸಮಾವೇಶದಲ್ಲಿ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮೋದಿ ಕುಶಲೋಪರಿ
icon

(2 / 11)

ಮೈಸೂರು ಸಮಾವೇಶದಲ್ಲಿ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮೋದಿ ಕುಶಲೋಪರಿ

ಕರ್ನಾಟಕದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಪ್ರಧಾನಿ ಮೋದಿ ಹಾಸ್ಯ ಚಟಾಕಿ.
icon

(3 / 11)

ಕರ್ನಾಟಕದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಪ್ರಧಾನಿ ಮೋದಿ ಹಾಸ್ಯ ಚಟಾಕಿ.

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರೊಂದಿಗೆ ಹಾಸನ ಲೋಕಸಭಾ ಕ್ಷೇತ್ರದ ವಿಚಾರವಾಗಿ ಗಹನ ಚರ್ಚೆ.
icon

(4 / 11)

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೈಸೂರಿನಲ್ಲಿ ಹಸ್ತಲಾಘವ.
icon

(5 / 11)

ಕರ್ನಾಟಕದಲ್ಲಿ ಈ ಬಾರಿ ನಮ್ಮಿಬ್ಬರದ್ದೇ ಆಟ ಎಂದು ಕೈ ಎತ್ತಿ ವಿಶ್ವಾಸ ತೋರಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ.
icon

(6 / 11)

ತಮ್ಮ ಭಾಷಣದುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರನನು ಹೊಗಳಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ.
icon

(7 / 11)

ಮೈಸೂರು ಸಮಾವೇಶದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ.
icon

(8 / 11)

ಮೈಸೂರು ಸಮಾವೇಶದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ.

ಮೈಸೂರು ಸಮಾವೇಶದಲ್ಲಿ ಡಾ.ಅಂಬೇಡ್ಕರ್‌ ಅವರ ಜನುಮ ದಿನದ ಹಿನ್ನೆಲೆಯಲ್ಲಿ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಬಾಲರಾಜು ಅವರಿಂದ ಡಾ.ಅಂಬೇಡ್ಕರ್‌ ಅವರ ಭಾವಚಿತ್ರ ಸಮರ್ಪಣೆ.
icon

(9 / 11)

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ ಚಿಹ್ನೆ ಹಿಡಿದ ಮಹಿಳಾ ಕಾರ್ಯಕರ್ತರು.
icon

(10 / 11)

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ ಚಿಹ್ನೆ ಹಿಡಿದ ಮಹಿಳಾ ಕಾರ್ಯಕರ್ತರು.

ಮೈಸೂರಿನಲ್ಲಿ ನಡೆದ ಬಿಜೆಪಿ ಜೆಡಿಎಸ್‌ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಮಹಿಳಾ ಕಾರ್ಯಕರ್ತರಿಂದ ಸನ್ಮಾನ,
icon

(11 / 11)

ಮೈಸೂರಿನಲ್ಲಿ ನಡೆದ ಬಿಜೆಪಿ ಜೆಡಿಎಸ್‌ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಮಹಿಳಾ ಕಾರ್ಯಕರ್ತರಿಂದ ಸನ್ಮಾನ,

IPL_Entry_Point

ಇತರ ಗ್ಯಾಲರಿಗಳು