ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Shimoga News: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ, ಮೂವರು ಮಾಜಿ ಸಿಎಂಗಳ ಸಾಥ್‌ Photos

Shimoga News: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ, ಮೂವರು ಮಾಜಿ ಸಿಎಂಗಳ ಸಾಥ್‌ photos

  • ಈಶ್ವರಪ್ಪ ಅವರ ಸ್ಪರ್ಧೆಯಿಂದ ಬಿಜೆಪಿ ಪ್ರತಿಷ್ಠೆಯ ಕಣವಾಗಿರುವ ಶಿವಮೊಗ್ಗದಲ್ಲಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಸುವ ಸಮಯ. ಇದಕ್ಕಾಗಿ ಮೂವರು ಮಾಜಿ ಸಿಎಂಗಳು, ಜೆಡಿಎಸ್‌ ನ ನಾಯಕರು ಭಾಗಿಯಾಗಿದ್ದು ವಿಶೇಷ. ಈ ಕುರಿತು ಚಿತ್ರ ನೋಟ ಇಲ್ಲಿದೆ. 

ಶಿವಮೊಗ್ಗದಲ್ಲಿ ಗುರುವಾರ ಲೋಕಸಭೆ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ ಬಿ.ವೈ.ರಾಘವೇಂದ್ರ ಅವರಿಗೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸಹಿತ ಹಲವರು ಸಾಥ್‌ ನೀಡಿದರು.
icon

(1 / 6)

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು.
icon

(2 / 6)

ನಾಮಪತ್ರ ಸಲ್ಲಿಸುವ ಸಮಾರಂಭದಲ್ಲಿ ತಮ್ಮ ಪುತ್ರ ಬಿ.ವೈ.ರಾಘವೇಂದ್ರ ಪರವಾಗಿ ಮಾಜಿ ಸಿಎಂ. ಬಿಎಸ್‌ ಯಡಿಯೂರಪ್ಪ ಮಾತನಾಡಿದರು.
icon

(3 / 6)

ಶಿವಮೊಗ್ಗದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಮಾತನಾಡಿದರು.
icon

(4 / 6)

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಕೆ ವೇಳೆ ನಡೆದ ಮೆರವಣಿಗೆಯಲ್ಲಿ ವಿಜಯದ ಸಂಕೇತ ಬೀರಿದರು.
icon

(5 / 6)

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಶಾಸಕಿ ಶಾರದಾ ಪೂರ್ಯಾನಾಯಕ್‌, ಮುಖಂಡ ಭಾನುಪ್ರಕಾಶ್‌, ತೇಜಸ್ವಿನಿ ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ ಹಾಜರಿದ್ದರು.
icon

(6 / 6)

IPL_Entry_Point

ಇತರ ಗ್ಯಾಲರಿಗಳು