ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್; ಡೆಲ್ಲಿಗೆ ಮರಳಿದ ಕುಲ್ದೀಪ್; ಇಲ್ಲಿದೆ ನೋಡಿ ಬಲಿಷ್ಠ ಪ್ಲೇಯಿಂಗ್ Xi

ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್; ಡೆಲ್ಲಿಗೆ ಮರಳಿದ ಕುಲ್ದೀಪ್; ಇಲ್ಲಿದೆ ನೋಡಿ ಬಲಿಷ್ಠ ಪ್ಲೇಯಿಂಗ್ XI

DC vs LSG 2024: 17ನೇ ಆವೃತ್ತಿಯ ಐಪಿಎಲ್​ನ 26ನೇ ಪಂದ್ಯದಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್​ನ 26ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
icon

(1 / 7)

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್​ನ 26ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.(PTI)

ಲಕ್ನೋ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಮಯಾಂಕ್ ಯಾದವ್ ಗಾಯದಿಂದ ಹೊರಗುಳಿದಿದ್ದು, ಅವರ ಬದಲಿಗೆ ಅರ್ಷದ್ ಖಾನ್ ಅವಕಾಶ ಪಡೆದಿದ್ದಾರೆ. ಡೆಲ್ಲಿ ತಂಡದಲ್ಲೂ ಎರಡು ಬದಲಾವಣೆಯಾಗಿದ್ದು, ಕುಲ್ದೀಪ್ ಯಾದವ್ ಮತ್ತು ಮುಕೇಶ್ ಕುಮಾರ್ ತಂಡಕ್ಕೆ ಮರಳಿದ್ದಾರೆ.  
icon

(2 / 7)

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್​/ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ಅರ್ಷದ್ ಖಾನ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಯಶ್ ಠಾಕೂರ್
icon

(3 / 7)

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಡೇವಿಡ್ ವಾರ್ನರ್, ಶಾಯ್ ಹೋಪ್, ರಿಷಭ್ ಪಂತ್ (ವಿಕೆಟ್ ಕೀಪರ್​/ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್
icon

(4 / 7)

ಡೆಲ್ಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಜ್ಯೆ ರಿಚರ್ಡ್‌ಸನ್, ಅಭಿಷೇಕ್ ಪೊರೆಲ್, ಕುಮಾರ್ ಕುಶಾಗ್ರಾ, ಸುಮಿತ್ ಕುಮಾರ್, ಪ್ರವೀಣ್ ದುಬೆ
icon

(5 / 7)

ಡೆಲ್ಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಜ್ಯೆ ರಿಚರ್ಡ್‌ಸನ್, ಅಭಿಷೇಕ್ ಪೊರೆಲ್, ಕುಮಾರ್ ಕುಶಾಗ್ರಾ, ಸುಮಿತ್ ಕುಮಾರ್, ಪ್ರವೀಣ್ ದುಬೆ(PTI)

ಲಕ್ನೋ ಸೂಪರ್ ಜೈಂಟ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ಮಣಿಮಾರನ್ ಸಿದ್ಧಾರ್ಥ್, ಅಮಿತ್ ಮಿಶ್ರಾ, ಮ್ಯಾಟ್ ಹೆನ್ರಿ
icon

(6 / 7)

ಲಕ್ನೋ ಸೂಪರ್ ಜೈಂಟ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ಮಣಿಮಾರನ್ ಸಿದ್ಧಾರ್ಥ್, ಅಮಿತ್ ಮಿಶ್ರಾ, ಮ್ಯಾಟ್ ಹೆನ್ರಿ(PTI)

ಕ್ಷಣಕ್ಷಣದ ಅಪ್ಡೇಟ್ಸ್​​ಗಾಗಿ ಹಿಂದೂಸ್ತಾನ್ ಟೈಮ್ಸ್ ಕನ್ನಡ ಓದಿ.
icon

(7 / 7)

ಕ್ಷಣಕ್ಷಣದ ಅಪ್ಡೇಟ್ಸ್​​ಗಾಗಿ ಹಿಂದೂಸ್ತಾನ್ ಟೈಮ್ಸ್ ಕನ್ನಡ ಓದಿ.

IPL_Entry_Point

ಇತರ ಗ್ಯಾಲರಿಗಳು