ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಲಕ್ನೋ 'ಸೂಪರ್' ಸವಾಲು; ಟಾಸ್ ವಿವರ, ಆಡುವ 11ರ ಬಳಗ ಇಂತಿದೆ

ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಲಕ್ನೋ 'ಸೂಪರ್' ಸವಾಲು; ಟಾಸ್ ವಿವರ, ಆಡುವ 11ರ ಬಳಗ ಇಂತಿದೆ

SRH vs LSG : 17ನೇ ಆವೃತ್ತಿಯ ಐಪಿಎಲ್​ನ 57ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಐಪಿಎಲ್​ನ 57ನೇ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನೇತೃತ್ವದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್​ ಜಯಿಸಿದ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
icon

(1 / 6)

ಐಪಿಎಲ್​ನ 57ನೇ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನೇತೃತ್ವದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್​ ಜಯಿಸಿದ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.(AFP)

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್​/ನಾಯಕ), ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಯಶ್ ಠಾಕೂರ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್.
icon

(2 / 6)

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್​/ನಾಯಕ), ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಯಶ್ ಠಾಕೂರ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್.(AFP)

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್​), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ವಿಜಯಕಾಂತ್ ವ್ಯಾಸಕಾಂತ್, ಟಿ ನಟರಾಜನ್.
icon

(3 / 6)

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್​), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ವಿಜಯಕಾಂತ್ ವ್ಯಾಸಕಾಂತ್, ಟಿ ನಟರಾಜನ್.(AFP)

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್​/ನಾಯಕ), ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಯಶ್ ಠಾಕೂರ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್.
icon

(4 / 6)

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್​/ನಾಯಕ), ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಯಶ್ ಠಾಕೂರ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್.(PTI)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಪ್ಲೇಯರ್ಸ್: ಗ್ಲೆನ್ ಫಿಲಿಪ್ಸ್, ಉಮ್ರಾನ್ ಮಲಿಕ್, ಅಭಿಷೇಕ್ ಶರ್ಮಾ, ಮಯಾಂಕ್ ಅಗರ್ವಾಲ್, ವಾಷಿಂಗ್ಟನ್ ಸುಂದರ್.
icon

(5 / 6)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಪ್ಲೇಯರ್ಸ್: ಗ್ಲೆನ್ ಫಿಲಿಪ್ಸ್, ಉಮ್ರಾನ್ ಮಲಿಕ್, ಅಭಿಷೇಕ್ ಶರ್ಮಾ, ಮಯಾಂಕ್ ಅಗರ್ವಾಲ್, ವಾಷಿಂಗ್ಟನ್ ಸುಂದರ್.(PTI)

ಲಕ್ನೋ ಸೂಪರ್ ಜೈಂಟ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಮಣಿಮಾರನ್ ಸಿದ್ಧಾರ್ಥ್, ಯುಧ್ವೀರ್ ಸಿಂಗ್, ದೇವದತ್ ಪಡಿಕ್ಕಲ್, ಆಷ್ಟನ್ ಟರ್ನರ್, ಅಮಿತ್ ಮಿಶ್ರಾ.
icon

(6 / 6)

ಲಕ್ನೋ ಸೂಪರ್ ಜೈಂಟ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಮಣಿಮಾರನ್ ಸಿದ್ಧಾರ್ಥ್, ಯುಧ್ವೀರ್ ಸಿಂಗ್, ದೇವದತ್ ಪಡಿಕ್ಕಲ್, ಆಷ್ಟನ್ ಟರ್ನರ್, ಅಮಿತ್ ಮಿಶ್ರಾ.(PTI)


IPL_Entry_Point

ಇತರ ಗ್ಯಾಲರಿಗಳು