ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಗುಜರಾತ್ ವಿರುದ್ಧ ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್; ಕರ್ನಾಟಕದ ಬೇಲೂರು ಆಟಗಾರನಿಗೆ ಅವಕಾಶ ನೀಡಿದ ಜಿಟಿ

ಗುಜರಾತ್ ವಿರುದ್ಧ ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್; ಕರ್ನಾಟಕದ ಬೇಲೂರು ಆಟಗಾರನಿಗೆ ಅವಕಾಶ ನೀಡಿದ ಜಿಟಿ

GT vs LSG Playing XI: 17ನೇ ಆವೃತ್ತಿಯ ಐಪಿಎಲ್​ನ 21ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್​ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ 21ನೇ ಪಂದ್ಯದಲ್ಲಿ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ವಿರುದ್ಧ ಕೆಎಲ್ ರಾಹುಲ್ ಸಾರಥ್ಯದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಟಾಸ್ ಜಯಿಸಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
icon

(1 / 7)

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ 21ನೇ ಪಂದ್ಯದಲ್ಲಿ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ವಿರುದ್ಧ ಕೆಎಲ್ ರಾಹುಲ್ ಸಾರಥ್ಯದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಟಾಸ್ ಜಯಿಸಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.(PTI)

ಲಕ್ನೋ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಗುಜರಾತ್ ತಂಡದಲ್ಲಿ ಎರಡು ಬದಲಾವಣೆಯಾಗಿದೆ. ವೃದ್ಧಿಮಾನ್ ಸಾಹ ಬದಲಿಗೆ, ಕರ್ನಾಟಕದ ಬಿಆರ್​​ ಶರತ್ ಅವಕಾಶ ಪಡೆದಿದ್ದು, ಐಪಿಎಲ್​ಗೆ ಪದಾರ್ಪಣೆ ಮಾಡಲಿದ್ದಾರೆ. ಅಜ್ಮತುಲ್ಲಾ ಒಮರ್ಜಾಯ್​ ಬದಲಿಗೆ ಸ್ಪೆನ್ಸರ್ ಜಾನ್ಸನ್ ಅವಕಾಶ ಪಡೆದಿದ್ದಾರೆ.
icon

(2 / 7)

ಲಕ್ನೋ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಗುಜರಾತ್ ತಂಡದಲ್ಲಿ ಎರಡು ಬದಲಾವಣೆಯಾಗಿದೆ. ವೃದ್ಧಿಮಾನ್ ಸಾಹ ಬದಲಿಗೆ, ಕರ್ನಾಟಕದ ಬಿಆರ್​​ ಶರತ್ ಅವಕಾಶ ಪಡೆದಿದ್ದು, ಐಪಿಎಲ್​ಗೆ ಪದಾರ್ಪಣೆ ಮಾಡಲಿದ್ದಾರೆ. ಅಜ್ಮತುಲ್ಲಾ ಒಮರ್ಜಾಯ್​ ಬದಲಿಗೆ ಸ್ಪೆನ್ಸರ್ ಜಾನ್ಸನ್ ಅವಕಾಶ ಪಡೆದಿದ್ದಾರೆ.(PTI)

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭ್ಮನ್ ಗಿಲ್ (ನಾಯಕ), ಶರತ್ ಬಿಆರ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಸ್ಪೆನ್ಸರ್ ಜಾನ್ಸನ್, ದರ್ಶನ್ ನಲ್ಕಂಡೆ, ಮೋಹಿತ್ ಶರ್ಮಾ.
icon

(3 / 7)

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭ್ಮನ್ ಗಿಲ್ (ನಾಯಕ), ಶರತ್ ಬಿಆರ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಸ್ಪೆನ್ಸರ್ ಜಾನ್ಸನ್, ದರ್ಶನ್ ನಲ್ಕಂಡೆ, ಮೋಹಿತ್ ಶರ್ಮಾ.(PTI)

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋಯ್ನಿಸ್​, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮಯಾಂಕ್ ಯಾದವ್
icon

(4 / 7)

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋಯ್ನಿಸ್​, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮಯಾಂಕ್ ಯಾದವ್(PTI)

ಲಕ್ನೋ ಸೂಪರ್ ಜೈಂಟ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್​: ಮಣಿಮಾರನ್ ಸಿದ್ಧಾರ್ಥ್, ದೀಪಕ್ ಹೂಡಾ, ಅಮಿತ್ ಮಿಶ್ರಾ, ಯುದ್ವೀರ್ ಸಿಂಗ್ ಚರಕ್, ಅರ್ಷದ್ ಖಾನ್
icon

(5 / 7)

ಲಕ್ನೋ ಸೂಪರ್ ಜೈಂಟ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್​: ಮಣಿಮಾರನ್ ಸಿದ್ಧಾರ್ಥ್, ದೀಪಕ್ ಹೂಡಾ, ಅಮಿತ್ ಮಿಶ್ರಾ, ಯುದ್ವೀರ್ ಸಿಂಗ್ ಚರಕ್, ಅರ್ಷದ್ ಖಾನ್(PTI)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ಮ್ಯಾಥ್ಯೂ ವೇಡ್, ಮಾನವ್ ಸುತಾರ್, ಜಯಂತ್ ಯಾದವ್
icon

(6 / 7)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ಮ್ಯಾಥ್ಯೂ ವೇಡ್, ಮಾನವ್ ಸುತಾರ್, ಜಯಂತ್ ಯಾದವ್(PTI)

ಕ್ಷಣಕ್ಷಣದ ಅಪ್ಡೇಟ್​ಗಾಗಿ ಹಿಂದೂಸ್ತಾನ್ ಟೈಮ್ಸ್​ ಕನ್ನಡ ಓದಿ.
icon

(7 / 7)

ಕ್ಷಣಕ್ಷಣದ ಅಪ್ಡೇಟ್​ಗಾಗಿ ಹಿಂದೂಸ್ತಾನ್ ಟೈಮ್ಸ್​ ಕನ್ನಡ ಓದಿ.


IPL_Entry_Point

ಇತರ ಗ್ಯಾಲರಿಗಳು