Buldana Bus Fire: ಮಹಾರಾಷ್ಟ್ರದ ಬುಲ್ದಾನ ಅಪಘಾತದಲ್ಲಿ 25 ಮಂದಿ ಸಾವು; ಭೀಕರ ದುರಂತದ ಫೋಟೋಸ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Buldana Bus Fire: ಮಹಾರಾಷ್ಟ್ರದ ಬುಲ್ದಾನ ಅಪಘಾತದಲ್ಲಿ 25 ಮಂದಿ ಸಾವು; ಭೀಕರ ದುರಂತದ ಫೋಟೋಸ್

Buldana Bus Fire: ಮಹಾರಾಷ್ಟ್ರದ ಬುಲ್ದಾನ ಅಪಘಾತದಲ್ಲಿ 25 ಮಂದಿ ಸಾವು; ಭೀಕರ ದುರಂತದ ಫೋಟೋಸ್

  • Buldana Accident: ಮಹಾರಾಷ್ಟ್ರದ ಬುಲ್ಧಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಅಪಘಾತದಿಂದ 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. 8 ಪ್ರಯಾಣಿಕರು ಅದೃಷ್ಟವಶಾತ್‌ ಪಾರಾಗಿದ್ದಾರೆ.

ಮಹಾರಾಷ್ಟ್ರದ ಬುಲ್ಧಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ 32 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
icon

(1 / 6)

ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ. 
icon

(2 / 6)

ಅಪಘಾತಕ್ಕೀಡಾದ ಬಸ್ಸು ಯಾವತ್‌ಮಾಲ್‌ನಿಂದ ಪುಣೆಗ ಹೋಗುತ್ತಿತ್ತು.
icon

(3 / 6)

ಅಪಘಾತಕ್ಕೀಡಾದ ಬಸ್ಸು ಯಾವತ್‌ಮಾಲ್‌ನಿಂದ ಪುಣೆಗ ಹೋಗುತ್ತಿತ್ತು.

ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. 
icon

(4 / 6)

ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. 

ಬಸ್‌ನಿಂದ 25 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಸ್‌ನಲ್ಲಿ ಒಟ್ಟು 32 ಮಂದಿ ಪ್ರಯಾಣಿಸುತ್ತಿದ್ದರು. 6-8 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ.
icon

(5 / 6)

ಘಟನೆಯಲ್ಲಿ ಬದುಕುಳಿದಿರುವ ಬಸ್‌ನ ಚಾಲಕನ ಪ್ರಕಾರ, ಬಸ್‌ನ ಟೈರ್ ಸ್ಫೋಟಗೊಂಡ ಕಾರಣದಿಂದಾಗಿ ಬಸ್ ಪಲ್ಟಿಯಾಗಿ ಬೆಂಕಿ ಕಾಣಿಸಿಕೊಂಡಿದೆ.
icon

(6 / 6)

ಇತರ ಗ್ಯಾಲರಿಗಳು