Mahaveer Jayanti 2025: ಮಾನವತೆಯ ಮಹಾ ಚೇತನ ಮಹಾವೀರಗೆ ಕರ್ನಾಟಕದೆಲ್ಲೆಡೆ ಗೌರವ, ಸಂದೇಶದೊಂದಿಗೆ ಜಯಂತಿ ಆಚರಣೆ
- Mahaveer Jayanti 2025: ಮಹಾವೀರ ಜಯಂತಿ ಜೈನ ಧರ್ಮದ ಜನರಿಗೆ ಮಹತ್ವದ ಹಬ್ಬ. ಈ ಮಹಾವೀರ ಜಯಂತಿಯನ್ನು ಜೈನ ಧರ್ಮದ 24 ನೇ ಮತ್ತು ಕೊನೆಯ ಆಧ್ಯಾತ್ಮಿಕ ನಾಯಕ ಭಗವಾನ್ ಮಹಾವೀರರ ಜನ್ಮದಿನದಂದು ಆಚರಿಸಲಾಗುತ್ತದೆ. ಕರ್ನಾಟಕದ ನಾನಾ ಭಾಗಗಳಲ್ಲಿ ನಡೆದ ಜಯಂತಿ ನೋಟ ಹೀಗಿತ್ತು.

(1 / 8)
ಮಂಡ್ಯ ನಗರದ ಜೈನ ಬೀದಿಯಲ್ಲಿ ಇರುವ ಶ್ರೀ ಅನಂತನಾಥ ಸ್ವಾಮಿ ದೇವಾಲಯ (ದಿಗಂಬರ ದೇವಾಲಯ) ವತಿಯಿಂದ ನಡೆದ ಮಹಾವೀರ ಜಯಂತಿಯ ಮೆರವಣಿಗೆ ಕಾರ್ಯಕ್ರಮದಲ್ಲಿ ಮಹಾವೀರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಿದರು
(2 / 8)
ಮೂಡಬಿದ್ರಿ ತಾಲ್ಲೂಕು ಆಡಳಿತದಿಂದ ನಡೆದ ಮಹಾವೀರಜಯಂತಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಮತ್ತಿತರರು ಭಾಗಿಯಾದರು.
(4 / 8)
ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ಆಯೋಜಿಸಿದ್ದ ಮಹಾವೀರ ಜಯಂತಿಯಲ್ಲಿ ಸ್ಥಳೀಯ ಶಾಸಕ ಕೆ.ಎಸ್. ಆನಂದ್ ಭಾಗಿಯಾದರು.
(5 / 8)
ಹುಬ್ಬಳ್ಳಿ ತಾಲ್ಲೂಕಿನ ಅಮರಗೊಳದಲ್ಲಿ ಜೈನ ಸಮುದಾಯ ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಮಹಾವೀರ ಜಯಂತಿ ಮೆರವಣಿಗೆ ಆಕರ್ಷಕವಾಗಿತ್ತು.
(6 / 8)
ಬೆಳಗಾವಿಯಲ್ಲಿ ಮಹಾವೀರ ಜನ್ಮ ಕಲ್ಯಾಣ ಮಹೋತ್ಸವ ಉತ್ಸವ ಸಮಿತಿ ಆಯೋಜಿಸಿದ್ದ ಮಹಾವೀರ ಜಯಂತಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಮತ್ತಿತರರು ಭಾಗಿಯಾದರು.
(7 / 8)
ಕಲಬುರಗಿಯಲ್ಲಿ ಆಯೋಜಿಸಲಾಗಿದ್ದ ಮಹಾವೀರ ಜಯಂತಿ ಮೆರವಣಿಗೆಯಲ್ಲಿ ಜೈನ ಸಮುದಾಯದ ಪ್ರಮುಖರು ಹಾಗೂ ಸ್ಥಳೀಯ ನಾಯಕರು ಪಾಲ್ಗೊಂಡರು.
ಇತರ ಗ್ಯಾಲರಿಗಳು