ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತೀರಾ, ಗಮನಿಸಿ 4 ಜಿಲ್ಲೆಗಳ ಚೆಕ್‌ಪೋಸ್ಟ್‌ನಲ್ಲಿ ಚುನಾವಣೆ ತಪಾಸಣೆ ಚುರುಕು Photos
- ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ವಾಹನಗಳ ತಪಾಸಣೆಯೂ ಚುರುಕುಗೊಂಡಿದೆ. ಬೆಂಗಳೂರು, ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆ ವ್ಯಾಪ್ತಿಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತಪಾಸಣೆ ಹೆಚ್ಚಿದೆ.
- ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ವಾಹನಗಳ ತಪಾಸಣೆಯೂ ಚುರುಕುಗೊಂಡಿದೆ. ಬೆಂಗಳೂರು, ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆ ವ್ಯಾಪ್ತಿಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತಪಾಸಣೆ ಹೆಚ್ಚಿದೆ.
(1 / 6)
ಬೆಂಗಳೂರು ಮೈಸೂರು ಹೆದ್ದಾರಿ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ತಪಾಸಣೆಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚಿಸಲಾಗಿದೆ. ಅಕ್ರಮ ಹಣ, ಉಡುಗೊರೆ, ಮದ್ಯ ಸಾಗಣೆ ಮೇಲೆ ನಿಗಾ ಇರಿಸಲಾಗಿದೆ.
(2 / 6)
ಬೆಂಗಳೂರು ಸಮೀಪದ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಚುರುಕುಗೊಂಡಿದ್ದು. ಪೊಲೀಸರು ತಪಾಸಣೆಯನ್ನು ರಾತ್ರಿಯೂ ಮಾಡುತ್ತಿದ್ದಾರೆ.
(3 / 6)
ಮಂಡ್ಯ ಜಿಲ್ಲೆಯ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ಸಂಚಾರ ವಹೀ ದಾಖಲೆಯನ್ನು ಡಿಸಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಅವರು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು.
(4 / 6)
ಮದ್ದೂರು ತಾಲ್ಲೂಕಿನ ನಿಡಘಟ್ಟ ಬಳಿ ಸ್ಥಾಪನೆ ಮಾಡಲಾಗಿರುವ ವಿಶಾಲ ಚೆಕ್‌ಪೋಸ್ಟ್‌ನಲ್ಲಿ ಬೆಂಗಳೂರು ಕಡೆ ಹೋಗುವ ಹಾಗೂ ಅಲ್ಲಿಂದ ಬರುವ ವಾಹನವನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಇತರ ಗ್ಯಾಲರಿಗಳು