Mandya News: ಮಂಡ್ಯದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಸಮಾವೇಶ, ಬಿಸಿಲ ನಡುವೆಯೇ ಹೀಗಿತ್ತು ಉತ್ಸಾಹ photos
- Karnataka Politics ಮಂಡ್ಯದಲ್ಲಿ ಬುಧವಾರ ಮಧ್ಯಾಹ್ನ ನಡೆದ ಲೋಕಸಭೆ ಚುನಾವಣೆ ಕಾಂಗ್ರೆಸ್ ಸಭೆಯಲ್ಲಿ ರಾಹುಲ್ ಗಾಂಧಿ ಭಾಗಿಯಾದರು. ಸಮಾವೇಶದಲ್ಲಿ ಉತ್ಸಾಹ ಜೋರಾಗಿಯೇ ಇತ್ತು. ಈ ಕುರಿತು ಚಿತ್ರ ನೋಟ ಇಲ್ಲಿದೆ.
- Karnataka Politics ಮಂಡ್ಯದಲ್ಲಿ ಬುಧವಾರ ಮಧ್ಯಾಹ್ನ ನಡೆದ ಲೋಕಸಭೆ ಚುನಾವಣೆ ಕಾಂಗ್ರೆಸ್ ಸಭೆಯಲ್ಲಿ ರಾಹುಲ್ ಗಾಂಧಿ ಭಾಗಿಯಾದರು. ಸಮಾವೇಶದಲ್ಲಿ ಉತ್ಸಾಹ ಜೋರಾಗಿಯೇ ಇತ್ತು. ಈ ಕುರಿತು ಚಿತ್ರ ನೋಟ ಇಲ್ಲಿದೆ.
(1 / 7)
ಮಂಡ್ಯದಲ್ಲಿ ಬುಧವಾರ ನಡೆದ ಲೋಕಸಭೆ ಚುನಾವಣೆಯ ಪ್ರಚಾರ ಸಭೆಗೆ ರಾಹುಲ್ ಗಾಂಧಿ ಚಳನೆ ನೀಡಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ ಮತ್ತಿತರರು ಭಾಗಿಯಾದರು.
(2 / 7)
ಡಿಕೆ ಶಿವಕುಮಾರ್ ಅವರಿಗೆ ಪ್ರತಿಷ್ಠೆಯ ಕ್ಷೇತ್ರವಾಗಿ ಮಂಡ್ಯದಲ್ಲಿ ರಾಹುಲ್ ಗಾಂಧಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರಿಗೆ ಮತ ನೀಡುವಂತೆ ಕೋರಿದರು.
(3 / 7)
ಮಂಡ್ಯ ಸಮಾವೇಶದ ವಿಶಾಲ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸಿದರು.
(5 / 7)
ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕರ್ತರತ್ತ ಕೈ ಎತ್ತಿ ನಮಸ್ಕರಿಸಿದರು.
(6 / 7)
ಮಂಡ್ಯ ಲೋಕಸಭೆ ಚುನಾವಣೆ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ., ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಅಭ್ಯರ್ಥಿ ಸ್ಟಾರ್ ಚಂದ್ರು ಹಾಗೂ ಶಾಸಕರು.
ಇತರ ಗ್ಯಾಲರಿಗಳು