Mandya Sahitya Sammelana: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಶುರು, ಹೀಗಿತ್ತು ಮೊದಲ ದಿನದ ಸಡಗರ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Mandya Sahitya Sammelana: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಶುರು, ಹೀಗಿತ್ತು ಮೊದಲ ದಿನದ ಸಡಗರ

Mandya Sahitya Sammelana: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಶುರು, ಹೀಗಿತ್ತು ಮೊದಲ ದಿನದ ಸಡಗರ

  • Mandya Sahitya Sammelana: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಡಗರದಿಂದ ಶುರುವಾಗಿದೆ. ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಉತ್ಸಾಹದಿಂದಲೇ ಭಾಗಿಯಾದರು .

ಮಂಡ್ಯದಲ್ಲಿ ಶುಕ್ರವಾರ ಎಲ್ಲಿ ನೋಡಿದರು ಕನ್ನಡದ ಬಾವುಟಗಳ ಹಾರಾಟ. ಅದರಲ್ಲೂ ಕನ್ನಡದ ಅಭಿಮಾನಿಗಳು ಬಾವುಟ ಹಿಡಿದೇ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು,
icon

(1 / 7)

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಪಸಪ್ಪ ಅವರ ಮೆರವಣಿಗೆಯಲ್ಲಿ ಕಲಾ ತಂಡಗಳು ಭಾಗಿಯಾದವು
icon

(2 / 7)

ಮಂಡ್ಯದ ಮುಸ್ಲೀಂ ಬಾಂಧವರು ಮಂಡ್ಯದಲ್ಲಿ ಕನ್ನಡ ಬಾವುಟ ಹಿಡಿದು ಕನ್ನಡದ ಹಬ್ಬವನ್ನು ಸಂಭ್ರಮಿಸಿದರು.
icon

(3 / 7)

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ವೇದಿಕೆಯಲ್ಲಿ ಹಾವೇರಿ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಅವರೊಂದಿಗೆ ಸಿಎಂ ಸಿದ್ದರಾಮಯ್ಯ, ಸಚಿವ ಚಲುವರಾಯಸ್ವಾಮಿ ಸಂತಂಸ ಹಂಚಿಕೊಂಡರು.
icon

(4 / 7)

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ವಿಶೇಷ ಅಂಚೆ ಚೀಟಿಗಳನ್ನು  ಬಿಡುಗಡೆ ಮಾಡಲಾಯಿತು.
icon

(5 / 7)

ಮಂಡ್ಯದಲ್ಲಿ ಆರಂಭವಾದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆದಿಚುಂಚನಗಿರಿ ಮಠದ ಡಾ.ನಿರ್ಮಲನಾಥನಂದ ಸ್ವಾಮೀಜಿ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತುಕತೆ.
icon

(6 / 7)

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಗೊರು ಚನ್ನಬಸಪ್ಪ ಹಾಗೂ ಸಿಎಂ ಸಿದ್ದರಾಮಯ್ಯ ಮಾತಿನ ಲಹರಿ.
icon

(7 / 7)

ಇತರ ಗ್ಯಾಲರಿಗಳು