ಮಂಗಳೂರು ಕೋಸ್ಟ್ ಗಾರ್ಡ್ ಅಣಕು ಕಾರ್ಯಾಚರಣೆ; ಮೈನವಿರೇಳಿಸುವ ಪ್ರದರ್ಶನದ ಪೋಟೊಗಳನ್ನ ಕಣ್ತುಂಬಿಕೊಳ್ಳಿ -Mangalore Coast Guard
- Indian Coast Guard: ಭಾರತೀಯ ತಟರಕ್ಷಣಾ ಪಡೆ (ಕೋಸ್ಟ್ ಗಾರ್ಡ್) ಮಂಗಳೂರಿನ ಸಮುದ್ದರದಲ್ಲಿ ನಡೆಸಿದ ಅಣಕು ಕಾರ್ಯಾಚರಣೆಯ ರೋಮಾಂಚಕ ದೃಶ್ಯಗಳ ಫೋಟೊಸ್ ಇಲ್ಲಿವೆ.
- Indian Coast Guard: ಭಾರತೀಯ ತಟರಕ್ಷಣಾ ಪಡೆ (ಕೋಸ್ಟ್ ಗಾರ್ಡ್) ಮಂಗಳೂರಿನ ಸಮುದ್ದರದಲ್ಲಿ ನಡೆಸಿದ ಅಣಕು ಕಾರ್ಯಾಚರಣೆಯ ರೋಮಾಂಚಕ ದೃಶ್ಯಗಳ ಫೋಟೊಸ್ ಇಲ್ಲಿವೆ.
(1 / 7)
ಭಾರತೀಯ ಕರಾವಳಿ ರಕ್ಷಣಾ ಪಡೆಯ 48ನೇ ಸಂಸ್ಥಾಪನಾ ದಿನದ ಅಂಗವಾಗಿ ಶುಕ್ರವಾರ (ಫೆಬ್ರವರಿ 23) ನಡೆದ ಅಣಕು ಕಾರ್ಯಾಚರಣೆ ಮೈನವಿರೇಳಿಸುವಂತಹ ದೃಶ್ಯಗಳಿಗೆ ಸಾಕ್ಷಿಯಾಯಿತು.
(2 / 7)
ಅರಬ್ಬಿ ಸಮುದ್ರದಲ್ಲಿ ಕರಾವಳಿಗೆ ಆಗಮಿಸಿದ ಉಗ್ರರನ್ನು ಸದೆಬಡಿಯುವುದು, ಮೀನುಗಾರರ ಏರ್ ಲಿಫ್ಟ್, ಸಮುದ್ರಕ್ಕೆ ಬಿದ್ದ ಮೀನುಗಾರರನ್ನು ಏರ್ ಲಿಫ್ಟ್ ಮಾಡಿದ್ದಲ್ಲದೆ, ಬೆಂಕಿ ಹತ್ತಿಕೊಂಡ ಬೋಟ್‌ನ್ನೂ ಸಕಾಲಿಕ ಕಾರ್ಯಾಚರಣೆ ಮೂಲಕ ರಕ್ಷಣೆ ಅಣಕು ಕಾರ್ಯಾಚರಣೆ ನಡೆಯಿತು.
(4 / 7)
ಬೆಂಕಿ ಹತ್ತಿಕೊಂಡ ಬೋಟ್‌ನ್ನೂ ಸಕಾಲಿಕ ಕಾರ್ಯಾಚರಣೆ ಮೂಲಕ ರಕ್ಷಣೆಯ ದೃಶ್ಯವಿದು. ಹೆಲಿಕ್ಟಾಪರ್‌ಗಳನ್ನು ನೀರು ತಂದು ಬೋಟ್‌ನಲ್ಲಿ ಕಾಣಿಸಿಕೊಳ್ಳುವ ಬೆಂಕಿಯನ್ನು ನಂದಿಸುವ ಕಾರ್ಯ.
(5 / 7)
ಸಮುದ್ರದಲ್ಲಿ ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಕಾರ್ಯಾಚರಣೆ ಮಾಡಲಾಗುತ್ತದೆ ಎಂಬುದನ್ನು ತಟರಕ್ಷಣಾ ಪಡೆ ಸಿಬ್ಬಂದಿ ಪ್ರದರ್ಶಿಸಿದರು.
(6 / 7)
2 ಇಂಟರ್ ಸೆಪ್ಟರ್, 2 ಡ್ರಾನಿಯರ್ಸ್, ಒಂದು ಅತ್ಯಾಧುನಿಕ ಹೆಲಿಕಾಪ್ಟರ್, 6 ಹಡಗುಗಳು, ಒಂದು ಕಡಲಾಚೆಯ ಗಸ್ತು ಹಡಗು, 3 ವೇಗದ ಗಸ್ತು ನೌಕೆ (ಫಾಸ್ಟ್ ಪ್ಯಾಟ್ರಲ್ ವೆಸೆಲ್- ಎಫ್‌ಪಿವಿ)ಗಳು ಕೋಸ್ಟ್ ಗಾರ್ಡ್ ಅಧಿಕಾರಿಗಳ ಮಾರ್ಗದರ್ಶನದ ಕಾರ್ಯಾಚರಣೆಯಲ್ಲಿ ತಮ್ಮ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದವು.
ಇತರ ಗ್ಯಾಲರಿಗಳು