ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿ; ಮಂಜುನಾಥನ ದರ್ಶನ ಪಡೆದ ನಾಯಕರು; ಫೋಟೊಸ್

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿ; ಮಂಜುನಾಥನ ದರ್ಶನ ಪಡೆದ ನಾಯಕರು; ಫೋಟೊಸ್

  • ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದ್ದಾರೆ. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕೆಲ ಸಚಿವರು ಜೊತೆಗಿದ್ದರು. ಅದರ ಫೋಟೊಸ್ ಇಲ್ಲಿವೆ.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಿಗದಿತ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನದ ದರ್ಶನ ಪಡೆದಿದ್ದಾರೆ.
icon

(1 / 7)

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದಿದ್ದಾರೆ.
icon

(2 / 7)

ಡಿಸಿಎಂ ಡಿಕೆ ಶಿವಕುಮಾರ್ ಮಂಜನಾಥನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ್ದಾರೆ.
icon

(3 / 7)

ಡಿಸಿಎಂ ಡಿಕೆ ಶಿವಕುಮಾರ್ ಮಂಜನಾಥನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ್ದಾರೆ.

ಮಂಜುನಾಥನ ದರ್ಶನ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
icon

(4 / 7)

ಡಿಸಿಎಂ ಡಿಕೆ ಶಿವಕುಮಾರ್ ಅವರು ದೇವಾಲಯಕ್ಕೆ ಬೆಳ್ಳಿ ದೀಪ ಅರ್ಪಿಸಿದ್ದಾರೆ.
icon

(5 / 7)

ಡಿಸಿಎಂ ಡಿಕೆ ಶಿವಕುಮಾರ್ ಅವರು ದೇವಾಲಯಕ್ಕೆ ಬೆಳ್ಳಿ ದೀಪ ಅರ್ಪಿಸಿದ್ದಾರೆ.

ನಾಡದೊರೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಧರ್ಮಸ್ಥಳದಲ್ಲಿ ಅದ್ಧೂರಿ ಸ್ವಾಗತ ಕೋರಲಾಗಿದೆ. ಸಚಿವ ಬೈರತಿ ಸುರೇಶ್ ಸೇರಿದಂತೆ ಹಲವರು ಜೊತೆಗಿದ್ದರು.
icon

(6 / 7)

ನಮಗೂ ಸ್ಪೋರ್ಟ್ಸ್ ಅಂದ್ರೆ ಪ್ರಾಣ, ಕ್ರಿಕೆಟ್ ಅಂದ್ರೆ ಇಷ್ಟ. ಕ್ರಿಕೆಟ್, ಕಬಡ್ಡಿ, ಫುಟ್‌ಬಾಲ್, ಚೆಸ್, ಬ್ಯಾಡ್ಮಿಂಟನ್, ಕೊಕ್ಕೊ… ಕ್ರೀಡಾಲೋಕದ ಸಮಗ್ರ ಮಾಹಿತಿ ಇಲ್ಲಿದೆ. ಸುದ್ದಿಯ ಜೊತೆಗೆ ಫೋಟೊ ಗ್ಯಾಲರಿ, ವೆಬ್‌ಸ್ಟೋರಿ, ವಿಡಿಯೊಗಳೂ ಇರುತ್ತವೆ.
icon

(7 / 7)

ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು