ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಹೈವೋಲ್ಟೇಜ್ ಫೈಟ್​ನಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್; ಸಿಎಸ್​ಕೆ ತಂಡಕ್ಕೆ ಘಾತಕ ವೇಗಿ ಆಗಮನ

ಹೈವೋಲ್ಟೇಜ್ ಫೈಟ್​ನಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್; ಸಿಎಸ್​ಕೆ ತಂಡಕ್ಕೆ ಘಾತಕ ವೇಗಿ ಆಗಮನ

  • MI vs CSK IPL 2024: 17ನೇ ಆವೃತ್ತಿಯ ಐಪಿಎಲ್​ನ 29ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್​ ಫೈಟ್​ನಲ್ಲಿ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.
icon

(1 / 6)

ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್​ ಫೈಟ್​ನಲ್ಲಿ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.(PTI)

ಮುಂಬೈ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಚೆನ್ನೈ ತಂಡದಲ್ಲಿ ಒಂದು ಬದಲಾವಣೆ ಕಂಡಿದೆ. ಮಹೀಶಾ ತೀಕ್ಷಣ ಬದಲಿಗೆ ಮತೀಶಾ ಪತಿರಾಣ ತಂಡವನ್ನು ಕೂಡಿಕೊಂಡಿದ್ದಾರೆ.
icon

(2 / 6)

ಮುಂಬೈ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಚೆನ್ನೈ ತಂಡದಲ್ಲಿ ಒಂದು ಬದಲಾವಣೆ ಕಂಡಿದೆ. ಮಹೀಶಾ ತೀಕ್ಷಣ ಬದಲಿಗೆ ಮತೀಶಾ ಪತಿರಾಣ ತಂಡವನ್ನು ಕೂಡಿಕೊಂಡಿದ್ದಾರೆ.(PTI)

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರಚಿನ್ ರವೀಂದ್ರ, ಋತುರಾಜ್ ಗಾಯಕ್ವಾಡ್ (ನಾಯಕ), ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಶಿವಂ ದುಬೆ, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್​ ಕೀಪರ್), ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರಹಮಾನ್
icon

(3 / 6)

ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರಚಿನ್ ರವೀಂದ್ರ, ಋತುರಾಜ್ ಗಾಯಕ್ವಾಡ್ (ನಾಯಕ), ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಶಿವಂ ದುಬೆ, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್​ ಕೀಪರ್), ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರಹಮಾನ್(PTI)

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೊ ಶೆಫರ್ಡ್, ಶ್ರೇಯಸ್ ಗೋಪಾಲ್, ಜೆರಾಲ್ಡ್ ಕೊಯೆಟ್ಜಿ, ಜಸ್ಪ್ರೀತ್ ಬುಮ್ರಾ, ಆಕಾಶ್ ಮಧ್ವಾಲ್
icon

(4 / 6)

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೊ ಶೆಫರ್ಡ್, ಶ್ರೇಯಸ್ ಗೋಪಾಲ್, ಜೆರಾಲ್ಡ್ ಕೊಯೆಟ್ಜಿ, ಜಸ್ಪ್ರೀತ್ ಬುಮ್ರಾ, ಆಕಾಶ್ ಮಧ್ವಾಲ್(PTI)

ಚೆನ್ನೈ ಸೂಪರ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಮಥೀಶ ಪತಿರಾಣ, ನಿಶಾಂತ್ ಸಿಂಧು, ಮಿಚೆಲ್ ಸ್ಯಾಂಟ್ನರ್, ಮೊಯಿನ್ ಅಲಿ, ಶೇಕ್ ರಶೀದ್
icon

(5 / 6)

ಚೆನ್ನೈ ಸೂಪರ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಮಥೀಶ ಪತಿರಾಣ, ನಿಶಾಂತ್ ಸಿಂಧು, ಮಿಚೆಲ್ ಸ್ಯಾಂಟ್ನರ್, ಮೊಯಿನ್ ಅಲಿ, ಶೇಕ್ ರಶೀದ್(PTI)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ನಮನ್ ಧೀರ್, ನೆಹಾಲ್ ವಧೇರಾ, ಹಾರ್ವಿಕ್ ದೇಸಾಯಿ
icon

(6 / 6)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ನಮನ್ ಧೀರ್, ನೆಹಾಲ್ ವಧೇರಾ, ಹಾರ್ವಿಕ್ ದೇಸಾಯಿ(PTI)


IPL_Entry_Point

ಇತರ ಗ್ಯಾಲರಿಗಳು