ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಆರ್​​ಸಿಬಿ ವಿರುದ್ಧ ಟಾಸ್ ಗೆದ್ದ ಮುಂಬೈ ಚೇಸಿಂಗ್; ಬೆಂಗಳೂರು ತಂಡದಲ್ಲಿ ಕೊನೆಗೂ ಅವಕಾಶ ಪಡೆದ ಸ್ಟಾರ್ ಆಟಗಾರ

ಆರ್​​ಸಿಬಿ ವಿರುದ್ಧ ಟಾಸ್ ಗೆದ್ದ ಮುಂಬೈ ಚೇಸಿಂಗ್; ಬೆಂಗಳೂರು ತಂಡದಲ್ಲಿ ಕೊನೆಗೂ ಅವಕಾಶ ಪಡೆದ ಸ್ಟಾರ್ ಆಟಗಾರ

  • MI vs RCB IPL 2024 : ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳಲ್ಲೂ ಮಹತ್ವದ ಬದಲಾವಣೆಯಾಗಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್​ನ 25ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಮೊದಲು ಆಯ್ಕೆ ಮಾಡಿಕೊಂಡಿದೆ.
icon

(1 / 6)

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್​ನ 25ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಮೊದಲು ಆಯ್ಕೆ ಮಾಡಿಕೊಂಡಿದೆ.(PTI)

ತಂಡದಲ್ಲಿ ಬದಲಾವಣೆ: ಮುಂಬೈ ಇಂಡಿಯನ್ಸ್ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಪಿಯೂಷ್ ಚಾವ್ಲಾ ಬದಲಿಗೆ ಶ್ರೇಯಸ್ ಗೋಪಾಲ್ ತಂಡವನ್ನು ಕೂಡಿಕೊಂಡಿದ್ದಾರೆ. ಆರ್​ಸಿಬಿ ತಂಡದಲ್ಲಿ ಮೂರು ಬದಲಾವಣೆಯಾಗಿದೆ. ವಿಲ್​ ಜ್ಯಾಕ್ಸ್, ವಿಜಯ್​ಕುಮಾರ್ ವೈಶಾಕ್, ಮಹಿಪಾಲ್ ಲೋಮ್ರೋರ್​ ಅವಕಾಶ ಪಡೆದಿದ್ದಾರೆ. ಕ್ಯಾಮರೂನ್ ಗ್ರೀನ್ ಹೊರಬಿದ್ದಿದ್ದಾರೆ.
icon

(2 / 6)

ತಂಡದಲ್ಲಿ ಬದಲಾವಣೆ: ಮುಂಬೈ ಇಂಡಿಯನ್ಸ್ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಪಿಯೂಷ್ ಚಾವ್ಲಾ ಬದಲಿಗೆ ಶ್ರೇಯಸ್ ಗೋಪಾಲ್ ತಂಡವನ್ನು ಕೂಡಿಕೊಂಡಿದ್ದಾರೆ. ಆರ್​ಸಿಬಿ ತಂಡದಲ್ಲಿ ಮೂರು ಬದಲಾವಣೆಯಾಗಿದೆ. ವಿಲ್​ ಜ್ಯಾಕ್ಸ್, ವಿಜಯ್​ಕುಮಾರ್ ವೈಶಾಕ್, ಮಹಿಪಾಲ್ ಲೋಮ್ರೋರ್​ ಅವಕಾಶ ಪಡೆದಿದ್ದಾರೆ. ಕ್ಯಾಮರೂನ್ ಗ್ರೀನ್ ಹೊರಬಿದ್ದಿದ್ದಾರೆ.(PTI)

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್​), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಮೊಹಮ್ಮದ್ ನಬಿ, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ, ಜೆರಾಲ್ಡ್ ಕೋಯೆಟ್ಜಿ, ಆಕಾಶ್ ಮಧ್ವಾಲ್.
icon

(3 / 6)

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್​), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಮೊಹಮ್ಮದ್ ನಬಿ, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ, ಜೆರಾಲ್ಡ್ ಕೋಯೆಟ್ಜಿ, ಆಕಾಶ್ ಮಧ್ವಾಲ್.(PTI)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೊರ್, ರೀಸ್ ಟೋಪ್ಲಿ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್
icon

(4 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೊರ್, ರೀಸ್ ಟೋಪ್ಲಿ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್(PTI)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಸುಯಶ್ ಪ್ರಭುದೇಸಾಯಿ, ಸೌರವ್ ಚೌಹಾಣ್, ಸ್ವಪ್ನಿಲ್ ಸಿಂಗ್, ರಾಜನ್ ಕುಮಾರ್, ಕರ್ಣ್ ಶರ್ಮಾ
icon

(5 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಸುಯಶ್ ಪ್ರಭುದೇಸಾಯಿ, ಸೌರವ್ ಚೌಹಾಣ್, ಸ್ವಪ್ನಿಲ್ ಸಿಂಗ್, ರಾಜನ್ ಕುಮಾರ್, ಕರ್ಣ್ ಶರ್ಮಾ(PTI)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ನಮನ್ ಧೀರ್, ನೆಹಾಲ್ ವಧೇರಾ, ಹಾರ್ವಿಕ್ ದೇಸಾಯಿ
icon

(6 / 6)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ನಮನ್ ಧೀರ್, ನೆಹಾಲ್ ವಧೇರಾ, ಹಾರ್ವಿಕ್ ದೇಸಾಯಿ(PTI)


IPL_Entry_Point

ಇತರ ಗ್ಯಾಲರಿಗಳು