ಎಸ್‌ಆರ್‌ಎಚ್‌ ವಿರುದ್ಧ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್; ಉಭಯ ತಂಡಗಳಲ್ಲೂ ಮಹತ್ವದ ಬದಲಾವಣೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಎಸ್‌ಆರ್‌ಎಚ್‌ ವಿರುದ್ಧ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್; ಉಭಯ ತಂಡಗಳಲ್ಲೂ ಮಹತ್ವದ ಬದಲಾವಣೆ

ಎಸ್‌ಆರ್‌ಎಚ್‌ ವಿರುದ್ಧ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್; ಉಭಯ ತಂಡಗಳಲ್ಲೂ ಮಹತ್ವದ ಬದಲಾವಣೆ

  • ಸನ್‌ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಐಪಿಎಲ್‌ 2024ರ ಆವೃತ್ತಿಯ 8ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯದಲ್ಲಿ ಈ ಎರಡೂ ತಂಡಗಳು ಸೋತಿವೆ. ಹೀಗಾಗಿ ತಮ್ಮ ಪಾಲಿನ ಎರಡನೇ ಪಂದ್ಯದಲ್ಲಿ ಗೆಲುವನ್ನು ಕಾಣಲು ಹಾರ್ದಿಕ್‌ ಪಾಂಡ್ಯ ಮತ್ತು ಪ್ಯಾಟ್‌ ಕಮಿನ್ಸ್‌ ಬಳಗ ಸಜ್ಜಾಗಿದೆ. ಪಂದ್ಯದ ಟಾಸ್‌ ಹಾಗೂ ಆಡುವ ಬಳಗ ಹೀಗಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ತಂಡವು ಬೌಲಿಂಗ್‌ ಆಯ್ಕೆ ಮಾಡಿದೆ.
icon

(1 / 7)

ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ತಂಡವು ಬೌಲಿಂಗ್‌ ಆಯ್ಕೆ ಮಾಡಿದೆ.(PTI)

ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಲ್ಯೂಕ್‌ ವುಡ್‌ ತಂಡದಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಮಫಾಕಾ ತಂಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
icon

(2 / 7)

ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಲ್ಯೂಕ್‌ ವುಡ್‌ ತಂಡದಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಮಫಾಕಾ ತಂಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.(AFP)

ಎಸ್‌ಆರ್‌ಎಚ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಟ್ರಾವಿಸ್‌ ಹೆಡ್‌ ಆಡುತ್ತಿದ್ದು, ಜಾನ್ಸೆನ್‌ ತಂಡದಿಂದ ಹೊರಬಿದ್ದಿದ್ದಾರೆ. ಅತ್ತ ನಟರಾಜನ್‌ ಬದಲಿಗೆ ಜೈದೇವ್‌ ಉನದ್ಕತ್‌ ತಂಡ ಸೇರಿಕೊಂಡಿದ್ದಾರೆ.
icon

(3 / 7)

ಎಸ್‌ಆರ್‌ಎಚ್‌ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಟ್ರಾವಿಸ್‌ ಹೆಡ್‌ ಆಡುತ್ತಿದ್ದು, ಜಾನ್ಸೆನ್‌ ತಂಡದಿಂದ ಹೊರಬಿದ್ದಿದ್ದಾರೆ. ಅತ್ತ ನಟರಾಜನ್‌ ಬದಲಿಗೆ ಜೈದೇವ್‌ ಉನದ್ಕತ್‌ ತಂಡ ಸೇರಿಕೊಂಡಿದ್ದಾರೆ.(AFP)

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಐಡೆನ್ ಮರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಜಯದೇವ್ ಉನದ್ಕತ್
icon

(4 / 7)

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಐಡೆನ್ ಮರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಜಯದೇವ್ ಉನದ್ಕತ್(PTI)

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಇಶಾನ್ ಕಿಶನ್ (ವಿಕೆಟ್‌ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಗೆರಾಲ್ಡ್ ಕೋಟ್ಜಿ, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ಕ್ವೇನಾ ಮಫಕಾ.
icon

(5 / 7)

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಇಶಾನ್ ಕಿಶನ್ (ವಿಕೆಟ್‌ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಗೆರಾಲ್ಡ್ ಕೋಟ್ಜಿ, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ಕ್ವೇನಾ ಮಫಕಾ.(ANI)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್‌ ಆಟಗಾರರು: ಡೆವಾಲ್ಡ್ ಬ್ರೆವಿಸ್, ರೊಮಾರಿಯೋ ಶೆಫರ್ಡ್, ಮೊಹಮ್ಮದ್ ನಬಿ, ವಿಷ್ಣು ವಿನೋದ್, ನೆಹಾಲ್ ವಧೇರಾ
icon

(6 / 7)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್‌ ಆಟಗಾರರು: ಡೆವಾಲ್ಡ್ ಬ್ರೆವಿಸ್, ರೊಮಾರಿಯೋ ಶೆಫರ್ಡ್, ಮೊಹಮ್ಮದ್ ನಬಿ, ವಿಷ್ಣು ವಿನೋದ್, ನೆಹಾಲ್ ವಧೇರಾ(ANI)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್‌ ಆಟಗಾರರು: ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಗ್ಲೆನ್ ಫಿಲಿಪ್ಸ್, ಉಪೇಂದ್ರ ಯಾದವ್
icon

(7 / 7)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್‌ ಆಟಗಾರರು: ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಗ್ಲೆನ್ ಫಿಲಿಪ್ಸ್, ಉಪೇಂದ್ರ ಯಾದವ್(AP)


ಇತರ ಗ್ಯಾಲರಿಗಳು