ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮೈಸೂರಲ್ಲಿ ಶ್ರೀನಿವಾಸಪ್ರಸಾದ್‌ ನಮನ, ಸಿದ್ದರಾಮಯ್ಯ-ಯಡಿಯೂರಪ್ಪ ಆತ್ಮೀಯತೆ ಯಾನ Photos

ಮೈಸೂರಲ್ಲಿ ಶ್ರೀನಿವಾಸಪ್ರಸಾದ್‌ ನಮನ, ಸಿದ್ದರಾಮಯ್ಯ-ಯಡಿಯೂರಪ್ಪ ಆತ್ಮೀಯತೆ ಯಾನ photos

  • ಮಾಜಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರ ನೆನಪಿನ ಕಾರ್ಯಕ್ರಮ. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ  ಯಡಿಯೂರಪ್ಪ ಅವರು ಆತ್ಮೀಯವಾಗಿ ಕಾಣಿಸಿಕೊಂಡ ಕ್ಷಣಗಳು ಹೀಗಿದ್ದವು.

ಮೈಸೂರಿನಲ್ಲಿ ಶನಿವಾರ ನಡೆದ ಮಾಜಿ ಸಂಸದ ವಿ.ಶ್ರೀನಿವಾಸಪ್ರಸಾದ್‌ ಸ್ಮರಣೆ ಕಾರ್ಯಕ್ರಮದಲ್ಲಿ ಸ್ವಾಭಿಮಾನಿಯ ನೆನಪುಗಳು ಪುಸ್ತಕ ಓದುವುದರಲ್ಲಿ ಸಿಎಂ ಸಿದ್ದರಾಮಯ್ಯ ತಲ್ಲೀನರಾಗಿದ್ದರು.
icon

(1 / 8)

ಮೈಸೂರಿನಲ್ಲಿ ಶನಿವಾರ ಆಯೋಜಿಸಲಾಗಿದ್ದ ಮಾಜಿ ಸಂಸದ ವಿ.ಶ್ರೀನಿವಾಸಪ್ರಸಾದ್‌ ಅವರ ಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಝಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆತ್ಮೀಯ ಮಾತುಕತೆಯ ಕ್ಷಣ,
icon

(2 / 8)

ಹಿರಿಯ ನಾಯಕ ವಿ.ಶ್ರೀನಿವಾಸಪ್ರಸಾದ್‌ ಸ್ಮರಣೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಚೀಟಿಯೊಂದನ್ನು ನೀಡಿದರು.
icon

(3 / 8)

ವಿ.ಶ್ರೀನಿವಾಸಪ್ರಸಾದ್‌ ಅವರ ಸ್ಮರಣೆಯ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿ.ಎಂ ಬಿ.ಎಸ್‌.ಯಡಿಯೂರಪ್ಪ ಅವರು ಒಟ್ಟಿಗೆ ಭಾಗಿಯಾದರು.
icon

(4 / 8)

ಮಾಜಿ ಸಂಸದ ವಿ.ಶ್ರೀನಿವಾಸ್‌ ಅವರ ಸ್ಮರಣೆಯ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕಕೆ ಪುಷ್ಪವಿಟ್ಟು ಗೌರವ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
icon

(5 / 8)

ಮಾಜಿ ಸಂಸದ ವಿ.ಶ್ರೀನಿವಾಸಪ್ರಸಾದ್‌ ನೆನಪಿನ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು.
icon

(6 / 8)

ಮೈಸೂರಿನಲ್ಲಿ ನಡೆದ ವಿ.ಶ್ರೀನಿವಾಸಪ್ರಸಾದ್‌ ಸ್ಮರಣೆಯ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾಮ ಪ್ರಸಾದ್‌ ಅವರ ಪತ್ನಿ ಭಾಗ್ಯಲಕ್ಷ್ಮಿ, ಪುತ್ರಿಯರು ಹಾಜರಿದ್ದರು.
icon

(7 / 8)

ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿ.ಶ್ರೀನಿವಾಸಪ್ರಸಾದ್‌ ಅವರ ಭಾವಚಿತ್ರವನ್ನು ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಮತ್ತಿತರರು ಅನಾವರಗೊಳಿಸಿದರು.
icon

(8 / 8)

IPL_Entry_Point

ಇತರ ಗ್ಯಾಲರಿಗಳು